ಅಪ್ಪು ಹಾಡಿಗೆ ಸ್ಟೆಪ್ ಹಾಕುತ್ತಾ ಕುಣಿದ ಸಂಸದ ಬಿ ವೈ ಆರ್
“ಬಣ್ಣಗಳ ಹಬ್ಬ – ಹೋಳಿ ಹಬ್ಬ” ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಕೇಸರಿ ಹಿಂದೂ ಅಲಂಕಾರ ಸಮಿತಿಯು ಅದ್ದೂರಿಯಾಗಿ ಏರ್ಪಡಿಸಿದ್ದ “ಹೋಳಿ ಹಬ್ಬ” ಆಚರಣೆಯಲ್ಲಿ ಬಿ ವೈ ರಾಘವೇಂದ್ರ ರವರು ಪಾಲ್ಗೊಂಡು ನೆರೆದಿದ್ದ ಸಾರ್ವಜನಿಕರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಅಪ್ಪು ಹಾಡಿಗೆ ಕುಣಿದು…
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಂಡು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ ನೀರು ಪೂರೈಕೆ ಹಾಗೂ ಬರ ನಿರ್ವಹಣೆ ಕುರಿತು ಮಾ.23 ರಂದು ಜಿಲ್ಲಾಡಳಿತ ಕಚೇರಿ…
ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿಗಳ ಹೆಡಮುರಿ ಕಟ್ಟಿದ ಶಿವಮೊಗ್ಗ ಜಿಲ್ಲಾ ಪೊಲೀಸ್…
ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದ ವಾಸದ ಮನೆಯಲ್ಲಿ ಕಳ್ಳತನ ಮಾಡಿ ನಂತರ ಮನೆಯಲ್ಲಿನ ಹಾಸಿಗೆಗೆ ಬೆಂಕಿ ಹಾಕಿ ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ನಂ. 44/2024 ಕಲಂ 454, 457, 380, 436 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಲಾಗಿರುತ್ತದೆ.…
ಲೋಕಸಭೆ ಚುನಾವಣೆ 2024 ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…
ಲೋಕಸಭಾ ಚುನಾವಣಾ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಚುನಾವಣಾ ನೀತಿ ಸಂಹಿತೆಯನ್ನು ಅಚ್ಚುಕಟ್ಟಾಗಿ ಜಾರಿಗೊಳಿಸಬೇಕು ಹಾಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆ-2024 ರ ಹಿನ್ನೆಲೆ ಎಆರ್‍ಓ,…
ಕೋಟೆ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಮಾರ್ಚ್ 25ರಂದು ಸ್ವಾಮಿಗೆ ವಿವಿಧ ಅಭಿಷೇಕ…
ಶಿವಮೊಗ್ಗ ನಗರದ ಕೋಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 25ರ ಸೋಮವಾರ ಸ್ವಾಮಿಯ ಹುಟ್ಟಿದ ದಿನದಂದು ವಿವಿಧ ಬಸ್ಮಭಿಷೇಕ ಹಾಲಭಿಷೇಕ ಶಿರಭಿಷೇಕ ವಿವಿಧ ಅಭಿಷೇಕವನ್ನು ಮಾಡಲಾಗುತ್ತದೆ. ಸಂಜೆ ದೀಪೋತ್ಸವ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ವಿರುತ್ತದೆ. ಭಕ್ತಾದಿಗಳು ಅತಿ ಹೆಚ್ಚಿನ…
KPCC ಕಾರ್ಯಧ್ಯಕ್ಷರಾಗಿ ಡಾ.ಮಂಜುನಾಥ್ ಭಂಡಾರಿ ನೇಮಕ…
ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ವಿಧಾನಪರಿಷತ್ ಸದಸ್ಯರು ಹಾಗೂ ಎಐಸಿಸಿ ಸದಸ್ಯರು ಆದ ಡಾ. ಮಂಜುನಾಥ ಭಂಡಾರಿ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ…
ಕೋಟೆ ಮಾರಿಕಾಂಬ ದೇವಿಯ ಜಾತ್ರೆಯ ಅಲಂಕಾರದ ರೂವಾರಿ ಎಂ.ಶ್ರೀಕಾಂತ್ ಗೆ ಹುಟ್ಟುಹಬ್ಬದ ಸಂಭ್ರಮ…
ಶಿವಮೊಗ್ಗ ನಗರ ಯುವ ಕಾಂಗ್ರೆಸ್ ನ ವತಿಯಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ರವರ ಹುಟ್ಟುಹಬ್ಬ ಆಚರಿಸಿದರು. ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಈ ಬಾರಿಯ ಅದ್ದೂರಿ ಅಲಂಕಾರದ ರೂವಾರಿಗಳು, ಬಡವರ ಬಂದು, ಸಮಾಜ ಸೇವಕರು, ಕಾಂಗ್ರೆಸ್ ನಾಯಕರು…
JNCCE ಕಾಲೇಜ್ ಹತ್ತಿರ ಬೀಕರ ಅಪಘಾತ…
ಶಿವಮೊಗ್ಗ ನಗರದ ನವುಲೆಯ ಬಳಿ ಭೀಕರ ಅಪಘಾತ ಆಗಿದ್ದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಕೆಟಿಎಂ ಗಾಡಿಯಲ್ಲಿ ಬರುತ್ತಿದ್ದ ಕಾಶಿಪುರದ ನಿವಾಸಿ ಜೆ ಎನ್ ಸಿ ಸಿ ಇ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಎದುರಿಗೆ ಪ್ಯಾಶನ್ ಪ್ರೊ ನಲ್ಲಿ ಬರುತ್ತಿದ್ದ ಇನ್ನರ್ವ…
ಲೋಕಸಭಾ ಚುನಾವಣೆ ಹಿನ್ನೆಲೆ ಮಿಥುನ್ ಕುಮಾರ್ ಜಿ ಕೆ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ
ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀ ಮಿಥುನ್ ಕುಮಾರ್ ಜಿ ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ನಗರದಲ್ಲಿ ಪಥಸಂಚಲನ ಮಾಡಲಾಯಿತುಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1,…
ಸಮರ್ಥ್ ಆಯುರ್ವೇದಿಕ್ ಕ್ಲಿನಿಕ್ ಉದ್ಘಾಟನೆ…
ಬಂಟರ ಯಾನೆ ನಾಡವರ ಸಂಘದ ಹಿರಿಯ ಸದಸ್ಯರಾದ ಶ್ರೀ ಸುಭಾಷ್ ಶೆಟ್ಟಿ ಇವರ ಪುತ್ರ ಡಾ. ಸುಜಿತ್ ಕುಮಾರ್ ಶೆಟ್ಟಿ ವಿನೋಬನಗರದ ಪೊಲೀಸ್ ಚೌಕಿ ಬಳಿ ನೂತನವಾಗಿ ಸಮರ್ಥ ಆಯುರ್ವೇದಿಕ್ ಕ್ಲಿನಿಕ್ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರರಾದ ಡಾ…