ದೇಶದಲ್ಲಿ ಈ ಬಾರಿ 400+ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ-ಪ್ರಧಾನಿ ನರೇಂದ್ರ ಮೋದಿ…

ದೇಶದಲ್ಲಿ 400+ ಅಭ್ಯರ್ಥಿಗಳನ್ನು ಗೆಲ್ಲಿಸಿ-ಪ್ರಧಾನಿ ನರೇಂದ್ರ ಮೋದಿ… ಕನ್ನಡದಲ್ಲಿ ಭಾಷಣ ಶುರು ಮಾಡಿದ ಜೊತೆಗೆ ಸಿಗಂದೂರು ಚೌಡೇಶ್ವರಿ ನಮಸ್ಕರಿಸುತ್ತಾ ದೇಶದಲ್ಲಿ ಈ ಬಾರಿ 400+ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು…

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ರಾಜ್ಯಧ್ಯಕ್ಷರಾಗಿ ಎಸ್. ರವಿಕುಮಾರ್…

ಕರ್ನಾಟಕ ಸರ್ಕಾರದಿಂದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷ ರಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಎಸ್.ರವಿ ಕುಮಾರ್ ಇವರನ್ನು ನೇಮಿಸಲಾಗಿದೆ. ವಿದ್ಯಾರ್ಥಿದೆಸೆಯಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ…

ವರದಹಳ್ಳಿ ಶ್ರೀಧರ ಆಶ್ರಮಕ್ಕೆ ಕೆ.ಎಸ್.ಈಶ್ವರಪ್ಪ ಭೇಟಿ…

ಶಿವಮೊಗ್ಗ ಲೋಕಸಭಾ ಸ್ವತಂತ್ರ್ಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು ಇಂದು ಸಾಗರ ವರದಹಳ್ಳಿ ಶ್ರೀಧರ್ ಆಶ್ರಮ ಬೇಟಿ ಮಾಡಿದರು. ದೇಶಕ್ಕಾಗಿ ಮೋದಿ, ಶಿವಮೊಗ್ಗಕ್ಕಾಗಿ ಹಿಂದುತ್ವವಾದಿ ಸ್ವತಂತ್ರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರನ್ನು ಬೆಂಬಲಿಸಿ ಮತ ಚಲಾಯಿಸಿ ಎಂದು ಮತದಾರರಲ್ಲಿ ಕೋರಿದರು.

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ…

BREAKING NEWS ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದೆ.ಏಪ್ರಿಲ್ 26 ಮತ್ತು ಮೇ 7ರಂದು ರಂದು…

“ಮೈಸೂರಿನ” ಕರ್ನಾಟಕ ವೀರ ಕೇಸರಿ ಪಡೆ ವತಿಯಿಂದ ಪ್ರತಿಭಟನೆ

ಮೈಸೂರು ಮತ್ತು ಕೆ ಆರ್ ನಗರ ತಾಲ್ಲೂಕು ಹಾಗು ಜಿಲ್ಲಾ ಪಂಚಾಯತ್ ಗಳಲ್ಲಿ 2023-24 ರ ತುಂಡುಗುತ್ತಿಗೆ ಕಾಮಗಾರಿಗಳ ವ್ಯಾಪಕ ಅವ್ಯವಹಾರ ನಡೆದಿರುವ ಬಗ್ಗೆ ಸಮಗ್ರ ತನಿಖೆಯನ್ನು ನಡೆಸಬೇಕು ಅರ್ಜಿ ಸಲ್ಲಿಸಿದ ಗುತ್ತಿಗೆದಾರನಿಗೆ ತುಂಡುಗುತ್ತಿಗೆ ಕಾಮಗಾರಿ ನೀಡದೆ ಅರ್ಜಿಯ ಇಲ್ಲದ ಗುತ್ತಿಗೆದಾರರಿಗೆ…

ಶಿವಮೊಗ್ಗ ಲೋಕಸಭಾ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ…

BREAKING NEWS… ಶಿವಮೊಗ್ಗ ಲೋಕಸಭೆ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ಘೋಷಣೆ. ಶಿವಮೊಗ್ಗ ನಗರದ ಬಂಜಾರ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣ ಸಭೆಯಲ್ಲಿ ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.ಇದು ಮೋದಿ ವಿರುದ್ಧ ಸ್ಪರ್ಧೆ ಅಲ್ಲ ಎಂದು ಸ್ಪಷ್ಟಪಡಿಸಿದರು. ವರದಿ ಪ್ರಜಾ…

SUDA ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ…

ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ದಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಎಲ್‍ಬಿಎಸ್ ನಗರದ ಬೂಸ್ಟರ್ ಪಂಪ್‍ಹೌಸ್ ಹತ್ತಿರದ ಉದ್ಯಾನವನದಲ್ಲಿ ಸೂಡಾ ಬಡಾವಣೆ ಮತ್ತು ಸ್ಥಳೀಯ…

ಕುಡಿಯುವ ನೀರು ಮತ್ತು ಮೇವು ಕೊರತೆ- ಕಂಟ್ರೋಲ್ ರೂಂ ಸ್ಥಾಪನೆ…

2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ಬರದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾದಲ್ಲಿ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ವರದಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಿ…

ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಸ್. ಚಂದ್ರಭೂಪಾಲ್…

ಶಿವಮೊಗ್ಗ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ ಶ್ರೀ ಸಿ.ಎಸ್. ಚಂದ್ರಭೂಪಾಲ ಅವರನ್ನು ನೇಮಕಮಾಡಿರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ…