ಸೂಡ ನೂತನ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಗೆ ಎಂ.ಶ್ರೀಕಾಂತ್ ಅಭಿನಂದನೆ…

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ರವರು ಶುಭಾಶಯ ಕೋರಿ ಅಭಿನಂದಿಸಿದರು. ರವಿಕುಮಾರ್ ಭಾಸ್ಕರ್ ನಾಗರಾಜ್ ಕಂಕರಿ ಶರತ್ ಮರಿಯಪ್ಪ…

ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ…

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದೇಣಿಗೆಯನ್ನು…

ನೂತನ ಸೂಡ ಅಧ್ಯಕ್ಷರಾಗಿ ಹೆಚ್.ಎಸ್. ಸುಂದರೇಶ್ ಅಧಿಕಾರ ಸ್ವೀಕಾರ…

ನೂತನ ಸೂಡಾ ಅಧ್ಯಕ್ಷನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಬೃಹತ್ ಬೈಕ್ ರ್ಯಾಲಿ ನಡೆಸಿ ನಡೆಸಿ ಸೂಡಾ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಎಂಆರ್ ಎಸ್ ವೃತ್ತದಿಂದ ಜೀಪಿನಲ್ಲಿ ಮೆರವಣಿಗೆ ಹೊರಟ ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್…

ಶಿವಮೊಗ್ಗದಲ್ಲೊಂದು ವಾಸವಿ ಚಿಣ್ಣರ ಸಂತೆ…

ಬನ್ನಿ ಸರ್ ಬನ್ನಿ ಅಮ್ಮ ಜ್ಯೂಸ್ ತಗೋಳಿ, ಆಂಟಿ ತರಕಾರಿ ಬೇಕಾ? ಅಂಕಲ್ ಸ್ಪೆಷಲ್ ಗಿರ್ಮಿಟ್ ಬೇಕಾ? ಯಾವುದು ಬೇಕು ಬಂದು ಆರಿಸಿಕೊಳ್ಳಿ ಬನ್ನಿ ಎಂದು ಕೂಗುವ ಧ್ವನಿ ಒಂದೆಡೆಯಾದರೆ ಬಾಳೆಹಣ್ಣು ಹಪ್ಪಳ ಕಲ್ಲಂಗಡಿ ತಿನ್ನಿ ಎಂದು ವಾಪಸ್ತರಂತೆ ಮಾರಾಟಕ್ಕೆ ನಿಂತ…

ಮಾರ್ಚ್ 3ರಂದು ಶಿವಮೊಗ್ಗ ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು…

ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾ ಸಂಘ ಶಿವಮೊಗ್ಗ ಜಿಲ್ಲೆ ದೇವಸ್ಥಾನಗಳು ಹಿಂದೂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರಗಳು ಆದರೆ ಇತ್ತೀಚೆಗೆ ದೇವಸ್ಥಾನಗಳ ಮೇಲೆ ವಿವಿಧ ರೀತಿಯ ಆಕ್ರಮಗಳು ನಡೆಯುತ್ತಿವೆ ಎಂದು ವಿಜಯಕುಮಾರ್ ಹೇಳಿದರು. ಅನಧಿಕೃತವೆಂದು ದೇವಸ್ಥಾನಗಳ ದ್ವಂಸಗೊಳಿಸುವುದು…

ಅನಾಮದೇಯ ವ್ಯಕ್ತಿಯಿಂದ ಸಕ್ಕರೆ ಕಾರ್ಖಾನೆ ಮಾಲೀಕನೆಂದು ಮೂಲ ನಿವಾಸಿಗಳಿಗೆ ತೊಂದರೆ ರೈತರಿಂದ ಪ್ರತಿಭಟನೆ

ಹೌದು ಸುಮಾರು 50 ಮತ್ತು 60 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಇಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಶಿವಮೊಗ್ಗ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಸುಮಾರು 10 ಸಾವಿರ ಕುಟುಂಬಗಳಿವೆ ಶಿವಮೊಗ್ಗ ತಾಲೂಕಿನ 13 ರಿಂದ 14 ಗ್ರಾಮಗಳಾದ ಮಲವಗೊಪ್ಪ. ತೊಪ್ಪಿನ ಘಟ್ಟ.…

ಅನಾಮಧೇಯ ವ್ಯಕ್ತಿಯಿಂದ ಸಕ್ಕರೆ ಕಾರ್ಖಾನೆ ಮಾಲೀಕನೆಂದು ಮೂಲ ನಿವಾಸಿಗಳಿಗೆ ತೊಂದರೆ…

ಶಿವಮೊಗ್ಗ ಮಲವಗೊಪ್ಪ ಬಸವೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಯ ಕಚೇರಿಯವರಿಗೆ ಪಾದಯಾತ್ರೆ ಮೂಲಕ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಹೌದು ಸುಮಾರು 50 ಮತ್ತು 60 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಇಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಶಿವಮೊಗ್ಗ ತಾಲೂಕಿನ ಹಲವಾರು ಗ್ರಾಮಗಳಲ್ಲಿ…

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ವೈಜ್ಞಾನಿಕ ಮನೋಭಾವ ಹೊಂದುವುದು ಮುಖ್ಯ- ಗಾಯತ್ರಿ ಸಿ.ಎಸ್…

ವಿದ್ಯಾರ್ಥಿಗಳು ವೈಜ್ಞಾನಿಕ ದೃಷ್ಟಿಕೋನ ಹೊಂದಿ ಅದೇ ನಿಟ್ಟಿನಲ್ಲಿ ಪ್ರಶ್ನಿಸುವುದರಿಂದ ವೈಜ್ಞಾನಿಕ ಮನೋಭಾವ ಬೆಳಸಿಕೊಳ್ಳಬಹುದು ಎಂದು ಜಿ.ಪಂ ಸಿಪಿಓ ಗಾಯತ್ರಿ ಸಿ.ಎಸ್ ನುಡಿದರು. ಭಾರತೀಯ ನೋಬಲ್ ಪ್ರಶಸ್ತಿ ವಿಜೇತರಾದ ಭೌತಶಾಸ್ತ್ರಜ್ಞ ಸರ್ ಸಿ.ವಿ. ರಾಮನ್ ಇವರ ರಾಮನ್ ಪರಿಣಾಮದ ಆವಿμÁ್ಕರವನ್ನು ಗುರುತಿಸಲು ಕರ್ನಾಟಕ…

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ…

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ…

ಲೋಕಾಯುಕ್ತ ಕುಂದು ಕೊರತೆ ಸಭೆಯ ಉಪಯೋಗ ಪಡೆಯಿರಿ-ಸುರೇಶ್. ಹೆಚ್.ಎಸ್

ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲು ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಬೇಕು. ಹಾಗೂ ಸಾರ್ವಜನಿಕರು ಸಹ ತಮ್ಮ ಸಮಸ್ಯೆಗಳ ಕುರಿತು ಅರ್ಜಿಗಳನ್ನು ನೀಡಲು ಮುಂದೆ ಬರಬೇಕು ಎಂದು ಕರ್ನಾಟಕ ಲೋಕಾಯುಕ್ತ ಸಬ್ ಇನ್ಸ್‍ಪೆಕ್ಟರ್ ಸುರೇಶ್ ಹೆಚ್ ಎಸ್ ತಿಳಿಸಿದರು. ಇಂದು…