ತಾಂತ್ರಿಕ ವ್ಯವಸ್ಥಾಪಕ /ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ…
ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ…
ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ…
ಸುಮಾರು 44 ಮಂದಿ ಕಾರ್ಯಕರ್ತರುಗಳಿಗೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷರುಗಳಿಗೆ ನೇಮಿಸಲಾಗಿದೆ. ಶಿವಮೊಗ್ಗದ ಸಹಕಾರ ವಿಭಾಗದ ರಾಜ್ಯ ಸಂಚಾಲಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್.ಎಂ.ಮಂಜುನಾಥಗೌಡರಿಗೆ ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್. ಸುಂದರೇಶ್ ಇವರಿಗೆ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ,…
JCI ರಾಯಲ್ಸ್ ನಿಂದ ಸಂಚಾರಿ ಪೊಲೀಸರಾದ ಮಂಜುನಾಥ್ ನಾಸಿರ್ ಮುನೇಶ್ ಗೆ ಸನ್ಮಾನ…
ಜೆಸಿಐ ಶಿವಮೊಗ್ಗ ರಾಯಲ್ಸ್ ವತಿಯಿಂದ ಸೆಲ್ಯೂಟ್ ದ ಸ್ಟಾರ್ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮಾಣಿಕ ಸಂಚಾರಿ ಪೊಲೀಸ್ ಠಾಣೆಯ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಾದ ಮಂಜುನಾಥ್, ಸೈಯದ್ ನಾಸಿರ್, ಮುನೇಶ್ ರವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುದರ್ಶನ್ ತಾಯಿಮನೆ ಮತ್ತು…
ಎಂದು ಮರೆಯದ ಹಳೆಯ ಸುಮಧುರ ಹಿಂದಿ – ಕನ್ನಡ ಚಲನಚಿತ್ರ ಹಾಡುಗಳ ಗೀತ ಗಾಯನ…
ಸುರೇಖಾ ಹೆಗಡೆ ಯವರ ಸಂಗೀತ್ ಸಮರ್ಪಣ್ (ರಿ) ಅರ್ಪಿಸುವ ಸಂಗೀತ ಸ್ವರಧಾರಾ (ಆವೃತ್ತಿ -೨) ರ ಎಂದು ಮರೆಯದ ಹಳೆಯ ಸುಮಧುರ ಹಿಂದಿ ಮತ್ತು ಕನ್ನಡ ಚಲನಚಿತ್ರ ಹಾಡುಗಳ ಗೀತ ಗಾಯನವನ್ನು ಮಾರ್ಚ 2ರಂದು ಶನಿವಾರ ಸಂಜೆ 6 ಗಂಟೆಗೆ ನಗರದ…
ಶಿವಮೊಗ್ಗದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ…
ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಕೃಷ್ಣಮಠ ಪಾರ್ಕ್ ಹತ್ತಿರ ಪ್ರೊಫೆಸರ್ ಬಿ ಕೃಷ್ಣಪ್ಪ ಎಂಬವರ ಮನೆಯಲ್ಲಿ ಎರಡು ಸಿಲಿಂಡರ್ ಸ್ಫೋಟ ಆಗಿದೆ. ಈ ಒಂದು ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ.ಮನೆಯ ಒಳಭಾಗ ಸಂಪೂರ್ಣ ಜಖಮ್ ಆಗಿರುತ್ತದೆ ಹಾಗೂ ಅಕ್ಕ ಪಕ್ಕದ…
“BJP” ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ…
ಭಾರತೀಯ ಜನತಾ ಪಾರ್ಟಿ ವತಿ ಯಿಂದ ಪ್ರತಿಭಟನೆ ನಡೆಸಿದರು.ನೆನ್ನೆ ನಡೆದ ರಾಜ್ಯಸಭಾ ಚುನಾವಣೆಯ ಗೆಲುವಿನ ಸಂಭ್ರಮಾಚರಣೆಯಲ್ಲಿ ಶಾಸಕ ನಾಸಿರ್ ಹುಸೇನ್ ರವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆಯನ್ನು ಕೂಗಿರುವುದನ್ನು ವಿರೋಧಿಸಿ ನಗರದ ಮಹಾವೀರ ವೃತ್ತದಲ್ಲಿ ಮಾಜಿ ಶಾಸಕ ಈಶ್ವರಪ್ಪ ರವರ ನೇತೃತ್ವದಲ್ಲಿ…
ಶಿವಮೊಗ್ಗ ನಗರದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ…
BREAKING NEWS… ಸ್ಥಳದಲ್ಲಿ ಅರಣ್ಯ ಇಲಾಖೆ ಕರಡಿ ಹಿಡಿಯುವ ಕಾರ್ಯಾಚರಣೆಗೆ ಇಳಿದಿದೆ. ಕರಡಿ ದಾಳಿ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿದ ತುಕಾರಾಂ ಶೆಟ್ಟಿ, ನಾಯಿಗಳು ಓಡಿಸಿಕೊಂಡು ಬಂದವು. ಓಡಿ ಬಂದ ಕರಡಿ ನನ್ನ ಮೇಲೆ ಎಗರಿ ಪರಿಚಿತ ಎಂದು ಹೇಳಿದ್ದಾರೆ. ಶಿವಮೊಗ್ಗ…
ಶಿವಮೊಗ್ಗ ಜಿಲ್ಲಾ ಕುರುಬ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ…
ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿ ಬಿಡುಗಡೆ…
” ಸೆಲ್ಫಿ ವಿತ್ ಬೆನಿಫಿಶಿಯರಿ ” ಅಭಿಯಾನ ಕಾರ್ಯಾಗಾರ…
ಬಿಜೆಪಿ ಶಿವಮೊಗ್ಗ ಗ್ರಾಮಾಂತರ ಮಂಡಲ ಸಂಘಟನಾ ಪರ್ವದ ನೂತನ ಪದಾಧಿಕಾರಿಗಳ ಸಮಾರಂಭ ವನ್ನು ಸಂಸದರಾದ ಬಿ ವೈ ರಾಘವೇಂದ್ರ ಗ್ರಾಮಾಂತರ ಮಾಜಿ ಶಾಸಕರಾದ ಅಶೋಕ್ ನಾಯಕ್ ಒಳಗೊಂಡಂತೆ ಹಲವು ಮುಖಂಡರು ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಕಾರ್ಯಕ್ರಮ ನೆರವೇರಿಸಿದರು. ಕಾರ್ಯಕ್ರಮವನ್ನು…
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ…
ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಇಂದು ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಪಾಲ್ಗೊಂಡರು. ತದನಂತರ…