ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…
75ನೇ ಗಣರಾಜ್ಯೋತ್ಸವದ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ. ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ದ್ವಜಾರೋಹಣವನ್ನು ಮಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಷಯಗಳನ್ನು ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ…
ಸಮಾಜದ ಶ್ರೇಯೋಭಿವೃದ್ಧಿಯೇ ಸಂವಿಧಾನದ ಆಶಯ- ಸಚಿವ ಮಧು ಬಂಗಾರಪ್ಪ…
ಸಂವಿಧಾನ ಕರ್ತೃ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‍ರವರು ಹೇಳಿದಂತೆ ಸಮಾಜದ ಶ್ರೇಯೋಭಿವೃದ್ದಿಯೇ ನಮ್ಮ ಸಂವಿಧಾನದ ಅಂತಿಮ ಆಶಯವೆಂದು ಅರಿತು ಅಭಿವೃದ್ದಿಯ ಪಥದಲ್ಲಿ ನಾವೆಲ್ಲ ನಡೆಯೋಣವೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನುಡಿದರು. ಜಿಲ್ಲಾ…
ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಡಿ.ಎಸ್. ಅರುಣ್…
ರಾಜ್ಯ ವಿಧಾನ ಪರಿಷತ್ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಮತ್ತು ಡಾ. ಸೂರಜ್ ರೇವಣ್ಣ ಅವರನ್ನು ಇಂದು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
ಹೆಣ್ಣು ಮಕ್ಕಳು ರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ ನ್ಯಾ.ಸಿ.ಎನ್. ಚಂದನ್…
ಸಮಾಜದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಮಾಡುವುದು, ಅವರನ್ನು ಗೌರವಿಸುವುದು ಪ್ರತಿಯೊಬ್ಬರ ನಾಗರೀಕರ ಕರ್ತವ್ಯವಾಗಿದೆ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ ಎನ್ ಚಂದನ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು…
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶಗೆ ನಿಗಮ ಮಂಡಳಿ ಸ್ಥಾನ…
ಕೊನೆಗೂ ನಿಗಮ ಮಂಡಳಿ ಪಟ್ಟಿ ಬಿಡುಗಡೆ; ಪುಟ್ಟರಂಗಶೆಟ್ಟಿ ಸೇರಿ 34 ಶಾಸಕರಿಗೆ ಅಧ್ಯಕ್ಷ ಸ್ಥಾನರಾಜ್ಯ ಸರ್ಕಾರ ಅಳೆದು ತೂಗಿ ಕೊನೆಗೂ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದ್ದು, 32 ಶಾಸಕರನ್ನು ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ…
ಶ್ರೀ ರೋಜಾ ಷಣ್ಮುಗಂ ಗುರೂಜಿಗೆ ಗುರು ನಮನ…
ಅಪಾರ ಭಕ್ತ ಸಮುದಾಯದ ನಡುವೆ ಶ್ರೀ ರೋಜಾ ಷಣ್ಮುಗಂ ಗುರೂಜಿಯವರ ಗುರು ನಮನ ಕಾರ್ಯಕ್ರಮ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಶ್ರೀ ರೋಜಾ ಗುರೂಜಿ ಶಿಷ್ಯ ವೃಂದವು ಆಯೋಜಿಸಿದ್ದ ಈ ಕಾರ್ಯಕ್ರಮದ ನಿಮಿತ್ತ ಗಾಂಧಿ ಬಜಾರ್ ಬಸವೇಶ್ವರ ದೇವಸ್ಥಾನದಿಂದ 108 ಕಳಶ ಮತ್ತು ಹೂಂಬಾಳೆ…
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರಿಂದ ಹರ್ಷಗೆ ಸನ್ಮಾನ…
22-01-2024 ರಂದು ಮಧ್ಯಾಹ್ನ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಗೊಂದಲವುಂಟಾದ ಸಂದರ್ಭದಲ್ಲಿ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಶ್ರೀ ಹರ್ಷ ಎ.ಎಸ್.ಐ, ಕೋಟೆ ಪೊಲೀಸ್ ಠಾಣೆ ರವರು ಸಮಯ ಪ್ರಜ್ಞೆ ತೋರಿ ಅತ್ಯಂತ ಸಂಯಮದಿಂದ ವರ್ತಿಸಿ, ವಿಷಯ ದೊಡ್ಡದಾಗದಂತೆ ಪರಿಸ್ಥಿತಿಯನ್ನು ತಿಳಿಸಿಗೊಳಿಸಿ…
ಕಬ್ಬಡಿ ಕ್ರೀಡಾಕೂಟ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ…
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ, ಶ್ರೀ ಎಸ್ ಮಧು ಬಂಗಾರಪ್ಪನವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ 67ನೇ ರಾಷ್ಟ್ರ ಮಟ್ಟದ 19 ವರ್ಷದೊಳಗಿನ ವಿದ್ಯಾರ್ಥಿಗಳ ಕಬಡ್ಡಿ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ…
ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ…
BREAKING NEWS… ಮಹಾತ್ಮ ಗಾಂಧಿ ನರೇಗಾ ಯೋಜನೆ ಕಾಮಗಾರಿಗಳಲ್ಲಿ ಕಡತ ವಿಲೇವಾರಿ ವಿಳಂಬ ಸಂಬಂಧಿಸಿದಂತೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ವಾರೆಂಟ್ ಪಡೆದು ಇಂದು ಲೋಕಾಯುಕ್ತ ಎಸ್ ಪಿ ವಾಸುದೇವ್ ರಾಮ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಉಮೇಶ್ ಈಶ್ವರ ನಾಯಕ್ ನೇತೃತ್ವದಲ್ಲಿ ದಾಳಿ…
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಂಡದಿಂದ ಮಾದಕ ವಸ್ತು ಗಾಂಜಾ ,ಇತರೆ ವಸ್ತುಗಳ ವಶ…
ದಿನಾಂಕಃ 17-01-2024 ರಂದು ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ…