NES ಅಡ್ವಾನ್ಸ್ಡ್ ಸ್ಟಡೀಸ್: ನವೀಕೃತ ಕಟ್ಟಡ ಲೋಕಾರ್ಪಣೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಭಾಷೆಯ ವೈವಿಧ್ಯತೆಯನ್ನು ಬೆಳೆಸಿದಾಗ ಮಾತ್ರ, ನಮ್ಮ ಸಂಸ್ಕೃತಿ ನಿಜವಾಗಿಯೂ ಬೆಳೆಯುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಕಾಲೇಜಿನ ನವೀಕೃತ…

ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ ತಿಂಗಳಿನಿಂದ ಆರಂಭಿಸಿದ್ದು, ಸರ್ಕಾರದ ಆದೇಶದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಜೂ. 12…

ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಘೋಷಣೆಯಡಿ ಜೂನ್‌21ರಂದು ಅಂತರಾಷ್ಟ್ರೀಯ ಯೋಗ ದಿನವಯೋಸಹಜ ದೌರ್ಬಲ್ಯಗಳಿಂದ ಮುಕ್ತರಾಗಲು ಯೋಗಭ್ಯಾಸ ಸಹಕಾರಿ : ಪ್ರಭುಲಿಂಗ ಕವಳಿಕಟ್ಟಿ..

ಮಂಜುನಾಥ್ ಶೆಟ್ಟಿ… ಮನುಷ್ಯನ ಆಯುಷ್ಯ ಕ್ಷೀಣಿಸಿದಂತೆ ವಯೋಸಹಜ ದೌರ್ಬಲ್ಯಗಳು ಕಾಣಿಸಿಕೊಳ್ಳುತ್ತವೆ. ವಯಸ್ಸಾಗುವ ಪ್ರಕ್ರಿಯೆಯನ್ನು ಆರೋಗ್ಯಕರವಾಗಿ ಎದುರಿಸಲು ಮತ್ತು ವೃದ್ದಾಪ್ಯದ ಲಕ್ಷಣಗಳನ್ನು ಮುಂದೂಡಲು ಯೋಗಭ್ಯಾಸವೇ ಏಕೈಕ ಮಾರ್ಗವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,…

ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆ ಕುರಿತಾದ ನಿರ್ಧಾರಕ್ಕೆ ಸ್ವಾಗತ-ಸಿ.ಎಸ್.ಚಂದ್ರಭೂಪಾಲ…

ಮಂಜುನಾಥ್ ಶೆಟ್ಟಿ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷಿö್ಮ ಮತ್ತು ಗೃಹಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಹಾಗೂ ಜಿಲ್ಲಾ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು…

ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ…

ಮಂಜುನಾಥ್ ಶೆಟ್ಟಿ… ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 20 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.ಈ ಸಂದರ್ಶನದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ…

ಮಾಧ್ಯಮ ಅಕಾಡೆಮಿಯಿಂದ ರಾಷ್ಟ್ರಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ…

ಮಂಜುನಾಥ್ ಶೆಟ್ಟಿ… ಬೆಂಗಳೂರು, ಜೂನ್‌ 16-ಕರ್ನಾಟಕ ಮಾಧ್ಯಮ ಅಕಾಡೆಮಿಯು ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ “Focus on News” ಎಂಬ ರಾಷ್ಟ್ರಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆ ಏರ್ಪಡಿಸಿದೆ.ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ. 25,000/- ರೂ. ಹಾಗೂ 15,000/-…

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳುಕೂಟ ಭದ್ರಾವತಿ ವತಿಯಿಂದ ತುಳು-ಉತ್ಸವ 2026…

ಮಂಜುನಾಥ್ ಶೆಟ್ಟಿ… ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳುಕೂಟ ಭದ್ರಾವತಿ ವತಿಯಿಂದ ತುಳುಉತ್ಸವ 2026 ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತನ್ನದೇ ಆದ ಪರಂಪರೆ…

ಜಿಲ್ಲಾ ಜೆಡಿಎಸ್ ST ಘಟಕದಿಂದ ಬೃಹತ್ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ, ಅನುದಾನ ದುರ್ಬಳಕೆ ಹಾಗೂ ಎಸ್.ಟಿ. ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಜಿಲ್ಲಾ ಜೆಡಿಎಸ್ ಎಸ್‌ಟಿ ಘಟಕದ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.…

ನಾರಾಯಣ ಕ್ಲಿನಿಕ್ ನಲ್ಲಿ Endoscopy ಮತ್ತು Chemotherapy ಸೇವೆ ಪ್ರಾರಂಭ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ನಾರಾಯಣ ಕ್ಲಿನಿಕ್‌ನಲ್ಲಿ ಅತ್ಯಾಧುನಿಕ Endoscopy & Chemotherapy ಸೇವೆಗಳನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಒಂದು ಕಾಲದಲ್ಲಿ ಗಂಭೀರ ಚಿಕಿತ್ಸೆಗಾಗಿ ಬೆಂಗಳೂರು-ಮಣಿಪಾಲ ಅವಲಂಬಿಸುತ್ತಿದ್ದ ಶಿವಮೊಗ್ಗ, ಇಂದು ಸಮಗ್ರ ಆರೋಗ್ಯ ಕೇಂದ್ರವಾಗಿ…

ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಚಾಲನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: “ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಯಲ್ಲೂ ಸುಸಜ್ಜಿತ ಉದ್ಯಾನವನಗಳನ್ನು (Parks) ಅಭಿವೃದ್ಧಿಪಡಿಸುವ ಮೂಲಕ ಸಾರ್ವಜನಿಕರಿಗೆ ಸ್ವಚ್ಛ, ಮಾಲಿನ್ಯಮುಕ್ತ ಮತ್ತು ಆಹ್ಲಾದಕರ ವಾತಾವರಣ ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್.…