ಹೆಲ್ಮೆಟ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಅಭಿಯಾನ…
ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ ರವರ ನೇತೃತ್ವದಲ್ಲಿ ಸಾರ್ವಜನಿಕರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಸಂಬಂಧ ಶಿವಮೊಗ್ಗ ಟೌನ್ ನಲ್ಲಿ…
ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಗೆ ಸೇವಾರತ್ನ ಪ್ರಶಸ್ತಿ ಪ್ರಧಾನ…
ಕೇಂದ್ರ ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವಾಲಯದ ವತಿಯಿಂದ ನೀಡುವ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿರುವ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ ನಾಗರಾಜ್ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.…
ಜಯ ಕರ್ನಾಟಕ ಮಹಿಳಾ ಅಧ್ಯಕ್ಷ ನಾಜಿಮಾಗೆ ತಾರೆ ನೀ ಮಿನುಗು ರಾಜ್ಯ ಪ್ರಶಸ್ತಿ…
ಜಯ ಕರ್ನಾಟಕ ಅಧ್ಯಕ್ಷ ನಾಜಿಮಾ ತಾರೆ ನೀ ಮಿನುಗು ರಾಜ್ಯ ಪ್ರಶಸ್ತಿ ದೊರೆತಿದೆ.ಪ್ರಶಸ್ತಿ ಪಡೆದ ನಾಜಿಮಾ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಸಿ ಎಸ್ ಚಂದ್ರ ಭೂಪಾಲ್ ರಾಜ್ಯ ಸಂಯೋಜಕರು ಕೆಪಿಸಿಸಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಮಿತಿ…
ಶಾಂತಿನಗರ ಎಂಬ ಹೆಸರಿಗೆ ತಕ್ಕಂತೆ ರಾಗಿ ಗುಡ್ಡದಲ್ಲಿ ಶಾಶ್ವತಾಗಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇವೆ-SP ಮಿಥುನ್ ಕುಮಾರ್…
ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶ್ರೀ ಮಿಥುನ್ ಕುಮಾರ್ ಜಿ.ಕೆ ಐ.ಪಿ.ಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ರಾಗಿಗುಡ್ದದ ಮುಖಂಡರ ಸಭೆಯನ್ನು ನಡೆಸಿ, ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ಯಾರೇ ಆಗಲಿ ಅಪರಾಧವನ್ನು ಮಾಡಿದ್ದಲ್ಲಿ…
ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವಿರಬೇಕು-CPI ಸಂತೋಷ್ PSI ತಿರುಮಲ್ಲೇಶ್…
ಅಪರಾಧ ತಡೆ ಮಾಸಾಚರಣೆ- 2023ರ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಶ್ರೀ ಗುರಣ್ಣ ಹೆಬ್ಬಾರ್, ಸಿಪಿಐ, ಹೊಸನಗರ ವೃತ್ತ ರವರು ಹೊಸನಗರ ಪಟ್ಟಣದ ಮಲ್ನಾಡ್ ಶಾಲೆಯಲ್ಲಿ, ಶ್ರೀ ರವಿ ಪಾಟೀಲ್ ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ…
ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ-DYSP ಸುರೇಶ್ PI ಸಿದ್ದೇಗೌಡ…
ಅಪರಾಧ ತಡೆ ಮಾಸಾಚರಣೆ- 2023ರ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಶ್ರೀ ಸುರೇಶ್ ಎಂ ಡಿವೈಎಸ್ಪಿ ಶಿವಮೊಗ್ಗ ಬಿ ಉಪ ವಿಭಾಗ ರವರು ಮತ್ತು ಶ್ರೀ ಸಿದ್ದೇಗೌಡ ಪಿಐ ಜಯನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ…
ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿದೇಯೆಕ ಮಂಡನೆ-ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್…
ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಪರವಾದ ನ್ಯಾಯಕ್ಕೆ ಸಂದ ಜಯ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್ ಹೇಳಿದರು. ಸರ್ಕಾರಿ ಉದ್ಯೋಗಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10…
ಸೈನಿಕ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಕೊಡಗು ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಡಿ.16 ರೊಳಗೆ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆಯನ್ನು ಜ.21 ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಜಾಲತಾಣವನ್ನು ಸಂಪರ್ಕಿಸಬಹುದೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ…
ಆದಿಚುಂಚನಗಿರಿ ಕಾಲೇಜ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು…
ಶಿವಮೊಗ್ಗ ನಗರ ಪ್ರತಿಷ್ಠಾದ ಕಾಲೇಜುಗಳಲ್ಲಿ ಒಂದಾದ ಆದಿಚುಂಚನಗಿರಿ ಕಾಲೇಜಿನಲ್ಲಿ ಮಹಡಿ ಮೇಲಿಂದ ಬಿದ್ದು ಯುವತಿ ಸಾವನಪ್ಪಿದ್ದಾಳೆ. ಮೇಘನಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಮೂಲತ ಚೆನ್ನಗಿರಿ ಆಗಿದ್ದು ವ್ಯಾಸಂಗಕ್ಕಾಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಪೋಷಕರ…
ಕದಂಬ ಕನ್ನಡ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ…
ಶಿವಮೊಗ್ಗ ನಗರದ ವಿನಾಯಕ ನಗರದಲ್ಲಿ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಉದ್ಘಾಟಿಸಿದರು. ಈಶ್ವರ ವನದ ನವ್ಯಶ್ರೀ ನಾಗೇಶ್ ಅವರಿಗೆ, ಉದ್ಯಮಿಗಳು ಹಾಗೂ ಸಮಾಜ ಸೇವಕರಾದ…