ನೆಹರು ಕ್ರೀಡಾಂಗಣದಲ್ಲಿ ಚನ್ನಬಸಪ್ಪ ಮತಯಾಚನೆ…

ನಗರದ ನೆಹರು ಕ್ರೀಡಾಂಗಣಕ್ಕೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ (ಚೆನ್ನಿ) ರವರು ಭೇಟಿ ನೀಡಿ ಯುವ ಮತದಾರರ ಬಳಿ ಮತಯಾಚನೆ ಮಾಡಿದರು. ದೇಶ,ರಾಜ್ಯದ ಭದ್ರತೆ ಮತ್ತು ಅಭ್ಯುದಯದ ದೃಷ್ಟಿಯಿಂದ ದಿಟ್ಟ ಆಡಳಿತ ನೀಡುತ್ತಿರುವ ಭಾರತೀಯ ಜನತಾ…

ಗ್ರಾಮಾಂತರ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ತರುವ ಪ್ರಣಾಳಿಕೆ ಸಿದ್ಧಪಡಿಸಿದೆ-ಅಶೋಕ ನಾಯ್ಕ್…

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಗೆಲುವು ಸಾಧಿಸಲಿದ್ದು, ಗ್ರಾಮಾಂತರ ಕ್ಷೇತ್ರಕ್ಕೆ ವಿಶೇಷ ಪ್ರಣಾಳಿಕೆ ಸಿದ್ಧಪಡಿಸಿದೆ ಎಂದು ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಹೇಳಿದರು. ಅವರು ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿ, ಶಿವಮೊಗ್ಗ…

ಬಿಜೆಪಿ ಜನರ ಹಿತ ಕಾಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ-ಟಿ. ಡಿ.ಮೇಘರಾಜ್…

ಶಿವಮೊಗ್ಗ: ಬಿಜೆಪಿ ಕಾಟಾಚಾರದ ಪ್ರಣಾಳಿಕೆ ಮಾಡಿಲ್ಲ. ಎಲ್ಲಾ ಸ್ತರದ ವ್ಯಕ್ತಿಗಳ ಅಭಿಪ್ರಾಯ ಸಂಗ್ರಹಿಸಿ ಸಲಹೆ ಪಡೆದು ಸೂಚನೆಗಳನ್ನು ಆಹ್ವಾನಿಸಿ ಜನಪ್ರಿಯ ಜನೋಪಯೋಗಿ ಜನಹಿತ ಪ್ರಣಾಳಿಕೆ ಸಿದ್ಧಪಡಿಸಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಹೇಳಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಹುನ್ನಾರ ಖಂಡನೀಯ-ರಾಜೇಶ್ ಗೌಡ…

ಶಿವಮೊಗ್ಗ: ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಹುನ್ನಾರ ಅತ್ಯಂತ ಖಂಡನೀಯ ಎಂದು ಬಜರಂಗದಳದ ವಿಭಾಗ ಸಂಯೋಜಕ ರಾಜೇಶ್ ಗೌಡ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ಉಲ್ಲೇಖ ಇದ್ದಿದ್ದು…

N U ಆಸ್ಪತ್ರೆ ಸಮೂಹ ಸಂಸ್ಥೆಯಿಂದ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿ…

ಶಿವಮೊಗ್ಗ: ಎನ್.ಯು. ಆಸ್ಪತ್ರೆ ಸಮೂಹವು ಮಲೆನಾಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ (ಕಸಿ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಈ ಭಾಗದ ರೋಗಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದೆ ಎಂದು ಆಸ್ಪತ್ರೆಯ ಕಿಡ್ನಿ ಟ್ರಾನ್ಸ್ ಪ್ಲಾಂಟ್ ತಜ್ಞ ವೈದ್ಯ ಹಾಗೂ…

ಮಧು ಬಂಗಾರಪ್ಪ ಪರ ಪತ್ನಿ ಅನಿತಾ ಮಧು ಬಂಗಾರಪ್ಪ ಮತಯಾಚನೆ…

ಶ್ರೀಮತಿ ಅನಿತಾ ಮಧು ಬಂಗಾರಪ್ಪನವರು ಸೊರಬ ವಿಧಾನಸಭಾ ಕ್ಷೇತ್ರದ ಶಾಂತಗೇರಿ, ನಿಸರಾಣಿ, ಮಟಗುಪ್ಪೆ, ತಾವೇರಳ್ಳಿ ಹಾಗೂ ಚಿತ್ರ ಶೆಟ್ಟಿಹಳ್ಳಿ ಮುಂತಾದ ಕಡೆ ತಮ್ಮ ಪತಿ ಸೊರಬ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರ ಮಹಿಳಾ ಮತದಾರರನ್ನು ಭೇಟಿಯಾಗಿ ಪಕ್ಷದ…

ಗೋಪಾಳದಲ್ಲಿ ಹೆಚ್.ಸಿ.ಯೋಗೇಶ್ ಪರ ಮತಯಾಚನೆ…

ನಗರದ ಗೋಪಾಳದಲ್ಲಿ ಕಾಂಗ್ರೆಸ್ ನಗರ ಅಭ್ಯರ್ಥಿಯಾದ ಹೆಚ್ ಸಿ ಯೋಗೇಶ ಪರ ಮತಯಾಚಿಸಿದರು. ನಗರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಕೋರಿದರು. ಈ ಸಂದರ್ಭದಲ್ಲಿ ಮಂಜುನಾಥ್ ಜಿಡಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಪ್ರಜಾ ಶಕ್ತಿ…

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಡಾ. ನೇತ್ರಾವತಿ ಮತಯಾಚನೆ…

ಶಿವಮೊಗ್ಗ ನಗರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನೇತ್ರಾವತಿ ರವರಿಂದ ಆರ್ ಎಂ ಸಿ ಮಾರ್ಕೆಟ್, ಗಾಂಧಿ ಬಜಾರ್, ತುಂಗ ನಗರ, ಟಿಪ್ಪು ನಗರ ಹಲವು ಕಡೆ ಪಕ್ಷ ಕರಪತ್ರ ಹಂಚಿ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು…

ಗ್ರಾಮಾಂತರ ಭಾಗದಲ್ಲಿ ಅಶೋಕ ನಾಯ್ಕ ಮತಯಾಚನೆ…

ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಕೆ.ಬಿ.ಅಶೋಕ ನಾಯ್ಕ ರವರು ಎಂದಿನಂತೆ 2023 ವಿಧಾನಸಭಾ ಚುನಾವಣೆ ನಿಮಿತ್ತ ಅರದೊಟ್ಲು, ಅರಬಿಳಚಿ, ಕೊಡಿಹೊಸೂರು, ಕಲ್ಲಾಪುರ, ದಾನವಾಡಿ, ಅರಕೆರೆ, ಕಲ್ಲಿಹಾಳ್, ಬೊಮ್ಮನಕಟ್ಟೆ, ಮಾರಶೆಟ್ಟಿಹಳ್ಳಿ, ತಿಮ್ಮಾಪುರ, ತಟ್ಟೆಹಳ್ಳಿ, ಗ್ರಾಮಗಳಲ್ಲಿ ಮತಯಾಚಿಸಿ. ಕೇಂದ್ರ…

ಚನ್ನಬಸಪ್ಪ ಗೆಲುವಿಗಾಗಿ ವೈದಿಕ ಪರಿಷತ್ ವತಿಯಿಂದ ಗಣಹೋಮ ಕಾರ್ಯಕ್ರಮ…

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಚುನಾವಣೆಯಲ್ಲಿ ವಿಜಯಶಾಲಿಯಾಗಿ ನಗರದ ಅಭಿವೃದ್ಧಿ ಕಾರ್ಯಗಳಲ್ಲಿ ಹೆಚ್ಚು ಆಸಕ್ತಿ ತೋರಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲೆಂದು ಶಿವಮೊಗ್ಗದ ವೈದಿಕ ಪರಿಷತ್ತು ವತಿಯಿಂದ ಹೋಮ ಮಾಡಲಾಯಿತು. ಈ ಸಂದರ್ಭದಲ್ಲಿ ಕೋಟೆ ಆಂಜನೇಯ ದೇವಾಲಯದ ಪ್ರಧಾನ…