ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ…

ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ನಡೆಸಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಸಭೆ…

ಮುಂಬರುವ ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಗಣಪತಿ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿ ಸದಸ್ಯರ ಸಭೆಯನ್ನು ನಡೆಸಿ…

ಮೆಗ್ಗಾನ್ ಆಸ್ಪತ್ರೆಯ ಸ್ಟೋರ್ ಕೀಪರ್ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಟೋರ್ ಕೀಪರ್ ಕೆಲಸ ಮಾಡುವ ವ್ಯಕ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಆಸ್ಪತ್ರೆಯ ಸ್ಟೋರ್ ಕೀಪರ್ ಆಗಿರುವ ನೀಲಕಂಠೇಗೌಡ ಎಂದು ಗುರುತಿಸಲಾಗಿದೆ.ವಿಕಲಚೇತನರಿಗೆ ಪ್ರಮಾಣ ಪತ್ರಕೊಡಲು ಲಂಚ ಕೇಳಿದ ಆರೋಪದ ಮೇರೆಗೆ ನೀಲಕಂಠೇಗೌಡ ಲೋಕಾ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ…

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆ…

ತಿಲಕನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಹೊರವಲಯ ಬೊಮ್ಮನಕಟ್ಟೆಯ ಶ್ರೀ ರಾಘವೇಂದ್ರಸ್ವಾಮಿಗಳ ಮಠವಲ್ಲದೆ ಜಿಲ್ಲೆಯ ಬೇರೆ ಬೇರೆ ಸ್ಥಳದಲ್ಲಿರುವ ಶ್ರೀ ರಾಯರ ಮಠದಲ್ಲಿ ಶ್ರೀಗುರು ರಾಘವೇಂದ್ರ ಸ್ವಾಮಿಗಳ 354ನೇ ಆರಾಧನೆಯು ಅತ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು. ಶ್ರೀ ಸ್ವಾಮಿಗಳ ಆರಾಧನೆಯಲ್ಲಿ ಸಾವಿರಾರು…

ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ…

ಧರ್ಮಸ್ಥಳದಲ್ಲಿ ಉತ್ಕನ ಮಾಡುವುದನ್ನು ಖಂಡಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿತು. ಅನಾಮಿಕನನ್ನ‌ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.ಗೋಪಿ ವೃತ್ತದಿಂದ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಉತ್ಕನನವನ್ನು ವರದಿಯನ್ನು ನಿಲ್ಲಿಸುವಂತೆ ಅಗ್ರಹಿಸಿ ಜಿಲ್ಲಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಶ್ರೀ…

ಪ್ರಾಮಾಣಿಕ ಕರ್ತವ್ಯ ಮೆರೆದ ಪೊಲೀಸ್ ಮಂಜುನಾಥ್…

ಕೋಟೆ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ಸಿ ರವರು ಪ್ರಾಮಾಣಿಕೆ ಕೆಲಸ ಮಾಡಿ ಕರ್ತವ್ಯ ಮೆರೆದಿದ್ದಾರೆ. ನಗರದ ಗಾಂಧಿಬಜಾರ್ ರಸ್ತೆಯಲ್ಲಿ ರಾತ್ರಿ ವೇಳೆ ಕರ್ತವ್ಯ ಮುಗಿಸಿ ಮನೆಗೆ ಹೋಗುವ ವೇಳೆ ರಸ್ತೆ ಬದಿಯಲ್ಲಿ ಬಿದ್ದ ಪರ್ಸ್ ಕಳೆದು ಕೊಂಡವರನ್ನು ಪತ್ತೆ…

ಶಾಂತಿ ನಮ್ಮ ಶಕ್ತಿ – ಆದರೆ ಅವಮಾನವನ್ನು ಸಹಿಸುವುದಿಲ್ಲ-ಶಾಸಕ S.N.ಚನ್ನಬಸಪ್ಪ…

ಶಾಂತಿ ನಮ್ಮ ಶಕ್ತಿ – ಆದರೆ ಅವಮಾನವನ್ನು ಸಹಿಸುವುದಿಲ್ಲ! ಹಿಂದೂಗಳ ಮನಸ್ಸಿಗೆ ಅತ್ಯಂತ ಭಾವನಾತ್ಮಕವಾಗಿರುವ, ಎಲ್ಲರೂ ಶ್ರದ್ಧೆಯಿಂದ ಪೂಜಿಸಲ್ಪಡುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ, ಸ್ವತಃ ಮುಖ್ಯಮಂತ್ರಿ ಅವರ ಮೂಗಿನಡಿಯಲ್ಲಿ ಇರುವ ಸಂಸ್ಥೆ ಎಸ್ಐಟಿ ಮೂಲಕ ನಡೆಯುತ್ತಿರುವ ತನಿಖೆ ಹಿಂದೂಗಳ ಭಾವನೆಗೆ…

JC ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ವತಿಯಿಂದ ವಿಶೇಷ ಕೆಸರುಗದ್ದೆ ಕ್ರೀಡೋತ್ಸವ…

ಮಲೆನಾಡಿನ ಶಿವಮೊಗ್ಗದ ಹೊನ್ನಾಳಿ ರಸ್ತೆಯ ಗೋಂದಿಚಟ್ನಿ ಹಳ್ಳಿ ಜೆಸಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ ವಿಶೇಷ ಕೆಸರುಗದ್ದೆ ಕ್ರೀಡೋತ್ಸವನು ಅಧ್ಯಕ್ಷರಾದ ಚಂದ್ರಹಾಸ್ ಶೆಟ್ಟಿ ಉದ್ಘಾಟಿಸಿದರು. ಕೆಸರುಗದ್ದೆಯಲ್ಲಿ ಗ್ರಾಮೀಣ ಮತ್ತು ಜನಪದ ಕ್ರೀಡೆಗಳು. ಯುವಕ ಯುವತಿಯರು ಹಾಗೂ ಮಹಿಳೆಯರು ಮಕ್ಕಳು ಎಲ್ಲರೂ…

ಮೊಬೈಲ್ ನಲ್ಲಿ ಮಾತಾಡಿಕೊಂಡು ಬಸ್ ಚಲಾಯಿಸಿದ್ದ ಚಾಲಕನಿಗೆ ದಂಡ ವಿಧಿಸಿದ ಟ್ರಾಫಿಕ್ PSI ತಿರುಮಲ್ಲೇಶ್…

ಸಾರ್ವಜನಿಕರ ನೀಡಿದ ದೂರಿನ ಮೇರೆಗೆ ಟ್ರಾಫಿಕ್ PSI ತಿರುಮಲ್ಲೇಶ್ ರವರು ಖಾಸಗಿ ಬಸ್ಸಿನ ಡ್ರೈವರಿಗೆ ದಂಡ ವಿಧಿಸಿದ್ದಾರೆ. ನಗರದ ಶ್ರೀ ವೀರಭದ್ರೇಶ್ವರ ಸಿಟಿ ಬಸ್ ಮಿನಿ ಬಸ್ . ರೂಟ್ ನಂ. 2ಚಾಲಕ ಟಿಪ್ಪುನಗರ ಚಾನಲ್ ನಿಂದ ಬಸ್ ನಿಲ್ದಾಣದವರೆಗೆ ಮೊಬೈಲಿನಲ್ಲಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಜ್ಯ ಶಿಕ್ಷಣ ನೀತಿ ಅಂತಿಮ ವರದಿ ಸ್ವೀಕಾರ…

ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸನ್ಮಾನ್ಯ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಣ ನೀತಿ (SEP) ಆಯೋಗದ ಅಧ್ಯಕ್ಷರಾದ ಪ್ರೊ. ಸುಖದೇವ್ ತೋರಟ್ ಅವರ ನಿಯೋಗ ಸಿದ್ಧಪಡಿಸಿದ ಅಂತಿಮ ವರದಿಯನ್ನು ಸ್ವೀಕರಿಸಲಾಯಿತು. ಬಳಿಕ ಆಯೋಗದಲ್ಲಿ ತಿಳಿಸಿರುವಂತೆ ವಿದ್ಯಾರ್ಥಿಗಳಲ್ಲಿ ಅಗತ್ಯವಾಗಿ ಬೇಕಾಗಿರುವ…