ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆ…
ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00…
ಸಂಚಾರಿ ಪೊಲೀಸರಿಂದ ರಕ್ತದಾನ 25ಯೂನಿಟ್ ಗಳಷ್ಟು ರಕ್ತ ಸಂಗ್ರಹ…
ಶಿವಮೊಗ್ಗ: ಪೂರ್ವ ಸಂಚಾರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗದ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ರಕ್ತದಾನ…
ಶ್ರೀ ರಾಮಸೇವಾ ಭಾವಸಾರ ಕ್ಷತ್ರಿಯ ಕ್ರಿಕೆಟ್ ಕೋ ಆಪರೇಟಿವ್ ಸೊಸೈಟಿಯ ಸಂತೋಷ್ ಸಾಕ್ರೆಗೆ ಹೆಚ್ಚು ಅಂಕ…
ಶಿವಮೊಗ್ಗ ನಗರದ ಶ್ರೀ ರಾಮಸೇವಾ ಭಾವಸಾರ್ ಕ್ಷತ್ರಿಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಶಿವಮೊಗ್ಗ ದ ಆಡಳಿತ ಮಂಡಳಿಯ ಚುನಾವಣೆ ಫಲಿತಾಂಶವು ಯುವ ಟೀಮ್ ನ 9 ಸ್ಪರ್ಧಿಗಳು ಅಭೂತಪೂರ್ವ ಜಯಗಳಿಸಿದ್ದಾರೆ. ಗೀತಾ ಜಿ ಅವಿರೋಧವಾಗಿ ಆಯ್ಕೆಯಾಗಿದ್ದು 13ರ ಪೈಕಿ…
ಶಿವಮೊಗ್ಗ ಬಂಟರ ಭವನ ಅದ್ದೂರಿಯಾಗಿ ಲೋಕಾರ್ಪಣೆ…
ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯಲ್ಲಿ ಬಂಟರ ಯಾನೆ ನಾಡವರ ಸಂಘ(ರಿ.) ನೂತನವಾಗಿ ನಿರ್ಮಿಸಿರುವ ಸುಸಜ್ಜಿತ “ಬಂಟರ ಸಮುದಾಯ ಭವನ” ವನ್ನು ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…
ಮೂರು ತಿಂಗಳ ವೇತನಕ್ಕಾಗಿ ಕುವೆಂಪು ವಿವಿ ನೌಕರರ ಪ್ರತಿಭಟನೆ…
ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ದಿಡೀರನೆ ಅನಿರ್ದಿಷ್ಟಾವಧಿ ಮುಷ್ಕರವನ್ನು ನೌಕರರು ನಡೆಸಿದರು. ಅತಿಥಿ ಉಪನ್ಯಾಸಕರು ಸೇರಿದಂತೆ ಹೊರಗುತ್ತಿಗೆಯ ಎಲ್ಲಾ ನೌಕರರಿಗೂ ಕಳೆದ ವರ್ಷ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೂ ಸಂಬಳವನ್ನು ನೀಡಿರುವುದಿಲ್ಲ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಧಿಕ್ಕಾರ ಕೂಗುತ್ತಾ ನೌಕರರು ತಮ್ಮ ಸಂಬಳ…
ಫೆಬ್ರವರಿ 10ರಂದು ಶಿವಮೊಗ್ಗ ಬಂಟರ ಭವನ ಲೋಕಾರ್ಪಣೆ-ಅಧ್ಯಕ್ಷರು ಡಾ.ಸತೀಶ್ ಕುಮಾರ್ ಶೆಟ್ಟಿ…
ಶಿವಮೊಗ್ಗ ಬಂಟರ ಭವನ ಶಿವಮೊಗ್ಗ ನಗರದ ಬಂಟರ ಯಾನೆ ನಾಡವರ ಸಂಘದಿಂದ ಗೋಪಾಲಗೌಡ ಬಡಾವಣೆಯ ನೂರಡಿ ರಸ್ತೆಯಲ್ಲಿ ಸುಮಾರು 10 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ಬಂಟರ ಭವನದ ಉದ್ಘಟನಾ ಸಮಾರಂಭವು ಫೆ. 10ರ ಶನಿವಾರ ಸಂಜೆ ೪ಕ್ಕೆ…
YOUTH CONGRESS ವತಿಯಿಂದ ಸಂಸದರ ಮನೆಗೆ ಮುತ್ತಿಗೆ, ಕಾರ್ಯಕರ್ತರ ಬಂಧನ…
ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ- ಸಂಸದರ ಮನೆಗೆ ಮುತ್ತಿಗೆ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆಯನ್ನು ಖಂಡಿಸಿದೆಹಲಿಯಲ್ಲಿ ರಾಜ್ಯದ…
NSUI ವತಿಯಿಂದ ಬಿ. ವೈ.ವಿಜಯೇಂದ್ರ ಮನೆಗೆ ಮುತ್ತಿಗೆ ,ಕಾರ್ಯಕರ್ತನ ಬಂಧನ…
ರಾಜ್ಯಕ್ಕೆ ನೀಡಬೇಕಾದ 187000 ಕೋಟಿ ತೆರಿಗೆ ಹಣವನ್ನು ನೀಡದೇ ಇರುವ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಅವರ ಮನೆಗೆ NSUI ವತಿಯಿಂದ ಮುತ್ತಿಗೆ ಕಾರ್ಯಕರ್ತರ ಬಂಧನ. ಕರ್ನಾಟಕದ ಮೇಲೆ ಆರ್ಥಿಕ ದೌರ್ಜನ್ಯ ಎಸಗಿರುವ ರಾಜ್ಯಕ್ಕೆ ಕೇಂದ್ರದಿAದ…
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಿಂದ ಮೆಗ್ಗಾನ್ ಆಸ್ಪತ್ರೆ ಭೇಟಿ…
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಮತ್ತು ವಾರ್ಡುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ರಕ್ತನಿಧಿಯ ರಕ್ತ ಶೇಖರಣಾ, ರಕ್ತ ವಿಭಜನಾ ಘಟಕ, ಸೀರಮ್ ಪರೀಕ್ಷಾ ಕೊಠಡಿ, ಫ್ಲೆಬೊಟಮಿ ವಿಭಾಗ, ರಕ್ತ…
Sarji ಆಸ್ಪತ್ರೆಯ ವೈದ್ಯರಿಂದ ವಿಶೇಷ ಶಸ್ತ್ರಚಿಕಿತ್ಸೆ
11 ತಿಂಗಳ ಮಗುವಿನ ಗಂಟಲಲ್ಲಿದ್ದ ಇಡೀ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು…