ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು “ಎಐ” ಯನ್ನು ಬದಲಿಸುವಂತಾಗಬೇಕು: ಅಭಿಷೇಕ್.ವಿ…

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರವು ದೊಡ್ಡ ಮಟ್ಟದಲ್ಲಿ ಬೆಳೆಯುವ ಮೂಲಕ ಇಂದಿನ ಎಐ ತಂತ್ರಜ್ಞಾನದ ಜಗತ್ತನ್ನು ಬದಲಾಯಿಸುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ತಿಳಿಸಿದರು. ಅವರು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೆಸಿಟಿಯು, ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ…

ಈ ಬಾರಿಯ ದಸರಾ ವಿಜೃಂಭಣೆಯಿಂದ ನಡೆಯುತ್ತದೆ-ಶಾಸಕ ಚನ್ನಬಸಪ್ಪ…

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಶಾಸಕ ಚನ್ನಬಸಪ್ಪ ಮತ್ತು ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ಪತ್ರಿಕಾಗೋಷ್ಠಿ ನಡೆಸಿದರು.ದಸರಾ ಹಬ್ಬವನ್ನ ವಿಶಿಷ್ಟ ಹಾಗೂ ವಿನೂತನವಾಗಿ ಶಿವಮೊಗ್ಗದಲ್ಲಿ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ.ಕಳೆದ 2 ದಶಕದಿಂದ ಆರಂಭವಾಗಿ ಈ ಬಾರಿ 10 ದಿನ ದಸರಾ ನಡೆಸಲಾಗುತ್ತಿದೆ ಎಂದು ಪಾಲಿಕೆ…

ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ಕೃಷ್ಣ ಪ್ರಸಾದ್ ಶೆಟ್ಟಿ ನೇಮಕ…

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ ಬೆಂಗಳೂರು ಇವರ ವತಿಯಿಂದ ಸ್ಥಳೀಯವಾಗಿ ಅಸ್ತಿತ್ವದಲ್ಲಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಕೃಷ್ಣ ಪ್ರಸಾದ್ ಶೆಟ್ಟಿ ರವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರಾಗಿ ಸೇವೆ…

ಆಗುಂಬೆ ಘಾಟಿಯಲ್ಲಿ ಮಣ್ಣು ಕುಸಿತ-ವಾಹನ ಸಂಚಾರ ಬಂದ್…

ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತದಿಂದಾಗಿ ಸಂಚಾರ ಅಸ್ಥವ್ಯಸ್ಥಗೊಂಡಿದೆ.ರಸ್ತೆಗೆ ಅಡ್ಡಲಾಗಿ ದೊಡ್ಡ ಮರಗಳು ಮತ್ತು ಮಣ್ಣುಗಳು ರಸ್ತೆಗೆ ಉರುಳಿದ್ದು ಧರೆ ಕುಸಿತ ಉಂಟಾಗಿದೆ. ಸಂಜೆಯ ನಂತರ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ…

ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಸುರಿಯುವವರ ವಿರುದ್ಧ ಪಾಲಿಕೆಯ ಗಾಂಧಿ ಮಾರ್ಗ…

ಶಿವಮೊಗ್ಗ ನಗರದ ದುರ್ಗಿಗುಡಿ ಬಡಾವಣೆಯಲ್ಲಿ ಪ್ರತಿನಿತ್ಯ ಪಾಲಿಕೆ ಕಸಸಂಗ್ರಹ ವಾಹನ ಕಾರ್ಯ ನಿರ್ವಹಿಸುತ್ತಿದ್ದರೂ ಕೆಲವು ಸಾರ್ವಜನಿಕರು ರಸ್ತೆ ಬದಿಗಳಲ್ಲಿ ರಾತ್ರಿ ಹೊತ್ತು ಕಸ ಸುರಿದು ಸಮಸ್ಯೆ ಉಂಟು ಮಾಡುತ್ತಿದ್ದರು. ಮುಖ್ಯವಾಗಿ ದುರ್ಗಿಗುಡಿ ಶಾಲೆ ಎದುರಲ್ಲಿ ಪಾಲಿಕೆ ಸಿಬ್ಬಂದಿಗಳು ಪ್ರತಿನಿತ್ಯ ಸ್ವಚ್ಛ ಮಾಡುತ್ತಿದ್ದರೂ…

DJ ವಿರುದ್ಧ 55 ಪ್ರಕರಣ ದಾಖಲು-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ, ನಿಗದಿತ ಶಬ್ದದ ಮಿತಿಯ ನಿಯಮವನ್ನು ಉಲ್ಲಂಘಿಸಿ ಶಬ್ದ ಮಾಲಿನ್ಯವನ್ನುಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ಸೌಂಡ್ ಬಾಕ್ಸ್ (ಡಿ.ಜೆ) ಗಳನ್ನು ಬಳಕೆ ಮಾಡಿದವರ ವಿರುದ್ಧ ವಿವಿಧ…

ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾ…

ಮಹಿಳಾ ದಸರಾ ಅಂಗವಾಗಿ ನಾರಿ ಶಕ್ತಿ ಮಹಾ ಶಕ್ತಿ ಜಾಥಾವನ್ನು ಮಾನ್ಯ ಶಾಸಕರಾದ ಶ್ರೀ ಚನ್ನಬಸಪ್ಪ ಮತ್ತು ವಿಧಾನ ಪರಿಷತ್ MLC ರವರಾದ ಶ್ರೀಮತಿ ಬಲ್ಕಿಷ್ ಬಾನು ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 300 ಕ್ಕೂ ಹೆಚ್ಚು…

ಪ್ರಧಾನಿ ಮೋದಿ 75 ನೇ ಜನ್ಮ ದಿನಾಚರಣೆವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ 68ನೇ ಬಾರಿ ರಕ್ತದಾನ…

ದೇಶದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75 ನೇ ಜನ್ಮ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇಂದು ಭದ್ರಾವತಿಯ ಬಿಜೆಪಿ ಕಾರ್ಯಾಲಯದಲ್ಲಿ ಭದ್ರಾವತಿ ನಗರ ಮಂಡಲ ಯುವಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣೆ…

ಅಪಘಾತ ತಪ್ಪಿಸಿದ ವೈಜ್ಞಾನಿಕ ರಸ್ತೆ ಹಂಪ್ಸ್ ನಿರ್ಮಾಣ-ಸವಾರರ ಹಾಗೂ ಸಂಚಾರಿ ಪೊಲೀಸರ ಮೆಚ್ಚುಗೆ…

ಶಿವಮೊಗ್ಗ ನಗರದಲ್ಲಿ ಮೂರು ಕಡೆ ನಿರ್ಮಿಸಿರುವ ರಸ್ತೆ ಹಂಪ್ಸ್ ಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಾಹನ ಚಲಾವಣೆಗೆ ಯಾವುದೇ ತೊಂದರೆಯಾಗುವುದಿಲ್ಲ ಹಾಗೂ ವೇಗ ಮಿತಿ ಹಿಡಿತದಲ್ಲಿರುತ್ತದೆ ಮತ್ತು ಅಪಘಾತಗಳ ಸಂಖ್ಯೆ ಇದರಿಂದ ಕ್ಷೀಣಿಸುತ್ತದೆ ಎಂದು ಪ್ರಶಂಸಿಸಿದ್ದಾರೆ. ಶಿವಮೊಗ್ಗ ನಗರದ ಗಾರ್ಡನ್ ಏರಿಯಾಗೆ…

ಜಿಎಸ್‌ಟಿ 2.0 ಸುಧಾರಣೆಯಿಂದ ಎಲ್ಲ ವರ್ಗದವರಿಗೂ ಅನುಕೂಲ-B. ಗೋಪಿನಾಥ್…

ಶಿವಮೊಗ್ಗ: ಜಿಎಸ್‌ಟಿಯಲ್ಲಿ ಎರಡನೇ ಹಂತದ ಸುಧಾರಣೆಗಳಿಂದ ಎಂಎಸ್‌ಎಂಇ, ಸಣ್ಣ ಕೈಗಾರಿಕಾ ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಜನಸಾಮಾನ್ಯರಿಗೆ ಆರ್ಥಿಕ ಪ್ರಯೋಜನ ದೊರೆಯುವ ನಿರೀಕ್ಷೆ ಇದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…