ಆರ್.ಎಂ.ಮಂಜುನಾಥಗೌಡ ಅಧ್ಯಕ್ಷತೆಯಲ್ಲಿ ನಡೆದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸಭೆ-ನಬಾರ್ಡ್‌ನಿಂದ 300ಕೋ. ಅನುದಾನ ಕೋರಿ ಸರ್ಕಾರಕ್ಕೆ ಸಭಾ ನಿರ್ಣಯ…

ಮಂಜುನಾಥ್ ಶೆಟ್ಟಿ… ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಗೊಳಪಡುವ ಪ್ರತಿ ಶಾಸಕರಿಗೆ ತಲಾ ರೂ.2.00ಕೋಟಿ ಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಹಾಗೂ ಮಾನ್ಯ ಮುಖ್ಯಮಂತ್ರಿಗಳನ್ನು ಕೋರಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲು ಸರ್ವ ಸದಸ್ಯರ ನಿಯೋಗ ತೆರಳಲು ಸಭೆಯಲ್ಲಿ…

ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗದ ಕುಸ್ತಿಪಟುಗಳಿಗೆ ಬಂಗಾರ ಪದಕ…

ಮಂಜುನಾಥ್ ಶೆಟ್ಟಿ… ಪುದುಚೆರಿಯಲ್ಲಿ ಮೇ 16 ಮತ್ತು 17 ರಂದು ನಡೆದ 15 ವರ್ಷದೊಳಗಿನ ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಫ್‌ನಲ್ಲಿ ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಶಾಲಯ ಕ್ರೀಡಾಪಟುಗಳಾದ ಅನಿಲ್‌ಕುಮಾರ್ ಸೌಧಿ ಫ್ರೀಸ್ಟೈಲ್-41 ಕೆ.ಜಿ.ಯಲ್ಲಿ ಮತ್ತು ಮನೋಜ್…

ಭದ್ರಾ ಅಚ್ಚುಕೊಟ್ಟು ಪ್ರಾದೇಶಿ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪ್ರಗತಿ ಪರಿಶೀಲನ ಸಭೆ…

ಮಂಜುನಾಥ್ ಶೆಟ್ಟಿ… ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಡಾ.ಕೆ.ಪಿ. ಅಂಶುಮಂತ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಸಹಕಾರ ಸಂಘಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರಗತಿಪರ ರೈತರು, ಕೃಷಿಕರು ಹಾಗೂ ಕೃಷಿ ತಜ್ಞರುಗಳೊಂದಿಗೆ ಭದ್ರಾ ಕಾಡ ಪ್ರಾಧಿಕಾರದ ಉದ್ದೇಶ ಕಾರ್ಯ ಚಟುವಟಿಕೆಗಳ ಕುರಿತು…

ಸೇವಾನ್ಯೂನತೆ ಎಸಗಿದ ಡೆವಲಪರ್ಸ್ ಗೆ ಹಣ ಮರುಪಾವತಿಸಲು ಆಯೋಗದಿಂದ ಆದೇಶ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ವಿನೋಬನಗರ ನಿವಾಸಿ ಶ್ರೀಮತಿ ವೆಂಕಟಲಕ್ಷ್ಮೀ ಎಂಬುವವರು ಬೆಂಗಳೂರಿನ ಶ್ರೀ ಧತ್ರಿ ಡೆವಲಪರ್ಸ್ ಮತ್ತು ಪ್ರಮೋಟರ್ಸ್ ಪಾಲುದಾರರಾದ ಸೌಮಿ ಮಂಜುನಾಥ ಹಾಗೂ ಮಂಜುನಾಥ ಬಿ. ಎಂಬುವವರ ಮೇಲೆ ನಿವೇಶನ ಖರೀದಿಸಲು ಹಣ ಪಾವತಿಸಿದ್ದು, ಕ್ರಯಪತ್ರ ಮಾಡಿಕೊಡದೇ ಸೇವಾನ್ಯೂನತೆ ಎಸಗಿದ್ದಾರೆಂದು…

ವೈಮಾನಿಕ ದಾಳಿ-ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಣಕು ಪ್ರದರ್ಶನ-ನಗರದಲ್ಲಿ ಯಶಸ್ವಿ ಮಾಕ್ ಡ್ರಿಲ್ ಕಾರ್ಯಾಚರಣೆ…

ಮಂಜುನಾಥ್ ಶೆಟ್ಟಿ… ದೇಶದ ರಕ್ಷಣಾ ಸಿದ್ದತೆಯನ್ನು ಬಲಪಡಿಸುವ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸುವ ಸಿದ್ಧತೆಯ ಭಾಗವಾಗಿ, ಶಿವಮೊಗ್ಗ ನಗರದಲ್ಲಿ ವೈಮಾನಿಕ ದಾಳಿ ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಇಲಾಖೆಗಳ ಸನ್ನದ್ಧತೆಯನ್ನು ಪರಿಶೀಲಿಸಲು…

ಕಾಯಕ ಸೇತು ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗಾವಕಾಶ…

ಮಂಜುನಾಥ್ ಶೆಟ್ಟಿ… ‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಯಲ್ಲಿ 2000ಕ್ಕೂ ಹೆಚ್ಚು ಹುದ್ದೆಗಳು ಖಾಲಿ, ಶಿವಮೊಗ್ಗದಲ್ಲಿ ಸಂದರ್ಶನ ಶಿವಮೊಗ್ಗ : ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ…

ಜೂನ್ 7 ಮತ್ತು 8 ರಂದು ನಗರದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ…

ಮಂಜುನಾಥ್ ಶೆಟ್ಟಿ… ಮೆಸ್ಕಾಂ ಇಲಾಖೆಯ ನಗರ ಉಪ-ವಿಭಾಗ-2 ರ ವ್ಯಾಪ್ತಿಯಲ್ಲಿರುವ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರುವ ಕಾರಣದಿಂದಾಗಿ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂನ್ 7 ರಂದು ಮೆಸ್ಕಾಂ ವತಿಯಿಂದ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ.ಪರಿಣಾಮವಾಗಿ, ಜೂನ್ 7 ಮತ್ತು ಜೂನ್…

ಶಿವಮೊಗ್ಗ ಜಿಲ್ಲಾ N S U I ವತಿಯಿಂದ ಸಂಭ್ರಮಾಚರಣೆ…

ಮಂಜುನಾಥ್ ಶೆಟ್ಟಿ… ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಯುವಕ, ಯುವತಿಯರಿಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿರುವ D. K. Shivakumar ಅವರು, ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಿದ್ದಾರೆ…

ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ನೇತೃತ್ವದಲ್ಲಿ ವಿಶ್ವ ಪರಿಸರ ದಿನ ಆಚರಣೆ…

ಮಂಜುನಾಥ್ ಶೆಟ್ಟಿ… ವಿಶ್ವ ಪರಿಸರ ದಿನಾಚರಣೆಯನ್ನು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ನೇತೃತ್ವದಲ್ಲಿ ನಡೆಯಿತು. ನಗರದ ಡಿಎಆರ್ ಮೈದಾನದಲ್ಲಿ ಪೊಲೀಸ್ ವಸತಿ ಸಮುದಾಯ ಬಳಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ…

ಕರವೇ ಸ್ವಾಭಿಮಾನಿ ಬಣದಿಂದ ನಿರಂತರ ಕನ್ನಡ ಸೇವೆ-ನೂತನ ಧ್ವಜಸ್ಥಂಬ ಉದ್ಘಾಟನೆ ಮತ್ತು ಅನ್ನದಾಸೋಹ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಬಳಿ ಇರುವ ಆಟೋ ನಿಲ್ದಾಣದ ಬಳಿ ಶಿವಮೊಗ್ಗದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ವತಿಯಿಂದ ಶಾಶ್ವತ ಕನ್ನಡ ಧ್ವಜ ಸ್ತಂಭ ನಿರ್ಮಿಸಿ ಅದರ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಸಾರ್ವಜನಿಕರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ…