ಮತದಾನ ಜಾಗೃತಿಗಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮ…
ಜಿಲ್ಲೆಯ ಎಲ್ಲ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿP, ಜಿಲ್ಲಾ ಮತದಾರರ ವೇದಿಕೆ ಮತ್ತು ಸ್ವೀಪ್ವ ಸಮಿತಿ ಶಿವಮೊಗ್ಗ ಜಿಲ್ಲೆ…
ನಾಳೆ ಆನವಟ್ಟಿಗೆ ಶಿವರಾಜ್ ಕುಮಾರ್ ಆಗಮನ…
ಶಿವಮೊಗ್ಗ: ಸೊರಬ ತಾಲೂಕು ಆನವಟ್ಟಿಯಲ್ಲಿ ಏ.೩೦ರಂದು ಬೆಳಿಗ್ಗೆ ೧೨ ಗಂಟೆಗೆ ನಟ ಶಿವರಾಜ್‌ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರ ರೋಡ್ ಶೋ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಎನ್. ರಮೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್…
ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಶೋಕ ನಾಯ್ಕ್…
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ನಡೆಯಲಿರುವ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದ ನಿಮಿತ್ತ ಇಂದು ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ರವರು…
ಕಟ್ಟಡ ಕಾರ್ಮಿಕರ ಸಂಘದಿಂದ ಆಯನೂರು ಮಂಜುನಾಥ್ ಗೆ ಬೆಂಬಲ…
ಶಿವಮೊಗ್ಗ: ಗೋಪಾಳದ ಜನಶಕ್ತಿ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ ಸೂಚಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಪರಂಧಾಮ ರೆಡ್ಡಿ, ಸತ್ಯನಾರಾಯಣ, ಶಿ.ಜು. ಪಾಶಾ ಸೇರಿದಂತೆ ಹಲವರಿದ್ದರು. ವರದಿ ಪ್ರಜಾ ಶಕ್ತಿ…
ಚನ್ನಬಸಪ್ಪ ಪರ ಬಿ.ವೈ. ರಾಘವೇಂದ್ರ ಮತಯಾಚನೆ…
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಥಿ ಎಸ್.ಎನ್. ಚನ್ನಬಸಪ್ಪ ಅವರ ಪರವಾಗಿ ಇಂದು ನಗರದ ಹೊಸಮನೆ ಬಡಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಪ್ರಜಾ ಶಕ್ತಿ…
ಆಪ್ ಅಭ್ಯರ್ಥಿ ನೇತ್ರಾವತಿ ಗೌಡ ಮತಯಾಚನೆ…
ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ನೇತ್ರಾವತಿ ಗೌಡ ಅವರು ಗುರುಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಮತ ಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವರದಿ ಪ್ರಜಾ ಶಕ್ತಿ…
ವಿಮಾನ ಸಂಚಾರ ಆರಂಭದಿಂದ ಶಿವಮೊಗ್ಗ ಜಿಲ್ಲೆಗೆ ಅನುಕೂಲ-ಸೌರಬ್ ಸಚ್ ದೇವ್…
ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಶೀಘ್ರ ವಿಮಾನಗಳ ಸಂಚಾರ ಶೀಘ್ರದಲ್ಲೇ ಆರಂಭಿಸುವ ಸಾಧ್ಯತೆ ಇದೆ ಎಂದು ಇಂಡಿಗೋ ಏರ್‌ಲೈನ್ಸ್ ಕರ್ನಾಟಕ ಸೇಲ್ಸ್ ಸೀನಿಯರ್ ಮ್ಯಾನೇಜರ್ ಸೌರಭ್ ಸಚದೇವ್ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಜ್ರ ಮಹೋತ್ಸವದ ಭಾಗವಾಗಿ…
ಗ್ರಾಮಾಂತರ ವ್ಯಾಪ್ತಿಯಲ್ಲಿ ಅಶೋಕ ನಾಯ್ಕ ಮತಯಾಚನೆ…
ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಕೆ.ಬಿ.ಅಶೋಕ ನಾಯ್ಕ ರವರು 2023 ವಿಧಾನಸಭಾ ಚುನಾವಣೆ ನಿಮಿತ್ತ ಪಿಳ್ಳಂಗೆರೆ, ಹೊಯ್ಸನಹಳ್ಳಿ, ಜಾವಳ್ಳಿ, ಭದ್ರಾಪುರ, ತರಗನಹಳ್ಳಿ, ಕೂಡ್ಲಿ ಗ್ರಾಮಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು,…
ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕ್ಷಮಿಸಿವೆ- ಹೆಚ್.ಸಿ.ಯೋಗೇಶ್…
ಶಿವಮೊಗ್ಗ: ನಗರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ. ನನ್ನನ್ನು ಅಧಿಕ ಮತಗಳ ಅಂತರದಿAದ ಗೆಲ್ಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಗೋಪಾಲಗೌಡ ಬಡಾವಣೆಯ ಚಂದನ ಆರೋಗ್ಯ ಪಾರ್ಕ್ನಲ್ಲಿ ಪ್ರಚಾರ ಮಾಡಿ ಮಾತನಾಡಿ, ನಾನು ಕಳೆದ ೧೫…
ಜೆಡಿಎಸ್ ಪಕ್ಷಕ್ಕೆ ಬೋವಿ ಸಮಾಜ ಬೆಂಬಲ-ಧೀರಜ್ ಹೊನ್ನವಿಲೆ…
ಶಿವಮೊಗ್ಗ: ಜೆಡಿಎಸ್‌ಗೆ ಬೋವಿ ಸಮಾಜದ ಬಹುತೇಕ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ ಎಂದು ಬೋವಿ ಸಮಾಜದ ತಾಲೂಕು ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ…