ರೂ.43 ಕೋಟಿ ವೆಚ್ಚದಲ್ಲಿ 15 ಕೆರೆಗಳ ಹೈಟೆಕ್ ಅಭಿವೃದ್ದಿ : ಹೆಚ್ ಎಸ್ ಸುಂದರೇಶ್…
ಮಂಜುನಾಥ್ ಶೆಟ್ಟಿ… ಪರಿಸರ ಸಂರಕ್ಷಣೆ ಮತ್ತು ನಗರವನ್ನು ಸುಂದರ ಹಾಗೂ ಹಸಿರಾಗಿಸುವ ಉದ್ದೇಶದಿಂದ ರೂ.43 ಕೋಟಿ ವೆಚ್ಚದಲ್ಲಿ 15 ಕೆರೆಗಳನ್ನು ಸೂಡಾ ವ್ಯಾಪ್ತಿಯಲ್ಲಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ನಗರದ ಪ್ರಿಯದರ್ಶಿನಿ ಬಡಾವಣೆಯಲ್ಲಿ…
ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ಏಕಕಾಲದಲ್ಲಿ 700 ಮಕ್ಕಳಿದ್ದ ವಿಶೇಷ ಯಕ್ಷಗಾನ…
ಮಂಜುನಾಥ್ ಶೆಟ್ಟಿ… ಯಕ್ಷದ್ರುವ ಪಟ್ಲ ಫೌಂಡೇಶನ್ ವತಿಯಿಂದ ಕೆಲವು ವರ್ಷದಿಂದ ರಾಜ್ಯ ದೇಶ ಮತ್ತು ವಿದೇಶದಲ್ಲಿ ವಿಶೇಷ ವಿನೂತನ ಯಕ್ಷಗಾನ ಕಾರ್ಯಕ್ರಮ ನಡೆಯುತ್ತಾ ಬರುತ್ತಿದೆ.ಪಟ್ಲ ಸತೀಶ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ದೇಶ ಮತ್ತು ವಿದೇಶದಲ್ಲಿ ವಿಶೇಷ ಕಾರ್ಯಕ್ರಮ ನಡೆದಿದೆ. ಅದೇ ರೀತಿ…
ಎನ್ಇಎಸ್: ಜೆ.ಎನ್.ಎನ್.ಸಿ.ಇ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ‍್ಯಾಂಕ್-4 ಚಿನ್ನದ ಪದಕ ಬಾಚಿದ ಪಾರ್ವತಿ ಸಾಲೇರ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಪಾರ್ವತಿ ಸಾಲೇರ ರವರು ಎಂಬಿಎ ವಿಭಾಗದಲ್ಲಿ ವಿಟಿಯು ವ್ಯಾಪ್ತಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ನಾಲ್ಕು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮತ್ತೋರ್ವ ವಿದ್ಯಾರ್ಥಿ ಸಂಜಯ್ ಎಂ.ವಿ ಅವರು ಎಂಟೆಕ್ ಕಂಪ್ಯೂಟರ್…
ಅವಧಿ ವಿಸ್ತರಣೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ…
ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡಲು ಆಯೋಗ ಆದೇಶ…
ಮಂಜುನಾಥ್ ಶೆಟ್ಟಿ… ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ ಫ್ಯೂಚರ್ ಜನರಲ್ ಇನ್ಶೂರೆನ್ಸ್ ಕಂ.ಲಿ. ಹುಬ್ಬಳ್ಳಿ ಇವರು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಆದೇಶಿಸಿದೆ. ದೂರುದಾರರಾದ ಶಿಕಾರಿಪುರ ತಾಲ್ಲೂಕಿನ ಅಮ್ಟೆಕೊಪ್ಪ ನಿವಾಸಿ…
ಸೌಹಾರ್ದ ಸಹಕಾರಿ ಸಂಘಗಳ ಸಮಾಪನೆಗೆ ಕ್ರಮ; ಆಕ್ಷೇಪಣೆ ಆಹ್ವಾನ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಶಿವಮೊಗ್ಗ ಉಪವಿಭಾಗವು ಶಿವಮೊಗ್ಗ ತಾಲೂಕಿನಲ್ಲಿ ಸ್ಥಗಿತಗೊಂಡಿದ್ದ ಅಬ್ಬಲಗೆರೆಯ ಹಿತೈಷಿ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿ., ಶಿವಮೊಗ್ಗ ನಗರದ ಗಾಂಧಿಬಜಾರ್ ಎಲೆರೇವಣ್ಣನ ಬೀದಿ, 4ನೇ ತಿರುವಿನಲ್ಲಿರುವ ಸಾನಿಧ್ಯ ಮಹಿಳಾ ಪತ್ತಿನ ಸೌಹಾರ್ದ…
ಫೆಬ್ರವರಿ 28 ರೊಳಗೆ ವರ್ತಕರ ಪರವಾನಿಗೆ ನವೀಕರಿಸಲು ಸೂಚನೆ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 2016 ರಿಂದ 2026 ನೇ ಸಾಲಿಗೆ ಲೈಸೆನ್ಸ್ ಪಡೆದ ವರ್ತಕರ ಪರವಾನಿಗೆ ಅವಧಿಯು 2026 ರ ಮಾರ್ಚ್ 31 ರಂದು ಮುಕ್ತಾಯಗೊಳಲ್ಲಿದ್ದು, ಕರ್ನಾಟಕ ಕೃಷಿ…
ಸೊರಬ; ಮೆಸ್ಕಾಂ ಜನ ಸಂಪರ್ಕ ಸಭೆ…
ಮಂಜುನಾಥ್ ಶೆಟ್ಟಿ… ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 11 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು…
ಶಿವಮೊಗ್ಗ JDS ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ನೇಮಕ…
ಮಂಜುನಾಥ್ ಶೆಟ್ಟಿ… ಶಿವಮೊಗ್ಗ JDS ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ನೇಮಕವಾಗಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್ ಡಿ ದೇವೇಗೌಡ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಾವು ಈ ಗುರುತಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ…
ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಡಾ.ಗೀತಾ ರವರಿಗೆ ಸನ್ಮಾನ…
ಮಂಜುನಾಥ್ ಶೆಟ್ಟಿ… ಹೆರಿಗೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲಾ ಮೆಗಾನ್ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಮುಂಬಡ್ತಿ ಪಡೆದ ಹಿರಿಯ ವೈದ್ಯೆ ಡಾ. ಗೀತಾ ರವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ…