ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಗಾರ್ಡನ್ ಏರಿಯಾದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಚರಣೆ…

ಮಂಜುನಾಥ್ ಶೆಟ್ಟಿ… ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಿರುವ ಗಾರ್ಡನ್ ಏರಿಯಾದ ಗುಜರಿ ಕ್ರಾಸ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಫುಟ್ ಪಾತ್ ತೆರವು ಕಾರ್ಯಚರಣೆ ಮಾಡಲಾಯಿತು. ಸಾರ್ವಜನಿಕ ವಾಹನಗಳ ಸುಗಮ ಸಂಚಾರ…

ಪಂಚ ಗ್ಯಾರಂಟಿ ತಾಲ್ಲೂಕು ಸದಸ್ಯರಾದ ಎಸ್. ಬಸವರಾಜ್ ಗೆ ಹುಟ್ಟುಹಬ್ಬದ ಸಂಭ್ರಮ…

ಮಂಜುನಾಥ್ ಶೆಟ್ಟಿ… ಕರ್ನಾಟಕ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಯ ಶಿವಮೊಗ್ಗ ತಾಲೂಕು ಸದಸ್ಯರು ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ ಶ್ರೀಕಾಂತ್ ಅವರು ಆಪ್ತರಾದ ಎಸ್ ಬಸವರಾಜ್ ಅವರ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಲಾಯಿತು. ನಗರದ ಸೋಮಿನಕೊಪ್ಪ ಬಡವಣೆಯಲ್ಲಿರುವ…

ಕರವೇ ಸ್ವಾಭಿಮಾನಿ ಬಣದ ನೂತನ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ಪ್ರಭುಗೌಡ ನೇಮಕ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಭದ್ರಾವತಿ ತಾಲೂಕು ಗೌರವಾಧ್ಯಕ್ಷರಾಗಿ ಲಕ್ಷ್ಮಣ್ ರವರನ್ನು ಹಾಗೂ ತಾಲೂಕು ಅಧ್ಯಕ್ಷರು ರನ್ನಾಗಿ ಪ್ರಭು ಗೌಡ ರವರನ್ನು ರಾಜ್ಯಾಧ್ಯಕ್ಷರ ಅನುಮತಿ ಯೊಂದಿಗೆ ಜಿಲ್ಲಾ ಸಮಿತಿಯು ಆಯ್ಕೆ ಮಾಡಿ ಆದೇಶ ಪತ್ರವನ್ನು ವಿತರಿಸಲಾಯಿತು. ಈ…

ಆಕಾಶವಾಣಿಯಲ್ಲಿ ಜೂನ್ 2ರಂದು ‘ಬಾನುಲಿ ಬರಹ’ ವಿಶೇಷ ಕಾರ್ಯಾಗಾರ…

ಮಂಜುನಾಥ್ ಶೆಟ್ಟಿ… ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ ಆಕಾಶವಾಣಿಗೆ 90 ವರ್ಷ” ತುಂಬುತ್ತಿರುವ ಸಂಭ್ರಮದ ಅಂಗವಾಗಿ ಭದ್ರಾವತಿ ಕೇಂದ್ರದ ವತಿಯಿಂದ “‘ಬಾನುಲಿ ಬರಹ’ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಕಾರ್ಯಕ್ರಮವು ಜೂನ್ 2ರ ಮಂಗಳವಾರದಂದು ಬೆಳಿಗ್ಗೆ 10:30ಕ್ಕೆ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗಕ್ಕೆ ಸೇರಿದ ಪಿ.ಯು.ಸಿ., ಸಮಾನಾಂತರ ಡಿಪ್ಲೊಮಾ, ಐ.ಟಿ.ಐ. ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ…

ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ.29 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ…

ಸಾಗರ; ಮೆಸ್ಕಾಂ ಜನ ಸಂಪರ್ಕ ಸಭೆ…

ಮಂಜುನಾಥ್ ಶೆಟ್ಟಿ… ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜೂ. 03 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು…

ನ್ಯಾಯವು ಗ್ರಾಮಗಳು-ತಾಂಡಾಗಳಲ್ಲಿರುವ ಸಾಮಾನ್ಯ ಜನರನ್ನು ತಲುಪಬೇಕು : ನ್ಯಾ.ಅನು ಸಿವರಾಮನ್…

ಮಂಜುನಾಥ್ ಶೆಟ್ಟಿ… ನ್ಯಾಯ ವ್ಯವಸ್ಥೆಯು ಕೇವಲ ನ್ಯಾಯಾಲಯಗಳು ಮತ್ತು ವಕೀಲರಿಗೆ ಮಾತ್ರ ಸೀಮಿತವಾಗಿರಬಾರದು. ನ್ಯಾಯವು ಗ್ರಾಮೀಣ ಪ್ರದೇಶಗಳು ಮತ್ತು ತಾಂಡಾಗಳಲ್ಲಿರುವ ಸಾಮಾನ್ಯ ಜನರನ್ನು ತಲುಪಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ…

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು.ಹೈಕೋರ್ಟ್ ಸಂಚಾರಿ ಪೀಠದ ಸಮಸ್ಯೆಯನ್ನು ಮುಕ್ತ ಚರ್ಚೆಯೊಡನೆ ಸರಕಾರ ಪರಿಹರಿಸಬೇಕು. ಇದಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು. ವಕೀಲರ…

ಸುಬ್ಬಯ್ಯ ಸಂಸ್ಥೆಯ ಮುಖ್ಯಸ್ಥರಾದ ಸುಬ್ಬರಾಮಯ್ಯ ಹೆಸರಿನಲ್ಲಿ ಉಚಿತ ಸುಸಜ್ಜಿತ ಆಸ್ಪತ್ರೆ ಲೋಕಾರ್ಪಣೆ…

ಮಂಜುನಾಥ್ ಶೆಟ್ಟಿ… ಸುಬ್ಬಯ್ಯ ಸಮೂಹ ಸಂಸ್ಥೆಗಳು ಮತ್ತು ಸುಬ್ಬಯ್ಯ ಮೆಡಿಕಲ್ ಕಾಲೇಜ್ ಸಂಸ್ಥಾಪಕರು ಆದ ದಿವಂಗತ ಟಿ. ಸುಬ್ಬರಾಮಯ್ಯ ಅವರ ನೆನೆಪಿಗೋಸ್ಕರ ಅವರ ಹುಟ್ಟೂರಾದ ಹುಂಚದ ಬಿಲ್ಲೆಶ್ವರ ಗ್ರಾಮದಲ್ಲಿ ಸಾರ್ವಜನಿಕರಿಗೋಸ್ಕರ ಉಚಿತ ಸುಸಜ್ಜಿತ ಆಸ್ಪತ್ರೆಯನ್ನು ಹುಂಚದ ಹೊಂಬುಜ ಜೈನ ಮಠದ ಪರಮಾಪೂಜ್ಯ…