ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಜಿಲ್ಲಾಧಿಕಾರಿಗೆ ಮನವಿ…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಅಧ್ಯಕ್ಷರಾದ ಕಿರಣ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ನವೆಂಬರ್ ೧ರಂದು ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆದಿದ್ದರೂ, ಮಹಾರಾಷ್ಟçದ ಸಂಸದ ಧೈರ್ಯಶೀಲ್ ಮಾನೆ ಅವರು, ಕರ್ನಾಟಕದ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮ್ಯಾಜಿಸ್ಟ್ರೇಟ್…
ಅರುಣ್ ರಾಜ್ ಶೆಟ್ಟಿಗೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ರಿಂದ ಸನ್ಮಾನ…
ಶಿವಮೊಗ್ಗದಲ್ಲಿ ಕಂದಾಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ವಿವಿಧ ಡ್ಯಾನ್ಸ್ ತಂಡವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರೇಕ್ಷಕರಿಗೆ ಮನರಂಜನೆ ಗೊಳಿಸಿದರು. ಕಂದಾಯೊಸ್ತವ ನೃತ್ಯ ಸ್ಪರ್ಧೆಯಲ್ಲಿ ನಮ್ಮ ಶಿವಮೊಗ್ಗದ ಹೆಸರಾಂತ ಅರುಣ್ ರಾಜ್ ಶೆಟ್ಟಿ ಮಾಲಿಕತ್ವದ ನೃತ್ಯ ಶಾಲೆ ಸ್ಟೆಪ್ ಹೋಲ್ಡರ್ಸ್ ನಲ್ಲಿ ತಯಾರಾದ ಪ್ರತಿಭೆಗಳು ಶಿವಮೊಗ್ಗ…
ರಮೇಶ್ ಶೆಟ್ಟಿ ಶಂಕರಘಟ್ಟರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ…
ನಾಡಿನ ಖ್ಯಾತ ಸಾಹಿತಿ, ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ಭಾರತಿ ವಿಭಾಗದ ಪ್ರಾಧ್ಯಾಪಕರಾದ ಪ್ರ.ಜಿ. ಪ್ರಶಾಂತ ನಾಯಕ ಇವರಿಗೆ ಡಾ.ಎಂ.ಎಂ.ಕಲಬುರ್ಗಿ-ರಾಷ್ಟ್ರೀಯ ಸಂಶೋಧನಾ ಸಾಹಿತ್ಯ ಪುರಸ್ಕಾರ, ಕ್ರಾಂತಿದೀಪ ಪತ್ರಿಕೆಯ ಸಂಪಾದಕರಾದ ಎನ್.ಮಂಜುನಾಥ್ ಇವರಿಗೆ ಡಿ.ವಿ.ಗುಂಡಪ್ಪ-ರಾಷ್ಟ್ರೀಯ ಮಾಧ್ಯಮ ಪುರಸ್ಕಾರ ಹಾಗೂ ದೀನಬಂಧು ಸೇವಾಟ್ರಸ್ಟ್ ಅಧ್ಯಕ್ಷರಾದ ಎಂ.ರಮೇಶ್…
ರೋಟರಿ 3182 ಜಿಲ್ಲಾ ಕ್ರೀಡಾಕೂಟ – ಮಲೆನಾಡ ಕ್ರೀಡೋತ್ಸವಕ್ಕೆ ಶಿವಮೊಗ್ಗ ಸೆಂಟ್ರಲ್‌ಗೆ ಗಮನಾರ್ಹ ಯಶಸ್ಸು…
ರೋಟರಿ 3182 ಜಿಲ್ಲಾ ಕ್ರೀಡಾಕೂಟವು ಮಲೆನಾಡ ಕ್ರೀಡೋತ್ಸವದ ಶಿವಮೊಗ್ಗದ ಸಾಗರ ರಸ್ತೆ ಪಿಎಸ್ ಕಾಲೇಜ್ ಕ್ರೀಡಾಂಗಣ ಹಾಗೂ ನೇರು ಕ್ರೀಡಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲ್ಪಟ್ಟಿತು. ಈ ಕ್ರೀಡಾಕೂಟದಲ್ಲಿ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ 85 ರೋಟರಿ ಕ್ಲಬ್‌ಗಳು ಭಾಗವಹಿಸಿದ್ದವು.…
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿ…
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವು ನಗರದ ಬಾಪೂಜಿ ನಗರದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಝೋನಲ್ ಲೆಫ್ಟಿನೆಂಟ್ ಕಿರಣ್ ಕುಮಾರ್ ಜಿ ಅವರ ಮಗಳು ಅವಿಕ್ಷ ಅವರಿಗೆ ಕ್ಲಬ್ ಅಧ್ಯಕ್ಷರಾದ…
ನೂತನ ವರ್ಷದ 2026 ಕ್ಯಾಲೆಂಡರ್ ಬಿಡುಗಡೆ…
ಕರವೇ ಜನಮನ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ, ಜನಾರ್ಧನ ಸಾಲಿಯನ್ ನೇತೃತ್ವದಲ್ಲಿ 39ನೇ ಹೊಸ ವರ್ಷದ ಪ್ರಜಾ ಪ್ರಗತಿ ರಾಜ್ಯ ದಿನ ಪತ್ರಿಕೆಯ ಹೊಸ ವರ್ಷದ 2026ರ ಕ್ಯಾಲೆಂಡರ್ ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ವೇದಿಕೆಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರವೇ ಜನಮನ…
ಕದಂಬ ಕನ್ನಡ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ 2026…
ಕದಂಬ ಕನ್ನಡ ವೇದಿಕೆ… ಕದಂಬ ಕನ್ನಡ ವೇದಿಕೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ನಡೆಯಿತು.ನಗರದ ಬಿ ಎಚ್ ರಸ್ತೆಯ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಕದಂಬ ಕನ್ನಡ ವೇದಿಕೆ ರಾಜ್ಯಾಧ್ಯಕ್ಷ ವಿಶ್ವನಾಥ್ ಗೌಡ ನೇತೃತ್ವದಲ್ಲಿ ಅದ್ದೂರಿ…
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ನೂತನ ಪದಾಧಿಕಾರಿಗಳಿಗೆ ಅಭಿನಂದನೆ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕದ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸಮಸ್ತ ಕಾರ್ಯಕರ್ತರೊಂದಿಗೆ ಕರ್ನಾಟಕ ಕಾರ್ಯದ ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾದ ಹೆಚ್ ಯು ವೈದ್ಯನಾಥ್ ರವರಿಗೆ ಹಾಗೂ ಸಂಘಟನಾ ಕಾರ್ಯದರ್ಶಿಗಳಾದ ಗಾರ ಶ್ರೀನಿವಾಸ್…
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶತಮಾನೋತ್ಸವ ಸಂಭ್ರಮ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ “ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮ ಹಾಗೂ ಸಮಾರೋಪ ಸಮಾರಂಭ” ದ ಮುಖ್ಯ ಅತಿಥಿಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗವಹಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿಯಾದ ಪೂಜ್ಯ ಶ್ರೀ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ…
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಶಿವಮೊಗ್ಗ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ ಪತ್ರಿಕೋದ್ಯಮದಲ್ಲಿ ನಡೆದಿದೆ. ಶಿವಮೂರ್ತಿ ವೃತ್ತದಿಂದ ಆರ್ ಟಿ ಒ ಕಚೇರಿ ರಸ್ತೆಯಲ್ಲಿರುವ ಪತ್ರಿಕಾ ಭವನದ ವರೆಗೂ ಡೊಳ್ಳು ಮತ್ತು ವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ನಂತರ ಪತ್ರಿಕಾಭವನದಲ್ಲಿ ನಡೆದ ವೇದಿಕೆ…