ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ…
ಕರ್ನಾಟಕ ರತ್ನ… ಕರ್ನಾಟಕದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಬೆಂಗಳೂರಿನ ವಿಧಾನಸೌಧ ಮುಂದೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ…
ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ ಮತ್ತು ದಿ ಎಡಿಟರ್ಸ್ ಕ್ಲಬ್ ಲೋಕಾರ್ಪಣೆ…
ಶಿವಮೊಗ್ಗ :ನೇರ, ನಿಷ್ಠುರ ಪತ್ರಕರ್ತರು ಶ್ರಮಿಸಿದಲ್ಲಿ ಸಾಮಾಜಿಕ ಜನಜೀವನದಲ್ಲಿ ಬದಲಾವಣೆ ಸಾಧ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ ಹಾಗೂ ದಿ ಎಡಿಟರ್ಸ ಕ್ಲಬ್ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು,…
ಸಂಗೊಳ್ಳಿ ರಾಯಣ್ಣ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ…
ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ)ಯ ಶ್ರೀ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ ಕನ್ನಡ ಧ್ವಜಾರೋಹಣ ನೆರವೇರಿಸಿ – ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿರೋಧ ಪಕ್ಷದ…
ಶ್ರೀ ರಾಮನಗರ ನಿವಾಸಿಗಳ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಕೆ.ಬಿ.ಪ್ರಸನ್ನ ಕುಮಾರ್…
67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಶ್ರೀರಾಮನಗರ ಬಡಾವಣೆ ನಿವಾಸಿಗಳ ಸಂಘದ ವತಿಯಿಂದ ವಿನೋಬನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ರವರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಾನಗರ…
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳು-ಸಂಸದ ಬಿ.ವೈ. ರಾಘವೇಂದ್ರ…
ಶಿಕಾರಿಪುರ ನ್ಯೂಸ್… ಶಿಕಾರಿಪುರ ತಾಲೂಕು ಆಡಳಿತ, ಶಿಕಾರಿಪುರ ಕನ್ನಡ ಯುವಕ ಸಂಘ ಮತ್ತು ಭದ್ರಾಪುರದ ಕನ್ನಡ ಸಂಘದ ವತಿಯಿಂದ ಇಂದು ೬೭ನೇ ಕರ್ನಾಟಕ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಭಾಗವಹಿಸಿ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,…
ಕನ್ನಡ ರಾಜ್ಯೋತ್ಸವದ ಶುಭಾಶಯಗಳು…
ನಾಡಿನ ಸಮಸ್ತ ಕನ್ನಡದ ಪ್ರಜೆಗಳಿಗೆ ಕನ್ನಡ ರಾಜ್ಯೋತ್ಸವ ಶುಭಾಶಯಗಳು… ಶುಭಕೋರುವವರು-ಟೀಮ್ ಪ್ರಜಾಶಕ್ತಿ…
ಜಿಲ್ಲಾ ಉಪ್ಪಾರ ಸಂಘ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಬಿ.ವೈ.ರಾಘವೇಂದ್ರ…
‘ಜಿಲ್ಲಾ ಉಪ್ಪಾರ ಸಂಘ, ಶಿವಮೊಗ್ಗ ವತಿಯಿಂದ ಶ್ರೀ ಭಗೀರಥ ಉಪ್ಪಾರ ಭವನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಿದರು. ಈ ಸಂದರ್ಭದಲ್ಲಿ ಭಗೀರಥ ಪೀಠದ ಶ್ರೀ ಡಾ ಪುರುಷೋತ್ತಮನಂದ ಸ್ವಾಮೀಜಿ ಮಾಜಿ ಸಚಿವರು ಶಾಸಕರಾದ ಕೆ .ಎಸ್. ಈಶ್ವರಪ್ಪ,…
ಬೈಂದೂರಿಗೆ ಮುಖ್ಯಮಂತ್ರಿ ಭೇಟಿ ಹಿನ್ನೆಲೆ,ಕಾರ್ಯಕ್ರಮ ಸ್ಥಳ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…
ಬೈಂದೂರು ನ್ಯೂಸ್… 1100 ಕೋಟಿ ರೂ ಶಂಕುಸ್ಥಾಪನೆ ಹಾಗೂ 200 ಕೋಟಿ ರೂಗಳ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿಗೆ ಆಗಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರ ಕಾರ್ಯಕ್ರಮದ ಅಂಗವಾಗಿ ಸಂಸದರಾದ ಬಿ. ವೈ. ರಾಘವೇಂದ್ರ ರವರು…
ಕ್ಷಿಪ್ರವಾಗಿ ಸ್ಪಂದನೆ – ಪಾರ್ಶ್ವವಾಯು ಪೀಡಿತ 102 ವರ್ಷದ ವ್ಯಕ್ತಿಗೆ ಟ್ರಸ್ಟ್‌ವೆಲ್ ಆಸ್ಪತ್ರೆಯಿಂದ ಯಶಸ್ವಿ ಚಿಕಿತ್ಸೆ…
ಪಾರ್ಶ್ವವಾಯುವಿಗೆ ತುತ್ತಾದರೆ ಜೀವನವೇ ಮುಗಿದಂತೆ! ಮತ್ತೆ ಆ ವ್ಯಕ್ತಿ ಎಲ್ಲರಂತೆ ಎದ್ದು ನಿಲ್ಲಲು, ತಮ್ಮ ಕೆಲಸವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬ ಭಯವೇ ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸಿಬಿಡುತ್ತದೆ. ಆದರೆ ಇಲ್ಲಿ ಪಾರ್ಶ್ವವಾಯುವಿಗೆ ತುತ್ತಾದ 102 ವರ್ಷದ ಹಿರಿಯರೊಬ್ಬರು ಕುಳಿತು ಭಜನೆ ಮಾಡುತ್ತಿದ್ದಾರೆ…
ಮೊಬೈಲ್ ಗಾಗಿ ದುಷ್ಕರ್ಮಿಗಳಿಂದ ಹಲ್ಲೆ…
BREAKING NEWS… ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿ ಅಶೋಕ್ ಪ್ರಭು ಎಂಬ ವ್ಯಕ್ತಿಯ ಮುಖಕ್ಕೆ ಹರಿತವಾದ ವಸ್ತುವಿನಿಂದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.4 ಮಂದಿ ಬಂದು ಹಿಂದಿನಿಂದ ಹೊಡೆದಿದ್ದಾರೆ, ಅವರು ಬ್ಯಾಲೆನ್ಸ್ ಕಳೆದುಕೊಂಡು ಮತ್ತು ಸುರಕ್ಷತೆಗಾಗಿ ಅಂಗಡಿಗೆ ಓಡಿಹೋದರು. ದುಷ್ಕರ್ಮಿಗಳು ಅವರ…