ಪರಿಸರಕ್ಕೆ ಹಾನಿಯಾಗುವ ವಸ್ತುಗಳ ಬಳಕೆ ಬೇಡ-ಎನ್.ಗೋಪಿನಾಥ್…

ಶಿವಮೊಗ್ಗ: ಮನುಷ್ಯನ ಪ್ರಕೃತಿ ವಿರೋಧಿ ಕೃತ್ಯಗಳಿಂದ ಪರಿಸರ ನಾಶ ಅಧಿಕವಾಗಿದ್ದು, ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ವಲಯ…

ಶೀಘ್ರದಲ್ಲಿ ರೈತರಿಗೆ ಬೆಳೆ ವಿಮೆ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ…

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2022 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರದ ಮೊತ್ತವನ್ನು ಅಕ್ಟೋಬರ್ 31 ರೊಳಗೆ ಪಾವತಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ಕೃಷಿ ವಿಮೆ ಕಂಪೆನಿಯ ಅಧಿಕಾರಿಗಳಿಗೆ ಸೂಚನೆ…

ಕರ್ನಾಟಕ ಸ್ಟೇಟ್ ಕನ್ಸಟಕನ್ಸ್ ವರ್ಕರ್ ಯೂನಿಯನ್ ವತಿಯಿಂದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿರಾಳಕೊಪ್ಪ ನ್ಯೂಸ್… ಕರ್ನಾಟಕ ಸ್ಟೇಟ್ ಕನ್ಸಟಕನ್ಸ್ ವರ್ಕರ್ ಯೂನಿಯನ್, ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟ, ಶಿರಾಳಕೊಪ್ಪ ಹಾಗೂ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶಿವಮೊಗ್ಗ ಇವರ ಸಹಯೋಗಯೋಗದೊಂದಿಗೆ ನೊಂದಾದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಉಚಿತ ಆರೋಗ್ಯ ತಪಾಸಣೆ…

ಜೆ.ಎನ್.ಎನ್.ಸಿ.ಇ : ಅಂತರಾಷ್ಟ್ರೀಯ ವಿಚಾರ ಸಂಕಿರಣ ಸಂಪನ್ನ…

ಶಿವಮೊಗ್ಗ : ನಾವು ಕಲಿಯುತ್ತಿರುವ ವಿಷಯಗಳು ವಿಶ್ವದಾದ್ಯಂತ ಯಾವುದೇ ಶೈಕ್ಷಣಿಕ ವ್ಯವಸ್ಥೆಗೆ ಹೊಂದಾಣಿಕೆಯಾಗುವಂತಿರಬೇಕು ಎಂದು ಮಣಿಪಾಲದ ಮಾಹೆ ವಿದ್ಯಾಸಂಸ್ಥೆಯ ಅಂತರಾಷ್ಟ್ರೀಯ ಒಡಂಬಡಿಕೆ ವಿಭಾಗದ ನಿರ್ದೇಶಕರಾದ ಡಾ.ಕರುಣಾಕರ್.ಎ.ಕೆ ಅಭಿಪ್ರಾಯಪಟ್ಟರು. ಶನಿವಾರ ನಗರದ ಜೆ.ಎನ್.ಎನ್.ಎನ್ ಎಂಜಿನಿಯರಿಂಗ್ ಕಾಲೇಜು ಹಾಗೂ ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು…

ಮುನ್ನೆಚ್ಚರಿಕೆ ವಹಿಸಿದಲ್ಲಿ ಸಕ್ಕರೆ ಕಾಯಿಲೆಯಿಂದ ಪಾರಾಗಲು ಸಾಧ್ಯ-ಕೆ.ಇ.ಕಾಂತೇಶ್…

ಶಿವಮೊಗ್ಗ: ಸಕ್ಕರೆ ಕಾಯಿಲೆ ಬಂದರೆ ಜೀವನ ಮುಗಿಯಿತು ಎಂಬ ಭಾವನೆ ಬೇಡ. ಸಕ್ಕರೆ ಕಾಯಿಲೆ ಇದ್ದರೂ ಸಹ ಉತ್ತಮಶೈಲಿ ಹಾಗೂ ಆಹಾರಪದ್ಧತಿ ಅಳವಡಿಸಿಕೊಳ್ಳುವ ಮೂಲಕ ರೋಗದ ದುಷ್ಟರಿಣಾಮವನ್ನು ತಡೆಗಟ್ಟಬಹುದು. ಮುನ್ನೆಚ್ಚರಿಕೇ ರೋಗದಿಂದ ಪಾರಾಗಲು ಸೂಕ್ತ ಮದ್ದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಚಿಂತನೆ…

ಕಾರ್ಯಕರ್ತರ ಶ್ರಮದಿಂದ ನಾನು ಗೆದ್ದಿದ್ದೇನೆ : ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ನಗರ ಬಿಜೆಪಿ ವಾರ್ಡ್ ನಂಬರ್ 10, ರವೀಂದ್ರ ನಗರದ ಪೇಜ್ ಪ್ರಮುಖರ ಕಾರ್ಯಾಗಾರ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿ ಮಾತನಾಡಿದರು. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸು ಆರ್ಟಿಕಲ್ 370 ಇಂದು ರದ್ದಾಗಿದೆ, ಅಡ್ವಾಣಿ ಜಿ…

ಕೇಂದ್ರ ಸರ್ಕಾರ ಭೂತಾನ್ ನಿಂದ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿರೋದು ಖಂಡನೀಯ-ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಟಿ. ನೇತ್ರಾವತಿ…

ಶಿವಮೊಗ್ಗ: ಕೇಂದ್ರ ಸರ್ಕಾರ ಭೂತಾನ್ ನಿಂದ 17 ಸಾವಿರ ಮೆಟ್ರಿಕ್ ಟನ್ ಅಡಿಕೆ ಹಾಗು ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಕಾಳುಮೆಣಸನ್ನು ಆಮದು ಮಾಡಿಕೊಳ್ಳಲು ಒಪ್ಪಿಕೊಂಡಿದ್ದು, ಇದನ್ನು ಆಮ್ ಆದ್ಮಿ ಪಾರ್ಟಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಟಿ.…

ಜೆಡಿಎಸ್ ಹಿಂದುಳಿದ ವರ್ಗಗಳ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಎಸ್.ಕೆ.ಭಾಸ್ಕರ್ ಆಯ್ಕೆ…

ಶಿವಮೊಗ್ಗ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷರಾಗಿ ಎಸ್. ಕೆ. ಭಾಸ್ಕರ್ ರವರನ್ನು ನೇಮಕ ಮಾಡಿ ಎಂ. ಶ್ರೀಕಾಂತ್ ರವರು ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಹಾಗೂ ಸಿದ್ದಾಂತಗಳಿಗೆ ಬದ್ಧರಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಉದ್ಘಾಟಿಸಿದ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಶಿವಮೊಗ್ಗ ಸಾಮೂಹಿಕ ಶ್ರೀ ಸತ್ಯ ನಾರಾಯಣಸ್ವಾಮಿ ಪೂಜಾ ಉದ್ಘಾಟಿಸಿದರು. ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕುಂಸಿ ಗ್ರಾಮದ ಶ್ರೀ…

ಉತ್ತಮ ವ್ಯಕ್ತಿತ್ವ ಯಶಸ್ಸಿಗೆ ಸಹಕಾರಿ-ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಡಾ.ಧನಂಜಯ ಸರ್ಜಿ…

ಶಿವಮೊಗ್ಗ: ಪರಿಶ್ರಮ ಮತ್ತು ಗುರುವಿನ ಮಾರ್ಗದರ್ಶನದ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಮ್ಮನ್ನು ಯಶಸ್ಸಿನ ದಾರಿಯಲ್ಲಿ ಕೊಂಡೊಯ್ಯುತ್ತದೆ ಎಂದು ಸರ್ಜಿ ಫೌಂಡೇಷನ್‌ ಮ್ಯಾನೇಜಿಂಗ್‌ ಟ್ರಸ್ಟಿ , ಶಿವಮೊಗ್ಗ ನಗರ ವಿಧಾನಸಭಾ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೇಳಿದರು. ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ…