WIN LIFE ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಮಧುಮೇಹ ಅರಿವು ಜಾಥಾ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…
ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ಜಿ ಕೆ ರವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಡಾ ಪೃಥ್ವಿ ಬಿ ಸಿ ಮ್ಯಾನಜಿಂಗ್…
ರುದ್ರಮುನಿ ಮಹಾ ಶಿವಯೋಗಿ ರವರ 34ನೇ ಪುಣ್ಯರಾಧನೆ, ಪ್ರವಚನ ಕಾರ್ಯಕ್ರಮ ಉದ್ಘಾಟಿಸಿದ ಬಿ.ವೈ. ವಿಜಯೇಂದ್ರ…
ಶಿಕಾರಿಪುರ ನ್ಯೂಸ್… ಶಿಕಾರಿಪುರದ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ – ಕಪ್ಪನಹಳ್ಳಿಯಲ್ಲಿ ಪೂಜ್ಯ ಲಿಂ .ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಜೀವನ ದರ್ಶನ ಪ್ರವಚನದ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಕೃಷಿ ಸಚಿವರಾದ ಶ್ರೀ ಬಿ ಸಿ ಪಾಟೀಲ್ ,ರಾಜ್ಯ ಭಾರತೀಯ…
ಕೆನರಾ ಬ್ಯಾಂಕ್ ವತಿಯಿಂದ ಡಿಜಿಟಲ್ ಪಾವತಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…
ಜಿಲ್ಲಾಡಳಿತ ಶಿವಮೊಗ್ಗ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಕೆನರಾ ಬ್ಯಾಂಕ್ ಇವರ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕ್ ಡಿಜಟಲ್ ಪಾವತಿ ಮಾಹಿತಿ ಕಾರ್ಯಗಾರವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿ ಕೇಂದ್ರ ಹಾಗೂ ವಿವಿಧ ಬ್ಯಾಂಕ್_ಗಳ ಚೆಕ್ ಗಳನ್ನು ಪಲಾನುಭವಿಗಳಿಗೆ ವಿತರಿಸಿದರು. ಕೆನರಾ…
ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆಯಿಂದ ಕಾಯಿಲೆ ನಿಯಂತ್ರಣ ಸಾಧ್ಯ-ಡಾ.ಗುಡ್ಡದಪ್ಪ…
ಶಿವಮೊಗ್ಗ: ಸೊಳ್ಳೆ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆಯಿಂದ ಮಾತ್ರ ಡೆಂಗ್ಯೂ ಹಾಗೂ ಚಿಕೂನ್ ಗುನ್ಯ ಕಾಯಿಲೆಗಳ ನಿಯಂತ್ರಣ ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು. ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…
ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ನಾಗರಾಜ್ ಕಂಕಾರಿ ,ಜಿಲ್ಲಾ ವಕ್ತಾರರಾಗಿ ಪಾಲಾಕ್ಷಿ ಆಯ್ಕೆ…
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಯುತ ನಾಗರಾಜ್ ಕಂಕಾರಿ ರವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ವಕ್ತಾರರಾಗಿ ಪಾಲಾಕ್ಷಿ ರವರು ಆಯ್ಕೆಯಾಗಿದ್ದಾರೆ. ರಾಜ್ಯದ್ಯಕ್ಷರದ ಸಿ ಎಂ ಇಬ್ರಾಹಿಂ ರವರು ಇಬ್ಬರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲಾ…
ಭದ್ರಾವತಿ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪಾರ್ವತಿ ಬಾಯಿ ನಂಜನಾಯ್ಕ ಅವಿರೋಧ ಆಯ್ಕೆ…
ಕೂಡ್ಲಿಗೆರೆ ನ್ಯೂಸ್… ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಪಾರ್ವತಿ ಬಾಯಿ ನಂಜನಾಯ್ಕ ರವರು ಅವಿರೋದವಾಗಿ ಆಯ್ಕೆಯಾದರು. ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾದ ಉಮಾದೇವಿ ರವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು.ಪ್ರಭಾರಿ ಅಧ್ಯಕ್ಷರಾದ ನಾಗರಾಜ ಗೌಡ ರವರು…
ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ನವ ಕರ್ನಾಟಕ ನಿರ್ಮಾಣ ವೇದಿಕೆ ಆಗ್ರಹ…
ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಅಗ್ರಹಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನವ ಕರ್ನಾಟಕ ನಿರ್ಮಾಣ ವೇದಿಕೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯದ್ಯಕ್ಷ ಗೋ ರಮೇಶ ಗೌಡ ರವರು ಇತ್ತೀಚಿನ ದಿನಗಳಲ್ಲಿ…
ಅನೇಕ ದಶಕಗಳ ಕನಸು ಈಡೇರಿದೆ – ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗದ ವಾರ್ಡ್ 12 ರ ಬಾಪೂಜಿನಗರದ ಅಂಗಯ್ಯನ ಕೆರೆ ನಿವಾಸಿಗಳ ಬಹು ದಶಕಗಳ ಕನಸು ಈಡೇರಿದೆ.ಬಿಜೆಪಿಯ ಸರ್ಕಾರದಿಂದ ನಿಮ್ಮ ಸೂರಿಗೆ ಭದ್ರತೆ ಒದಗಿದೆ. ಇದಕ್ಕಾಗಿ ಶ್ರಮಿಸಿದ ಪಾಲಿಕೆ ಸದಸ್ಯೆ ಶ್ರೀಮತಿ ಸುರೇಖ ಮುರಳೀಧರ್ ಗೆ ಹಾಗೂ ಕೊಳಚೆ ಅಭಿವೃದ್ಧಿ ಮಂಡಳಿಯ ಅಧಿಕಾರಿ…
ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಫಲಾನುಭವಿಗಳಿಗೆ 3 ತಿಂಗಳ ಡೆಡ್ಲೈನ್…
ಶಾಸಕರಾದ ಕೆ ಎಸ್ ಈಶ್ವರಪ್ಪ ರವರು ಆಶ್ರಯ ಸಮಿತಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೊಮ್ಮನಕಟ್ಟೆಯಲ್ಲಿ A ಯಿಂದ G ಬ್ಲಾಕ್ ವರೆಗೆ 20 ವರ್ಷ ಕಳೆದರೂ ಮನೆ ಕಟ್ಟದ ಹಿನ್ನೆಲೆಯಲ್ಲಿ 543 ಖಾಲಿ ನಿವೇಶನಗಳನ್ನು ಆಶ್ರಯ ಸಮಿತಿ ಕೆಲವು…
ಭಾರತ್ ಜೋಡು ಪಾದಯಾತ್ರೆಯಲ್ಲಿ ಶಿವಮೊಗ್ಗದಿಂದ 3000 ಕಾರ್ಯಕರ್ತರು ಭಾಗಿ…
ಶ್ರೀ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಶಿವಮೊಗ್ಗದಿಂದ ಸುಮಾರು 3000 ಜನ ಕಾರ್ಯಕರ್ತರು ಹೊರಟಿದ್ದಾರೆ. ನಗರದ ಸೈನ್ಸ್ ಮೈದಾನದಿಂದ ಸುಮಾರು 30 ಬಸ್,20…