ರುದ್ರಮುನಿ ಮಹಾ ಶಿವಯೋಗಿ ರವರ 34ನೇ ಪುಣ್ಯರಾಧನೆ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿದ ರುದ್ರೆ ಗೌಡ್ರು…
ಶಿಕಾರಿಪುರದ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ – ಕಪ್ಪನಹಳ್ಳಿಯಲ್ಲಿ ಪೂಜ್ಯ ಲಿಂ .ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಜೀವನ ದರ್ಶನ ಪವಚನದ ನಾಲ್ಕನೇ ದಿನದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೇಗೌಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಸದರು ಹಾಗೂ…
ಹಾರನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗ್ರಾಮ ವಾಸ್ತವ್ಯ…
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ರವರು ಅಕ್ಟೋಬರ್ 15 ರಂದು ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ಹಾರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು. ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…
ಯುವಜನರಿಗೆ ಉದ್ಯಮದ ಮಾರ್ಗದರ್ಶನ ಮುಖ್ಯ-ಗೌರೀಶ್ ಭಾರ್ಗವ್…
ಶಿವಮೊಗ್ಗ: ಯುವಜನರು ಉದ್ಯಮಗಳಲ್ಲಿ ತೊಡಗಿಸಿಕೊಳ್ಳಲು ಅವಶ್ಯವಿರುವ ಎಲ್ಲ ರೀತಿ ಮಾರ್ಗದರ್ಶನವನ್ನು ಜೆಸಿ ಚೇಂಬರ್ ಆಫ್ ಕಾಮರ್ಸ್ ಒದಗಿಸುತ್ತಿರುವುದು ಅಭಿನಂದನೀಯ ಎಂದು ಜೆಸಿ ವಲಯ ಉಪಾಧ್ಯಕ್ಷ, ಜೆಕಾಮ್ ಸದಸ್ಯ ಗೌರೀಶ್ ಭಾರ್ಗವ್ ಹೇಳಿದರು. ಶಿವಮೊಗ್ಗ ನಗರದ ಶುಭಂ ಹೋಟೆಲ್‌ನಲ್ಲಿ ಜೆಸಿ ಅಂದೋಲನಕ್ಕೆ ಕೊಡುಗೆ…
ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಮಧು ಬಂಗಾರಪ್ಪ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪನವರು ನಿನ್ನೆ ನಡೆದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರೊಂದಿಗೆ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ…
ಶಿಕಾರಿಪುರ ಶಿರಾಕೊಪ್ಪದಲ್ಲಿ ವಸತಿ ಗೃಹದ ಶಂಕುಸ್ಥಾಪನೆ ನೆರೆವೇರಿಸಿದ ಆರಗ ಜ್ಞಾನೇಂದ್ರ ,ಬಿ.ವೈ. ರಾಘವೇಂದ್ರ…
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸುಮಾರು 20 ಕೋಟಿ ವೆಚ್ಚದಲ್ಲಿ ಶಿಕಾರಿಪುರದಲ್ಲಿ 60 ಮತ್ತು ಶಿರಾಳಕೊಪ್ಪ ಪಟ್ಟಣದಲ್ಲಿ 12 ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಸತಿ ಗೃಹದ ಶಂಕುಸ್ಥಾಪನೆಯನ್ನು ಗೃಹ ಸಚಿವರಾದ ಆರಗ ಜಾನೇಂದ್ರ…
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಕೌಟುಂಬಿಕ ವ್ಯವಸ್ಥೆಯ ಮಹತ್ವ ತಿಳಿಸಿದವರು ಮಹರ್ಷಿ ವಾಲ್ಮೀಕಿ: ಕೆ.ಎಸ್.ಈಶ್ವರಪ್ಪ…
ಅಣ್ಣ ತಮ್ಮಂದಿರ ಬಾಂಧವ್ಯ, ಮಗ ತಂದೆಗೆ ನೀಡುವ ಗೌರವ, ಗಂಡ ಹೆಂಡತಿ ಉತ್ತಮ ಸಂಬಂಧ ಸೇರಿದಂತೆ ಕುಟುಂಬ ವ್ಯವಸ್ಥೆಯ ಮಹತ್ವ, ನಮ್ಮ ನಾಡಿನ ಸಂಸ್ಕೃತಿಯನ್ನು ಮಹರ್ಷಿ ವಾಲ್ಮೀಕಿ ರಾಮಾಯಣ ಗ್ರಂಥದ ಮೂಲಕ ಜಗತ್ತಿಗೆ ತಿಳಿಸಿದರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಬಣ್ಣಿಸಿದರು. ಜಿಲ್ಲಾಡಳಿತ,…
ಸಂಧ್ಯಾ ದೀಪ ಶಿವಮೊಗ್ಗ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಂಸ್ಥಾಪಕರ ದಿನಾಚರಣೆ…
ಸಂಧ್ಯಾ ದೀಪ ಶಿವಮೊಗ್ಗ ಮತ್ತು ನಿವೃತ್ತ ಬ್ಯಾಂಕ್ ನೌಕರರ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಂಸ್ಥಾಪಕರ ದಿನಾಚರಣೆಯನ್ನು ನಗರದ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಅಜ್ಜಂಪುರ ಮಂಜುನಾಥ್ ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ…
ಅಶೋಕ ನಾಯ್ಕ ರತ್ನಾಕುಮಾರಿ ವಿವಾಹ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕನಾಯ್ಕ ಮತ್ತು ಶ್ರೀಮತಿ ರತ್ನಾಕುಮಾರಿ ಇವರ ವಿವಾಹ ರಜತ ಮಹೋತ್ಸವದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿಧಾನಸಭಾ ಸದಸ್ಯರಾದ ಅರುಣ್ ಡಿ. ಎಸ್ ಅವರು, ಕಾಡಾ ಅಧ್ಯಕ್ಷರಾದ ಶ್ರೀಮತಿ ಪವಿತ್ರರಾಮಯ್ಯ,…
ಮೈಸೂರು ದಸರಾ ಕುಸ್ತಿಯಲ್ಲಿ ಶಿವಮೊಗ್ಗ ಯುವತಿಗೆ ಚಿನ್ನದ ಪದಕ…
ಶಿವಮೊಗ್ಗ: ಮೈಸೂರು ದಸರಾ ಕುಸ್ತಿ ಸ್ಪರ್ಧೆಯಲ್ಲಿ ಹೊಸನಗರದ ಮೇಘನಾ ಮೊದಲ ಸ್ಥಾನ ಗಳಿಸಿ ಶಿವಮೊಗ್ಗ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಮಲೆನಾಡಿನ ಯುವತಿ, ಹೊಸನಗರದ ಬಿ.ಮೇಘನಾ ಪ್ರಸ್ತಕ ಸಾಲಿನ ಮೈಸೂರು ದಸರಾದಲ್ಲಿ ಆಯೋಜಿಸಿದ್ದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದಾರೆ. ದಸರಾ ಸಿಎಂ…
ಸ್ವಾತಂತ್ರ್ಯವೀರ ಸಾವರ್ಕರ್ ಜೀವನ ಕಥೆ ಸಾರುವ ಪ್ರದರ್ಶನಿ ವೀಕ್ಷಿಸಿದ ಸಂಸದ ಬಿ.ವೈ.ರಾಘವೇಂದ್ರ…
ಬೆಂಗಳೂರಿನ ಅರಮನೆ ಮೈದಾನದಲ್ಲಿ ನೆಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರು ಭಾಗವಹಿಸಿ, ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಜೀವನ ಕಥೆಯನ್ನು ಸಾರುವ ಪ್ರದರ್ಶಿನಿಯನ್ನು ವೀಕ್ಷಿಸಿ ‘ಸಮೃದ್ಧ ಸಾಹಿತ್ಯದ’ ಪುಸ್ತಕವನ್ನು ಖರೀದಿಸಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ…