ಐಕ್ಯತಾ ಪಾದಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಬಾಗಿ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರ ಇಂದು ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು. ರಾಹುಲ್ ಗಾಂಧಿ ರವರ ಭಾರತ ಐಕ್ಯತಾ ಯಾತ್ರೆ ಅಕ್ಟೋಬರ್ 10ರಂದು ಚಿತ್ರದುರ್ಗಕ್ಕೆ ಜಿಲ್ಲೆಗೆ ಬರುತ್ತಿದೆ. ಅಂದು ಶಿವಮೊಗ್ಗ ಜಿಲ್ಲೆಯಿಂದ ಎಲ್ಲಾ ತಾಲೂಕುಗಳಿಂದ…

ಮಳೆಯಿಂದ ಹಾನಿಗೀಡಾದ ಮನೆಗಳನ್ನು ವೀಕ್ಷಿಸಿದ ಶಾಸಕ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ತನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕುಂಸಿ, ಹಾರ್ನಹಳ್ಳಿ, ಹೊಳಲೂರು, ಹಸೂಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಹರಪನಹಳ್ಳಿ ಕ್ಯಾಂಪ್, ಹಾರೊಬೆನವಳ್ಳಿ, ಸಂತೆಕಡೂರು, ಬೇಡರಹೊಸಹಳ್ಳಿ, ಹನಸವಾಡಿ, ಗ್ರಾಮಗಳಲ್ಲಿ ಮುಂಗಾರು ಹಂಗಾಮಿನ ಮಳೆಯಿಂದ ಹಾನಿಗಿಡಾದ…

ಕಾಫಿ ಪ್ರಿಯರಿಗಾಗಿ ‘ ಕಾಲ್ ಕಾಫಿ ವಾಲಾ’…

ಕಾಫಿ ಎಂದರೆ ಮೂಗಿ ಹೊಳ್ಳೆಗಳು ಒಮ್ಮೆಲೇ ಅರಳಿ ಬಿಡುತ್ತವೆ. ತಲೆನೋವಾದಾಗ, ಬೇಜಾರಾದಾಗ, ಮಳೆ ಬಂದಾಗ ಹೀಗೆ ಒಂದಲ್ಲ ಒಂದು ಕಾರಣಕ್ಕೆ ಕಾಫಿಯನ್ನು ಸವಿಯುತ್ತೇವೆ. ಕಾಫಿ ಪ್ರಿಯರಿಗಾಗಿ ಕುಮಾರಸ್ವಾಮಿ ಲೇ ಔಟ್ ನಲ್ಲಿ ‘ಕಾಲ್ ಕಾಫಿ ವಾಲಾ’ ಕಾಫಿ ಪಿಯೋ ಬಿಸ್ಕೆಟ್ ಕಾವೋ…

ಹಬ್ಬದ ಸಂಪ್ರದಾಯ ಸಂಸ್ಕೃತಿಯನ್ನು ಎಲ್ಲರೂ ವಿಜೃಂಭಣೆಯಿಂದ ಆಚರಿಸ-ಕೆ.ಇ.ಕಾಂತೇಶ್…

ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ಇರುವ ಗಣೇಶ್ ರೂಪಿಂಗ್ ಕಚೇರಿಯಲ್ಲಿ ಆಯುಧಪೂಜೆ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಸೇರಿದಂತೆ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಶುಭಹಾರೈಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಮಾತನಾಡಿ, ಆಯುಧ…

ವಿಜಯದಶಮಿ ಪ್ರಯುಕ್ತ ಶ್ರೀ ದೇಗುಲ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…

ಕನಕಪುರ ನ್ಯೂಸ್… ಕನಕಪುರ: ವಿಜಯ ದಶಮಿಯಂದುಶಮೀವೃಕ್ಷ ಪೂಜೆ ನೆರವೇರಿಸಿದರು.ನಂತರ ಆಶೀರ್ವಚನ ನೀಡಿದ ಶ್ರೀ ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವಮಹಾಸ್ವಾಮಿಗಳು ನವರಾತ್ರಿಯ ದಿನಗಳಂದು ಎಲ್ಲಾ ಪೂಜೆಗಳು ಎಂದಿನಂತೆ ನಮ್ಮ ಹಿರಿಯ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ವಿಜಯ ದಶಮಿ…

ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ಬಿ.ವೈ.ವಿಜಯೇಂದ್ರ, ಬಿ.ವೈ ರಾಘವೇಂದ್ರ…

ವಿಜಯದಶಮಿ ಪ್ರಯುಕ್ತ ಇಂದು ಬಿ ವೈ ವಿಜಯೇಂದ್ರ , ಬಿ ವೈ ರಾಘವೇಂದ್ರ ಜೊತೆಯಾಗಿ ಹಬ್ಬ ಆಚರಿಸಿ ನಾಡಿನ ಜನತೆಗೆ ಶುಭಾಶಯ ಕೋರಿದರು. ರಾಮ-ರಾವಣರ ಯುದ್ಧ ಬಹಳ ಪ್ರಖ್ಯಾತವಾದದ್ದು. ಶಿಷ್ಯರಕ್ಷಕನಾದ ಶ್ರೀರಾಮನು ರಾವಣನೊಂದಿಗೆ ಯುದ್ಧ ಮಾಡಿ ಗೆದ್ದ ದಿನ ವಿಜಯದಶಮಿ. ದೇಶದಾದ್ಯಂತ…

ಶಿವಮೊಗ್ಗ ನೂತನ ಎಸ್‍ಪಿಯಾಗಿ ಮಿಥುನ್ ಕುಮಾರ್ ಅಧಿಕಾರ ಸ್ವೀಕಾರ…

ಶಿವಮೊಗ್ಗ ಜಿಲ್ಲೆ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್ ಪಿ ಲಕ್ಷ್ಮಿ ಪ್ರಸಾದ್ ರವರು ನೂತನ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ವರದಿ ಮಂಜುನಾಥ್ ಶೆಟ್ಟಿ…

ಕರ್ನಾಟಕ ಜನತೆಗೆ , ಪೊಲೀಸ್ ಸಿಬ್ಬಂದಿಗಳಿಗೆ ದಸರಾ ಹಬ್ಬದ ಶುಭಾಶಯ ಕೋರಿದ ಗೃಹ ಸಚಿವ ಆರಗ ಜ್ಞಾನೇಂದ್ರ…

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ…

100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನ…

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ ಸ್ವಯಂ ಪ್ರೇರಿತ ರಕ್ತದಾನ ದಿನದ ಕಾರ್ಯಕ್ರಮದಲ್ಲಿ 100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೋಜಿ ವಿಜಯಕುಮಾರ್…