ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ. ರಾಘವೇಂದ್ರ…
ಒಂದು ತಿಂಗಳಿನಲ್ಲಿ ದೆಹಲಿ ವಿಮಾನಯಾನ ಸಚಿವಾಲಯದಿಂದ ‘ ಮಲ್ಟಿ ಡಿಸಿಪ್ಲಿನರಿ ತಂಡವು’ ಶಿವಮೊಗ್ಗದ ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕೊನೆಯ ಹಂತದ ವೀಕ್ಷಣೆಗೆ ಆಗಮಿಸುತ್ತಿದ್ದು ದೆಹಲಿ ವಿಮಾನಯಾನ ಸಚಿವಾಲಯದಿಂದ ಹೆಚ್ಚುವರಿ ಕಾರ್ಯದರ್ಶಿಯಾದ ಶ್ರೀಮತಿ ಉಷಾ ಪದಿ ಅವರೊಂದಿಗೆ ಸಂಸದರಾದ ಬಿ. ವೈ…
ಮೂರನೇ ಓಪನ್ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಡಿ.ಸಿ. ಶಿಖರ್ ಗೆ ಪ್ರಥಮ ಸ್ಥಾನ…
ಶಿವಮೊಗ್ಗ 20ರಂದು ನಡೆದ 3 ಓಪನ್ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿಯು ನಗರದ ಶ್ರೀ ಮಹಾವೀರ್ ವಿದ್ಯಾಲಯ ನಡೆಯಿತು. ಈ ಕರಾಟೆ ಪಂದ್ಯವಳಿಯಲ್ಲಿ ಶಿವಮೊಗ್ಗ ಮೂರನೇ ತರಗತಿ ಓದುತ್ತಿರುವ ಡಿಸಿ ಶಿಖರ್ ಹತ್ತು ವರ್ಷ ಒಳಗಿನ ವೈಟ್ ಬೆಲ್ಟ್ ಪುರುಷ ವಿಭಾಗದಲ್ಲಿ ಪ್ರಥಮ…
ಪುರಾಣ ಗ್ರಂಥಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ನಮ್ಮ ಜವಾಬ್ದಾರಿ : ಎಸ್ ದತ್ತಾತ್ರಿ…
ಪಕ್ಷ ಮಾಸದ ಪ್ರಯುಕ್ತ ನಗರದ ಬಿ.ಹೆಚ್. ರಸ್ತೆಯ ಶ್ರೀಮಾತಾ ಮಾಂಗಲ್ಯ ಮಂದಿರದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಖ್ಯಾತ ಪಂಡಿತ, ವಾಗ್ಮಿ ಶ್ರೀ ಆಯನೂರು ಮಧುಸೂದನಾಚಾರ್ಯ ಅವರಿಂದ ನಡೆಯುತ್ತಿರುವ ಗರುಡ ಪುರಾಣ ಎಲ್ಲರಿಗಾಗಿ ಎಂಬ ವಿಶೇಷ ಉಪನ್ಯಾಸ KSSIDC ಯ…
ಕೋವಿಡ್ ಸಂದರ್ಭದಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನಿಯ : ಸಂಸದ ಬಿ. ವೈ ರಾಘವೇಂದ್ರ…
ಶಿಕಾರಿಪುರ ನ್ಯೂಸ್… ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಉದ್ಘಾಟಿಸಿದರು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ…
3 ಬಂದಿತ ಶಂಕಿತ ಉಗ್ರರಿಂದ ಸಾಕಷ್ಟು ಸಾಕ್ಷ್ಯ ಲಭ್ಯ-ಜಿಲ್ಲಾ ರಕ್ಷಣಾಧಿಕಾರಿ ಡಾ. ಲಕ್ಷ್ಮಿ ಪ್ರಸಾದ್…
ಉಗ್ರ ಸಂಘಟನೆಗಳು ಜೊತೆಗೆ ಸಂಪರ್ಕ ಹೊಂದಿದ ಆರೋಪದಡಿಗೆ ಶಿವಮೊಗ್ಗ ಸಿದ್ದೇಶ್ವರ ನಗರ ನಿವಾಸಿ ಸೈಯದ್ ಯಾಸಿನ್ ತೀರ್ಥಹಳ್ಳಿಯ ಸೊಪ್ಪುಗುಡೆಯ ನಿವಾಸಿ ಶರೀಕ್ ಮತ್ತು ಮಂಗಳೂರಿನ ನಿವಾಸಿ ಮಾಝ್ ಮುನೀರ್ ಮೂವರನ್ನು ಬಂಧಿಸಿ ತನಿಖೆ ಮುಂದುವರಿಸುತ್ತಿದ್ದೇವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ಲಕ್ಷ್ಮಿ…
ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸಿ: ಅಪಾರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ…
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಗಮಿಸುವ ಸಂದರ್ಭದಲ್ಲಿ ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ…
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಎಂ. ಶ್ರೀಕಾಂತ್…
ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾದ ದೇವೇಗೌಡರ ನಿವಾಸಕ್ಕೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ದೇವೇಗೌಡರ ಮನೆಗೆ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರುಗಳು ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರು ಭೇಟಿ ನೀಡಿದ್ದಾರೆ. ಎಂ…
ಶಿವಮೊಗ್ಗದಲ್ಲಿ PFI ಕಾರ್ಯಕರ್ತನ ಮನೆ NIA ದಾಳಿಯಲ್ಲಿ ಲಕ್ಷ ಲಕ್ಷ ಪತ್ತೆ…
ದೇಶಾದ್ಯಂತ PFI ಮತ್ತು SDPI ಜಿಲ್ಲಾಧ್ಯಕ್ಷ ಮತ್ತು ನಾಯಕರ ಮನೆ ಮೇಲೆ NIA ದಾಳಿ ನಡೆಸಿದೆ. ಶಿವಮೊಗ್ಗದಲ್ಲಿ ಟ್ಯಾಂಕ್ ಮೋಹಲದಲ್ಲಿ PFI ಮುಖಂಡ ಶಾಹಿದ್ ಖಾನ್ ರವರ ಮನೆಯ ಮೇಲೆ ದಾಳಿ ನಡೆಸಿದಾಗ ಮನೆಯಲ್ಲಿ 20 ಲಕ್ಷ ರೂಪಾಯಿಗಳು ಪತ್ತೆಯಾಗಿದೆ ಎಂದು…
ಸಂವಿಧಾನದ ಪೀಠಿಕೆಗೆ ಅರ್ಥ ಬರುವಂತೆ ನಡೆದುಕೊಳ್ಳಬೇಕು : ನ್ಯಾ.ಮಲ್ಲಿಕಾರ್ಜುನ ಗೌಡ…
ನಮ್ಮ ಸಂವಿಧಾನದ ಪೀಠಿಕೆಗೆ ಅರ್ಥ ಬರುವಂತೆ ನಾವೆಲ್ಲಾ ನಡೆದುಕೊಂಡಾಗ ಸಂವಿಧಾನ ರಚನೆಕಾರರ ಕನಸು ನನಸಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಹೇಳಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ,…
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಸಂಸ್ಥೆಯಿಂದ 12 ಸರ್ಕಾರಿ ಶಾಲೆಗಳಿಗೆ ಅಗತ್ಯ ಬೆಂಚ್‌ಗಳ ಕೊಡುಗೆ…
ಶಿವಮೊಗ್ಗ: ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ರೋಟರಿ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತಿದ್ದು, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅತ್ತುö್ಯನ್ನತ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್ ಹೇಳಿದರು. ಶಿವಮೊಗ್ಗ ನಗರದ ಕಾಶಿಪುರ ಸರ್ಕಾರಿ ಹಿರಿಯ ಪ್ರಾಥಮಿ…