ಅಗಸ್ಟ್ 29 ರಂದು ನೇರ ಸಂದರ್ಶನ…

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು…

ಆಗಸ್ಟ್.31 ರಂದು ಸೈಕ್ಲೋಥಾನ್ ಸ್ಪರ್ಧೆ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆ.31 ರಂದು ಬೆಳಿಗ್ಗೆ 6.30 ಕ್ಕೆ ನೆಹರು ಕ್ರೀಡಾಂಗಣದಲ್ಲಿ ಸೈಕ್ಲೋಥಾನ್ ಸ್ಪರ್ಧೆ ಆಯೋಜಿಲಾಗಿದೆ. ಸ್ಪರ್ಧೆಯು ನೆಹರು ಕ್ರೀಡಾಂಗಣದಿಂದ ಆರಂಭವಾಗಿ ಸರ್ಕೀಟ್ ಹೌಸ್, ಬಸ್…

ಆಂತರಿಕ ದೂರು ಸಮಿತಿ ರಚಿಸಿ-ಪ್ರತಿಯನ್ನು ಸಲ್ಲಿಸಲು ಸೂಚನೆ…

ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆ 2013 ಅನುಷ್ಟಾನಕ್ಕಾಗಿ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಆಂತರಿಕ ದೂರು ಸಮಿತಿಯನ್ನು ರಚಿಸದೇ ಇರುವ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಕೂಡಲೇ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿ,…

ಸಮುದಾಯ ಸಂಚಾಲಕರ ಆಯ್ಕೆಗೆ ಅರ್ಜಿ ಆಹ್ವಾನ…

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಡೇ-ನಲ್ಮ್ ನಲ್ಲಿ ಎಂಪಾನೇಲ್ಡ್ ಸ್ವ-ಸ್ವಹಾಯ ಗುಂಪುಗಳ ಮೂಲಕ ಸ್ವಚ್ಛ ಭಾರತ್ 2.0 ಯೋಜನೆಯಡಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು 7 ಸಮುದಾಯ ಸಂಚಾಲಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೆ.2 ರ ಸಂಜೆ 5 ಗಂಟೆಯೊಳಗೆ ಮಹಾನಗರಪಾಲಿಕೆ…

ನಶಾ ಮುಕ್ತ ಭಾರತ ಅಭಿಯಾನಬಂಡೀಪುರದಿಂದ ಬೀದರ್ ವರೆಗೆ3 ದಿನಗಳ ಬೈಕ್ ಜಾಥಾ…

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ…

ರಾಗಿಗುಡ್ಡದಲ್ಲಿ RAF ಮತ್ತು SAF ನಿಂದ ರೂಟ್ ಮಾರ್ಚ್…

ಗೌರಿ ಗಣೇಶ ಹಬ್ಬ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಸಂಬಂಧ, ಕಾನೂನು ಸುವ್ಯವಸ್ಥೆ ಹಿತ ದೃಷ್ಟಿ ಯಿಂದ 27ರಂದು ಶ್ರೀ ಎ. ಜಿ. ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು 1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಎಸ್ ರಮೇಶ್ ಕುಮಾರ್ ಹೆಚ್ಚುವರಿ…

ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಾಲಯದಲ್ಲಿ 16ನೇ ವರ್ಷದ ಅದ್ದೂರಿ ಗಣೇಶೋತ್ಸವ…

ಶ್ರೀ ಸಿದ್ಧಿ ಬುದ್ಧಿ ಮಹಾಗಣಪತಿ ದೇವಾಲಯದ ವತಿಯಿಂದ ಗಣಪತಿ ಪ್ರತಿಷ್ಠಾಪಿಸಲಾಯಿತು.ಪ್ರತಿ ವರ್ಷದಂತೆ ಈ ವರ್ಷವೂ ಸಹ ಅದ್ದೂರಿಯಾಗಿ 16ನೇ ವರ್ಷದ ಗಣೇಶನನ್ನು ಪ್ರತಿಷ್ಠಾಪಿಸಲಾಯಿತು. ಇಂದಿನಿಂದ 11 ದಿನಗಳ ಕಾಲ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು…

ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಸಂಪನ್ನಗೊಂಡ ತಾಳಮದ್ದಲೆ ಸಪ್ತಾಹ…

ಸಂಘಟನಾ ಶಕ್ತಿ ತುಂಬಿದ “ಶ್ರೀರಾಮ ತಾಳಮದ್ದಳೆ ಸಂಘ”ದವರ ತಾಳಮದ್ದಳೆ ಸಪ್ತಾಹ. ಯಕ್ಷಗಾನದ ವಾಚಿಕ ವಿಭಾಗವಾದ ತಾಳಮದ್ದಳೆಯಲ್ಲಿ ಬಳಸುವ ಕನ್ನಡ ಭಾಷೆ ಶುದ್ಧ ಸ್ವರೂಪದಲ್ಲಿದ್ದು, ಅದು ಇತರ ಎಲ್ಲಾ ಕನ್ನಡದ ಕಲಾ ಪ್ರಕಾರಗಳಿಗೆ ಮಾದರಿ ಎನಿಸಿದೆ. ಈ ದಿಸೆಯಲ್ಲಿ ಶಿವಮೊಗ್ಗದ ಶ್ರೀರಾಮ ತಾಳಮದ್ದಳೆ…

ಬಿಜೆಪಿ ವತಿಯಿಂದ ಧರ್ಮಸ್ಥಳದಲ್ಲಿ ಅಪಪ್ರಚಾರ ಮಾಡುವ ಬುರುಡೆ ಗ್ಯಾಂಗ್ ವಿರುದ್ಧ ಬೃಹತ್ ಪ್ರತಿಭಟನೆ…

ಶಿವಮೊಗ್ಗ ಬಿಜೆಪಿ ವತಿಯಿಂದ ರಾಮಣ್ಣ ಶೆಟ್ಟಿ ಪಾರ್ಕಿನಿಂದ ನೆಹರು ರಸ್ತೆ ಮೂಲಕ ಗೋಪಿ ಸರ್ಕಲ್ಲಿಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶೀನಪ್ಪಶೆಟ್ಟಿ ವೃತ್ತದಲ್ಲಿ ಬಿಜೆಪಿ ಶಿವಮೊಗ್ಗ ನಗರ ವತಿಯಿಂದ ಕೋಟ್ಯಂತರ ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಗೆ ಕಳಂಕ ತರಲು…