ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಶಿವಮೊಗ್ಗ ತಾಲೂಕ ಅಧ್ಯಕ್ಷರಾಗಿ ಬಿ.ಅರ್.ಬಸವರಾಜ ಆಯ್ಕೆ…

ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ತಾಲೂಕ್ ಘಟಕ ನೂತನ ತಾಲೂಕ ಅಧ್ಯಕ್ಷರಾಗಿ ಬಿ ಆರ್ ಬಸವರಾಜ್ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕೇಬಲ್ ಮಂಜು ಮತ್ತು ರಾಜ್ಯ ಸಂಚಾಲಕರಾದ ಎಸ್, ಮಧು ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.. ವರದಿ…

ನೂತನ ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ…

ದೆಹಲಿ ನ್ಯೂಸ್… ನೂತನ ರಾಜ್ಯಸಭಾ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಇಂದು ದೆಹಲಿ ನಿವಾಸದಲ್ಲಿ ಭಕ್ತಿ ಪೂರ್ವಕವಾಗಿ ಗೌರವಿಸಿ ಆಶೀರ್ವಾದವನ್ನು ಪಡೆದ ಸಂಸದ ಬಿ ವೈ ರಾಘವೇಂದ್ರ ದಂಪತಿಗಳು. ವರದಿ ಮಂಜುನಾಥ್ ಶೆಟ್ಟಿ…

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನೆನೆದು ಕಣ್ಣೀರಿಟ್ಟ ಪಾಲಿಕೆ ಸದಸ್ಯ ಚನ್ನಬಸಪ್ಪ…

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಗೈದ ಆರೋಪಿಗಳ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ನಗರದ ಶಿವಪ್ಪನಾಯಕ ವೃತದಲ್ಲಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ…

ಮಹಾನಗರ ಪಾಲಿಕೆ ವತಿಯಿಂದ ಪೌರಕಾರ್ಮಿಕರಿಗೆ ಸ್ಯಾನಿಟೇಶನ್ ಅಧ್ಯಯನ ಪ್ರವಾಸ…

ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ, ಶಿವಮೊಗ್ಗ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪೌರ ಕಾರ್ಮಿಕರಿಗೆ ಸ್ಯಾನಿಟೇಷನ್ ಅಧ್ಯಯನ ಪ್ರವಾಸ ಏರ್ಪಡಿಸಿದ್ದು, ತಿರುಪತಿ, ತಿರುಮಲ ಮತ್ತು ಕಾಳಹಸ್ತಿಗೆ 198 ಸಿಬ್ಬಂದಿಗಳ ಮೊದಲ ತಂಡಕ್ಕೆ ಮೇಯರ್ ಚಾಲನೆ…

ಸೋನಿಯಾ ಗಾಂಧಿ ಇಡಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ…

ಶಿವಮೊಗ್ಗ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇತೃತ್ವದಲ್ಲಿ ಇಂದು ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಮೌನ ಪ್ರತಿಭಟನೆ…

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಹೆಚ್.ಅರ್ ಬಸವರಾಜಪ್ಪ…

ಶಿವಮೊಗ್ಗ: ಬಿ.ಆರ್.ಪಿ. ಯಲ್ಲಿರುವ ಭದ್ರಾ ಜಲಾಶಯ ಪ್ರಸ್ತುತ ವರ್ಷ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ನೇತೃತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತುಂಬಿದ ಭದ್ರೆಗೆ ಬಾಗಿನ ಅರ್ಪಣೆ…

ಜುಲೈ 29 ರಿಂದ ಆಗಸ್ಟ್ 10ರ ಪ್ರತಿದಿನ ಭಕ್ತರ ಮನೆಯಲ್ಲಿ ಆಶೀರ್ವಚನ ಕಾರ್ಯಕ್ರಮ ನಡೆಯುತ್ತದೆ-ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ…

ಶಿವಮೊಗ್ಗ: ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠದ ವತಿಯಿಂದ ಭಕ್ತರ ಸಹಕಾರದೊಂದಿಗೆ ಪ್ರಚಲಿತ ವಿದ್ಯಮಾನಗಳ ವಚನಾಧಾರಿತ ಚಿಂತನೆ ಎಂಬ ಧೈಯ ವಾಕ್ಯದೊಂದಿಗೆ ಶರಣರ ಮೌಲಿಕ ಚಿಂತನೆ–ಉಪನ್ಯಾಸ ಮಾಲಿಕೆ ಮನೆ–ಮನಗಳಲ್ಲಿ ಶ್ರಾವಣ ಚಿಂತನ-2022 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರಘರಾಜೇಂದ್ರ…

AAP ಪಕ್ಷಕ್ಕೆ ಭರ್ಜರಿ ಯುವಕರ ತಂಡ ಸೇರ್ಪಡೆ…

ಶಿವಮೊಗ್ಗ: ಇಂದು ವಾರ್ಡ್ ನಂಬರ್ 35 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಏಳುಮಲೈ ಕೇಬಲ್ ಬಾಬು ನೇತೃತ್ವದಲ್ಲಿ ಪ್ರಚಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇಂದು ಸಂಜೆ ಸರಿಸುಮಾರು 4.30 ಸಮಯದಿಂದ 7.00 ಗಂಟೆಯವರೆಗೂ ಈ ಪ್ರಚಾರ ಕಾರ್ಯಕ್ರಮವನ್ನು ನಡೆಸಿದ್ದು, ಈ ಸಂದರ್ಭದಲ್ಲಿ ಯುವಕರ…

ಗಾಯಗೊಂಡ ನವ ವಿವಾಹಿತರಗೆ ಭೇಟಿ ಮಾಡಿ ಸಾಂತ್ವಾನ ಹೇಳಿದ ಶಾಸಕ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ತನ್ನ ಕ್ಷೇತ್ರ ವ್ಯಾಪ್ತಿಯ ಅರಹತೋಳಲು ಗ್ರಾಮದ ಭಾಗದಲ್ಲಿ ಮಳೆಯಿಂದಾಗಿ ಮನೆ ಬಿದ್ದಿದ್ದಾಗಿ ನವ ವಿವಾಹಿತರು ಸೇರಿ 13 ಮಂದಿ ಗಾಯಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಹಾನಿಗೊಳಗಾದ…

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ…

ದೆಹಲಿ ನ್ಯೂಸ್… ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಹ್ಲಾದ್ ಜೋಶಿ, ಯವರನ್ನು, ನವದೆಹಲಿಯಲ್ಲಿ ಭೇಟಿಯಾಗಿ, ಆಮದು ಅಡಿಕೆ ಮೇಲೆ ನಿಯಂತ್ರಣ ಹೇರುವ ಕುರಿತು ಚರ್ಚೆ ನಡೆಸಿದರು.…