ಜಲ ಮಂಡಳಿ ಅಧಿಕಾರಿ ಗಳ ಮುಂದೆ ನಾಗರಿಕ ಹಿತರಕ್ಷಣಾ ವೇದಿಕೆ ಧರಣಿ…
ಶಿವಮೊಗ್ಗದಲ್ಲಿ 24*7 ನೀರಿನ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಗೋಪಾಲಗೌಡ ಬಡಾವಣೆಯಲ್ಲಿ ಜಲ ಮಂಡಳಿ ಇಂಜಿನಿಯರ್ಸ್ ಮತ್ತು ಗುತ್ತಿಗೆದಾರರ ಸಮ್ಮುಖದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪ್ರತಿ ಮನೆಗಳ ಸಂಪರ್ಕವನ್ನು ತಪಾಸಣೆ ಮಾಡಿಸಿ ಪ್ರತಿಭಟನೆ ನಡೆಸಿ ಒಂದು ಹಂತದಲ್ಲಿ ಸ್ಥಳದಲ್ಲೇ…
ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಆಯ್ಕೆಯಾದ ಅಧ್ಯಕ್ಷರ ಪಟ್ಟಿ…
ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ -ದೇವೇಂದ್ರನಾಥ್ ಕಾಡುಗೊಲ್ಲ ಅಭಿವೃದ್ಧಿ ನಿಗಮ -ಚಂಗಾವರ ಮಾರಣ್ಣ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮ -ಎಂ.ಕೆ.ವಾಸುದೇವ್ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ -ಎಂ.ಕೆ.ಶ್ರೀನಿವಾಸ್ ದ್ರಾಕ್ಷಿ ಮತ್ತು ವೈನ್ ಬೋರ್ಡ್ -ಎನ್.ಎಂ. ರವಿನಾರಾಯಣ ರೆಡ್ಡಿ ರೇಷ್ಮೆ…
ತುಂಗಾ ನದಿಯಲ್ಲಿ ಪುರುಷನ ಶವ ಪತ್ತೆ…
ಶಿವಮೊಗ್ಗ ಜುಲೈ 19 ರಂದು 40 ರಿಂದ 45 ವಯಸ್ಸಿನ ಅನಾಮಧೇಯ ಪುರುಷನ ಶವವು ನಗರದ ಗುಂಡಪ್ಪ ಶೆಡ್ ಹತ್ತಿರವಿರುವ ಮಾಸ್ತಾಂಬಿಕ ದೇವಸ್ಥಾನ ಹಿಂಭಾಗದ ತುಂಗಾನದಿಯ ಪೊದೆಯಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಕಂಡು ಬಂದಿದೆ. ಮೃತ ವ್ಯಕ್ತಿಯು ಸುಮಾರು 5 ಅಡಿ 6…
ಶಿವಮೊಗ್ಗ ಜಿಲ್ಲಾ ಮಹಿಳಾ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿದ ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ನೀತಿ, ನಿಯಮ, ಶಿಸ್ತು, ಸಿದ್ದಾಂತಗಳನ್ನು ಪರಿಪಾಲನೆ ಮಾಡಿದಾಗ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ನಗರದ ಶುಭಶ್ರೀ ಸಮುದಾಯ ಭವನದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ…
ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ವತಿಯಿಂದ ಕ್ಷೇಮ ನಿಧಿ ಮಂಡಳಿ, ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸಲು ಪ್ರತಿಭಟನೆ…
ಶಿವಮೊಗ್ಗ: ಟೈಲರ್ಸ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯನಿಧಿ ಮತ್ತು ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ ಜಿಲ್ಲಾ ಶಾಖೆ ವತಿಯಿಂದ ಇಂದು ಸೈನ್ಸ್ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ…
ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಗೃಹ ಇಲಾಖೆ ವಿಫಲ-N.S.U.I ಶಿವಮೊಗ್ಗ…
ಶಿವಮೊಗ್ಗ,: ಜಿಲ್ಲೆಯಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗೆ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಎನ್ಎಸ್ಯುಐ ಜಿಲ್ಲಾ ಘಟಕದ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ…
ಸರ್ಕಾರದ ಬಿಸಿಯೂಟ ಯೋಜನೆ ದುರುಪಯೋಗಪಡಿಸಿಕೊಂಡ ಶಿಕ್ಷಕನನ್ನು ಅಮಾನತು ಮಾಡಿ-ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಆಗ್ರಹ…
ಶಿವಮೊಗ್ಗ: ಬಿಸಿಯೂಟ ಯೋಜನೆ ಸೇರಿದಂತೆ ಮತ್ತಿತರೇ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡಿರುವ ಹಾಗೂ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಸೂಳೆಬೈಲ್ನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕನನ್ನು ಸೇವೆಯಿಂದ ಅಮಾನತ್ತಿನಲ್ಲಿಟ್ಟು ತನಿಖೆ ನಡೆಸಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ…
ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾದ 75 ನೇ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಡಿ.ಎಸ್.ಅರುಣ್…
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾದ 75ನೇ ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿಯವರು,ವಿಧಾನಪರಿಷತ್ ಶಾಸಕರಾದ ಡಿ.ಎಸ್. ಅರುಣ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ…
ಬೆಳೆ ಹಾನಿ ಪರಿಹಾರ ಆದಷ್ಟು ಬೇಗನೆ ನೀಡಲು ಕ್ರಮಕೈಗೊಳ್ಳಿ:ಡಾ.ಸೆಲ್ವಕುಮಾರ್…
ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್…
ಅವೈಜ್ಞಾನಿಕ ಕಳಪೆ ದೋಷಪೂರಿತ ನೀರಿನ ಪೂರೈಕೆ ಖಂಡಿಸಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಪ್ರತಿಭಟನೆ…
ಶಿವಮೊಗ್ಗ : ಅವೈಜ್ಞಾನಿಕ, ಕಳಪೆ, ದೋಷಪೂರಿತ ನೀರಿನ ಪೂರೈಕೆ ಕಾಮಗಾರಿ ನಡೆಯುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಇಂದು ನೀರು ಸರಬರಾಜು ಮಂಡಳಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಶಿವಮೊಗ್ಗದಲ್ಲಿ…