ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದಲ್ಲಿ ಐವರು ಪೊಲೀಸರಿಗೆ ಶರಣು , ಬಂಧನ…

ವರದಿ ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ ನಡೆದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳು ಕೋಟೆ ಪೊಲೀಸ್ ಠಾಣೆಗೆ ಶರಣಾಗಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಅಂಬು ಅಲಿಯಾಸ್ ಅನಿಲ್, ಮಧು, ಕತ್ತೆ ಕಾರ್ತಿಕ್, ರವಿ…

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ- ಟ್ರಾಫಿಕ್ ಸಿಪಿಐ ದೇವರಾಜ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಶಿವಮೊಗ್ಗ ನಗರ ಸಂಚಾರ ಪೊಲೀಸ್ ಠಾಣೆ ಇವರ ಸಂಯುಕ್ತಾಶ್ರಯದಲ್ಲಿ ಶಾಲಾ ಶುಲ್ಕ ಪಾರದರ್ಶಕತೆ, ನಿಯಮ ಪಾಲನೆ, ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ…

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ: ಜಿಲ್ಲಾಡಳಿತದ ಆದೇಶ…

ಮಂಜುನಾಥ್ ಶೆಟ್ಟಿ… ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.…

ರಿಜ್ವಾನ್ ಹರ್ಷದ್ ಗೆ ಸಚಿವ ಸ್ಥಾನಕ್ಕಾಗಿ ಪ್ರಾರ್ಥಿಸಿ ದರ್ಗಾದಲ್ಲಿ ವಿಶೇಷ ಪೂಜೆ…

ಮಂಜುನಾಥ್ ಶೆಟ್ಟಿ… ಯುವ ನಾಯಕ ರಿಜ್ವಾನ್ ಹರ್ಷದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ರಿಜ್ವಾನ್ ಹರ್ಷದ್ ಅಭಿಮಾನಿ ಬಳಗ ಶಿವಮೊಗ್ಗದ ವತಿಯಿಂದ ನಗರದ ಮಹಾವೀರ ವೃತ್ತದಲ್ಲಿರುವ ದರ್ಗಾದಲ್ಲಿ ಚಾದರ ಹೊದಿಸಿ ವಿಶೇಷ ಪ್ರಾರ್ಥನೆ ಮಾಡಲಾಯಿತು.ರಿಜ್ವಾನ್ ಹರ್ಷದ್ ರವರು ಸತತವಾಗಿ ಮೂರು…

ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹನ ಬರ್ಬರ ಹತ್ಯೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದಲ್ಲಿ ಹಾಡುಹಗಲೇ ರೌಡಿ ಶೀಟರ್ ನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಲಷ್ಕರ್ ಮೊಹಲ್ಲಾದ ಮೊದಲನೇ ತಿರುವಿನಲ್ಲಿರುವ ಮನೆಯಲ್ಲಿ ಆಶ್ರಯ ಬಡಾವಣೆಯ ನಿವಾಸಿಯಾಗಿದ್ದ ರೌಡಿ ಶೀಟರ್ ನರಸಿಂಹ (36) ಎಂಬಾತನನ್ನು ವಾಹನದಲ್ಲಿ ಬೆನ್ನಟ್ಟಿಕೊಂಡು ಬಂದ…

ಕೆಪಿಸಿಸಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ರನ್ನು ಸ್ವಾಗತಿಸಿದ ಶಿವಮೊಗ್ಗ ಕಾಂಗ್ರೆಸ್ ಮುಖಂಡರು…

ಮಂಜುನಾಥ್ ಶೆಟ್ಟಿ… ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಇವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್…

ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.ಧಾರವಾಡ ಜಿಲ್ಲೆಯ ಗಾರಗ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ದಲಿತ ಹೆಣ್ಣು ಮಗಳು ಲವ್ ಜಿಹಾದ್ ಪ್ರಕರಣಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಕಾರಣರಾದವರ…

ಜೆ.ಎನ್.ಎನ್.ಸಿ.ಇ: ಸಿಇಟಿ/ಕಾಮೆಡ್-ಕೆ ಸಂವಾದ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ನಗರದ ಜೆ.ಎನ್.ಎನ್. ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೂನ್ 14ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಂ.ಬಿ.ಎ.–ಎಂ.ಸಿ.ಎ. ಸಭಾಂಗಣದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಿಇಟಿ/ಕಾಮೆಡ್-ಕೆ ಸೀಟು…

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ರವರಿಗೆ ವಿಶೇಷ ಹುಟ್ಟು ಹಬ್ಬದ ಸಂಭ್ರಮ…

ಮಂಜುನಾಥ್ ಶೆಟ್ಟಿ… ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ 78ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಆಚರಿಸಲಾಯಿತು.ಸಂಭ್ರಮಾಚರಣೆಯಲ್ಲಿ ವಿವಿಧ ಮಠಾಧೀಶರು ಆಶೀರ್ವಚನ ನೀಡಿ, ಅವರ ಆರೋಗ್ಯ, ದೀರ್ಘಾಯುಷ್ಯ ಹಾಗೂ ರಾಜಕೀಯ ಯಶಸ್ಸಿಗಾಗಿ ಶುಭ ಹಾರೈಸಿದರು. “78ನೇ ವರ್ಷವೋ, 28ನೇ ವರ್ಷವೋ ಎಂಬ…

ಪ್ರಧಾನಿಯಾಗಿ ಮೋದಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರರಿಂದ ವಿಶೇಷ ಪೂಜೆ…

ಮಂಜುನಾಥ್ ಶೆಟ್ಟಿ… ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಯಶಸ್ವಿಯಾಗಿ ದೇಶವನ್ನು ಮುನ್ನಡೆಸುತ್ತಿರುವ ಈ ಶುಭ ಸಂದರ್ಭದಲ್ಲಿ, ಅವರ ಉತ್ತಮ ಆರೋಗ್ಯ, ಆಯುಷ್ಯ ಹಾಗೂ ದೇಶದ ನಿರಂತರ ಅಭಿವೃದ್ಧಿಗಾಗಿ ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಶಿವಮೊಗ್ಗದ ವಿನೋಬನಗರದ…