ಜೆ.ಎನ್.ಎನ್.ಸಿ.ಇ : ‘ಟೆಕ್ ಅನ್ವೇಷಣ್ – 2022’
ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಅನಾವರಣ…
ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್ , ಇನ್ಫಾರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್, ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ 80 ಕ್ಕು ಹೆಚ್ಚು ನಾವಿನ್ಯ…
ರೋಸ್ಟರ್ ಪದ್ಧತಿ ಅನುಸರಿಸಿದೆ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎನ್. ಎಸ್. ಯು. ಐ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ: ರೋಸ್ಟರ್ ಪದ್ಧತಿ ಅನುಸರಿಸದೇ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆ…
ಸ್ನೇಹಜೀವಿ ಗೆಳೆಯರ ಬಳಗ ವತಿಯಿಂದ ಟ್ರಾಫಿಕ್ ಸರ್ಕಲ್ ಸ್ಪೆಕ್ಟರ್ ಸಿದ್ದನಗೌಡ ರವರಿಗೆ ಮನವಿ…
ಶಿವಮೊಗ್ಗ: ವಿನೋಬನಗರದಲ್ಲಿರುವ ತರಕಾರಿ ಮಾರುಕಟ್ಟೆ ಜಾಗದಲ್ಲಿ ಸಂಚಾರದಟ್ಟಣೆ ಉಂಟಾಗುತ್ತಿದ್ದು, ಈ ಸಮಸಸ್ಯೆ ಬಗೆಹರಿಸುವಂತೆ ಸಂಚಾರ ಸರ್ಕಲ್ ಇನ್ಸ್ ಪೆಕ್ಟರ್ ಸಿದ್ಧನಗೌಡರಿಗೆ ಇಂದು ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಮನವಿ ಸಲ್ಲಿಸಲಾಯಿತು. ವಿನೋಬನಗರದಲ್ಲಿರುವ ತರಕಾರಿ ಮಾರುಕಟ್ಟೆ ಎದುರಿನ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಗ್ಗೆ…
ಸಾಗರ ಹಾಗೂ ಹೊಸನಗರ ಎಪಿಎಂಸಿ ಗಳನ್ನು ಜೋಡಣೆ ಮಾಡುವ ಪ್ರಸ್ತಾವನೆ ಕೈಬಿಡಲಾಗಿದೆ-ಹರತಾಳು ಹಾಲಪ್ಪ…
ಶಿವಮೊಗ್ಗ : ಸಾಗರ ಹಾಗೂ ಹೊಸನಗರ ಎಪಿಎಂಸಿಗಳನ್ನು ಮರ್ಜ್ ಮಾಡುವ ಪ್ರಸ್ತಾವನೆಯನ್ನು ಕೈ ಬಿಡಲಾಗಿದ್ದು, ಈಗಿರುವ ಸ್ಥಿತಿಯಲ್ಲಿಯೇ ಇವು ಕಾರ್ಯನಿರ್ವಹಿಸಲಿವೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡೂ ಎಪಿಎಂಸಿಗಳನ್ನು ವಿಲೀನ ಮಾಡಲಾಗುತ್ತದೆ…
ಸೌತ್ ವೆಸ್ಟರ್ನ್ ರೈಲ್ವೆ ಮಜೂರ್ ಯೂನಿಯನ್ ವತಿಯಿಂದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ…
ಶಿವಮೊಗ್ಗ: ರೈಲ್ವೇಯಲ್ಲಿ ಏಕಪಕ್ಷೀಯವಾಗಿ ಹುದ್ದೆಗಳನ್ನು ಕಡಿತಗೊಳಿಸುವುದರ ವಿರುದ್ಧವಾಗಿ ಸೌತ್ ವೆಸ್ಟರ್ನ್ ರೈಲ್ವೇ ಮಜ್ದೂರ್ ಯೂನಿಯನ್ ರಾಷ್ಟ್ರವ್ಯಾಪಿ ಪ್ರತಿಭಟನಾ ಕರೆಯ ಮೇರೆಗೆ ಜಿಲ್ಲಾ ಶಾಖೆ ವತಿಯಿಂದ ಇಂದು ನಗರದ ರೈಲ್ವೇ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ ನೇತೃತ್ವ…
ಬೆಂಗಳೂರಿನಲ್ಲಿ ನಡೆದ ಎಂ.ಎಸ್.ಎಂ.ಐ 2022 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್.ರುದ್ರೇಗೌಡರಿಗೆ ಸನ್ಮಾನ…
ಬೆಂಗಳೂರಿನಲ್ಲಿ ನಡೆದ ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ ವತಿಯಿಂದ ನಡೆದ ಎಂಎಸ್ಎಂಇ -2022 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ವಿಧಾನ ಪರಿಷತ್ ಸದಸ್್ಯ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ಅವರನ್ನು…
ಬಾಪೂಜಿ ನಗರದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ…
ಶಿವಮೊಗ್ಗ: ನಗರದ ಟ್ಯಾಂಕ್ ಮೊಹಲ್ಲಾ ಬಾಪೂಜಿನಗರದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಂದ್ರಪ್ಪ ಮತ್ತಿತರರು ಇದ್ದರು. ವರದಿ ಮಂಜುನಾಥ್ ಶೆಟ್ಟಿ…
ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಓರಿಯೆಂಟೇಷನ್ ಪ್ರೋಗ್ರಾಮ್…
ಶಿವಮೊಗ್ಗ: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಇಂದು ಮಲ್ಲೇಶ್ವರ ನಗರದ ಎಫ್.ಪಿ.ಎ.ಐ. ಕಾನ್ಫರೆನ್ಸ್ ಹಾಲ್ ನಲ್ಲಿ ಸಿಬ್ಬಂದಿ, ಸ್ವಯಂಸೇವಕರಿಗೆ ಒರಿಯಂಟೇಷನ್ ಪ್ರೋಗ್ರಾಂ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಉದ್ಘಾಟಿಸಿದರು. ವೇದಿಕೆಯಲ್ಲಿ ಎಫ್.ಪಿ.ಎ.ಐ. ನಿಕಟ ಪೂರ್ವ…
ಭಾರತ ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನವನ್ನು ಗೌರವಿಸಬೇಕು-ಸಂಸದ ಬಿ.ವೈ. ರಾಘವೇಂದ್ರ…
ಶಿವಮೊಗ್ಗ: ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಮತ್ತು ನ್ಯಾಯಾಂಗವನ್ನು ಗೌರವಿಸಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯ ಈಗಾಗಲೇ ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂದು ಆದೇಶ ನೀಡಿದೆ. ಕಾನೂನು…
ಕೆಲವು ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು-ಕೆ.ಎಸ್. ಈಶ್ವರಪ್ಪ…
ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಕೇಳಿದ ಪ್ರಶ್ನೆಗೆ…