ಓಂ ಶಕ್ತಿ ದೇವಾಲಯದಿಂದ ಶಿವಮೊಗ್ಗ ವಾಪಸ್ ಬಂದ ಎಲ್ಲಾ ಭಕ್ತರಿಗೆ ಥರ್ಮಲ್ ಸ್ಕ್ಯಾನಿಂಗ್…
ಶಿವಮೊಗ್ಗ: ರಾಜ್ಯದೆಲ್ಲೆಡೆ ಕೊರೋನಾ ಮೂರನೇ ಅಲೆಗೆ ಸಂಬಂಧಿಸಿದಂತೆ ಸರ್ಕಾರ ನಿಯಮಾವಳಿಗಳನ್ನು ಪ್ರಕಟಿಸಿದ್ದು, ಈ ನಡುವೆ ಶಿವಮೊಗ್ಗದಿಂದ 86 ಬಸ್ ಗಳಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ತೆರಳಿ ಹಿಂತಿರುಗಿದ್ದಾರೆ. ಅವರೆಲ್ಲರಿಗೂ ಇಂದು ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದ…
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕುಡಿಯುವ ನೀರಿಗಾಗಿ ಪತ್ರಿಕಾ ಛಾಯಾಗ್ರಾಹಕರಿಂದ ಪ್ರತಿಭಟನೆ…
ಶಿವಮೊಗ್ಗ: ಕುಡಿಯುವ ನೀರಿಗೆ ಆಗ್ರಹಿಸಿ ಪತ್ರಿಕಾ ಛಾಯಾಗ್ರಾಹಕರೇ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಗೆ ಕುಳಿತ ಅಪರೂಪದ ಘಟನೆ ಇಂದು ನಡೆದಿದೆ. ಜಿಲ್ಲಾ ಕೇಂದ್ರ ಸ್ಥಾನವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಸುಮಾರು 8.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಶುದ್ಧ ನೀರಿನ ಘಟಕ…
ಬೊಮ್ಮನಕಟ್ಟೆ ಇಂದ ಚಾನಲ್ ವರೆಗೆ ಕಾಮಗಾರಿಗೆ ಅನುಮೋದನೆ ಸಿಕ್ಕರು ಕಾಮಗಾರಿ ವಿಳಂಬ-ಯಮುನಾ ರಂಗೇಗೌಡ…
ಬೊಮ್ಮನಕಟ್ಟೆ ಕೊನೆಯ ಬಸ್ ನಿಲ್ದಾಣದಿಂದ ಚಾನಲ್ ಬ್ರಿಡ್ಜ್ ವರೆಗೆ ತುರ್ತಾಗಿ ರಸ್ತೆ ಅಭಿವೃದ್ದಿಗೆ ಕೆ.ಆರ್.ಐ.ಡಿ.ಎಲ್. ನಿಂದ 550 ಮೀಟರ್ ಉದ್ದದ ರಸ್ತೆಗೆ ಅನುಮೋದನೆ ಸಿಕ್ಕಿದ್ದರು ಕೆಲಸ ವಿಳಂಬವಾಗುತ್ತಿದೆ. 6 ವರ್ಷದ ಹಿಂದೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಕೆ.ಆರ್.ಐ.ಡಿ.ಎಲ್ ಗೆ…
ಶಿವಗಂಗಾ ಯೋಗ ಕೇಂದ್ರದ ವತಿಯಿಂದ ಡಿ. ಎಸ್. ಅರುಣ್ ಗೆ ಸನ್ಮಾನ…
ಶಿವಮೊಗ್ಗ: ಸಮಾಜದ ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಸೌಲಭ್ಯ ಉಚಿತವಾಗಿ ಸಿಗುವ ವಾತಾವರಣ ನಿರ್ಮಾಣಗೊಂಡಲ್ಲಿ ಸಮಾಜ ಸದೃಢವಾಗುತ್ತದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಹೇಳಿದರು. ನಗರದ ಕಲ್ಲಳ್ಳಿಯ ಶಿವಗಂಗಾ ಯೋಗ ಕೇಂದ್ರದಲ್ಲಿ ಡಯಾಬೀಟಿಸ್ ಹಾಗೂ ಅರ್ಥೈಟಿಸ್ ಉಚಿತ ಶಿಬಿರದ ಸಮಾರೋಪ…
ಸತ್ಯಸಾಯಿ ಜ್ಞಾನಪೀಠ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ವ್ಯಾಕ್ಸಿನೇಷನ್ ಲಸಿಕೆ…
ಭದ್ರಾವತಿ ನ್ಯೂಸ್… ಆರೋಗ್ಯ ಕೇಂದ್ರ ಉಜನೀಪುರ, ಭದ್ರಾವತಿ ಇವರಿಂದ ಸತ್ಯಸಾಯಿ ಜ್ಞಾನಪೀಠ ಪ್ರೌಢಶಾಲೆಯಲ್ಲಿ 15-18 ವರ್ಷದ ಶಾಲಾ ಮಕ್ಕಳ ಕೋವಿಡ್ ವ್ಯಾಕ್ಸಿನೇಷನ್ ಲಸಿಕೀಕರಣ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಚಾಲನೆ ಮಾಡಲಾಯಿತು. ಕೋವಿಡ್ ವ್ಯಾಕ್ಸಿನೇಷನ್ ಮತ್ತು ಅದರ ಉಪಯೋಗಗಳ ಬಗ್ಗೆ ಮಕ್ಕಳಿಗೆ…
ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಹೊಳೆಹೊನ್ನೂರು ಬ್ಲಾಕ್ ಕಾರ್ಯಕಾರಿಣಿ ಸಭೆ ಹಾಗೂ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ…
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಪಿ. ಗಿರೀಶ್ , ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ…
ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಹಾಗೂ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ NSUI ವತಿಯಿಂದ ಪ್ರತಿಭಟನೆ…
ರಾಜ್ಯವ್ಯಾಪಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ರಾಜ್ಯದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಒದಗಿಸಿ ಕೊಡುವಂತೆ ಆಗ್ರಹಿಸುತ್ತಲೇ ಬಂದಿದ್ದಾರೆ ನಿಶ್ಚಿತ ಆದಾಯ ಉದ್ಯೋಗ ಭದ್ರತೆಯಿಲ್ಲದೆ ಯಾತನಾಮಯ ಜೀವನ ನಡೆಸುತ್ತಿದ್ದಾರೆ ಇಷ್ಟಾದರೂ ಸರ್ಕಾರ ಅತಿಥಿ ಉಪನ್ಯಾಸಕರ ಗೋಳು ಕೇಳುತ್ತಿಲ್ಲ ಇದನ್ನು ಶಿವಮೊಗ್ಗ ನಗರ…
ಸ್ನೇಕ್ ಕಿರಣ್ ರಿಂದ 4 ಅಡ್ಡಿ ಉದ್ದದ ನಾಗರಹಾವು ರಕ್ಷಣೆ…
ಶಿವಮೊಗ್ಗ: ನಗರದ ಶಿವಪ್ಪನಾಯಕ ಬಡಾವಣೆಯ ಮನೆಯೊಂದ ಶೌಚಾಲಯದಲ್ಲಿ 4 ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದೆ.ಗಾಬರಿಯಾದ ಮನೆಯವರು ಸ್ನೇಕ್ ಕಿರಣ್ ಗೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಸ್ನೇಕ್ ಕಿರಣ್ ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಸ್ನೇಕ್ ಕಿರಣ್ ಅವರ…
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರವರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಪರಿಶೀಲನೆ…
ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಇಂದು ಎನ್.ಟಿ. ರಸ್ತೆಯ ಸರ್ಕಾರಿ ಉರ್ದು ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಖುದ್ದು ಪರಿಶೀಲನೆ ನಡೆಸಿದರು. ಹಾಗೂ ಶಿವಮೊಗ್ಗದ ಹನುಮಂತನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವರದಿ ಮಂಜುನಾಥ್…
ನಿರಂತರ ಜ್ಯೋತಿ ಯೋಜನೆಯಲ್ಲಿ 50 ಕೋಟಿ ಅವ್ಯವಹಾರ-ಕೆ.ಬಿ.ಪ್ರಸನ್ನ ಕುಮಾರ್…
ಶಿವಮೊಗ್ಗ: ನಿರಂತರ ಜ್ಯೋತಿ ಯೋಜನೆಯಲ್ಲಿ ಸುಮಾರು 50 ಕೋಟಿ ರೂ. ಅವ್ಯವಹಾರವಾಗಿದ್ದು, ಅದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಮಾಜಿ ಶಾಸಕ, ಕಾಂಗ್ರೆಸ್ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಬಹುಮುಖ್ಯವಾದ ಯೋಜನೆಯಾದ ನಿರಂತರ ಜ್ಯೋತಿ…