ಶಿವಮೊಗ್ಗದಲ್ಲಿರುವ ಗ್ರಾಮ ಪಂಚಾಯತಿಗಳು ಡಿಜಿಟಲ್ ಗ್ರಾಮಗಳಾಗಿ ಪರಿವರ್ತನೆ ಮಾಡುವ ಸಂಕಲ್ಪ-ಡಿ.ಎಸ್.ಅರುಣ್…

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿಯ ನಿರೀಕ್ಷೆ ಇಟ್ಟುಕೊಂಡಿರುವ ನಾನು ಅದನ್ನು ಸಾಕಾರ ಮಾಡುವ ನಿಟ್ಟಿನತ್ತ ಸಂಕಲ್ಪ ಮಾಡುವೆ ಎಂದು ಹೊಸದಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.ಅವರು ಇಂದು ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದಲ್ಲಿ ಹಲವು…

ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕರ ವತಿಯಿಂದ ಸ್ಮಾರ್ಟ್ ಸಿಟಿ ಕಚೇರಿ ಎದುರು ಪ್ರತಿಭಟನೆ…

ಶಿವಮೊಗ್ಗ: ಸ್ಮಾರ್ಟ್ ಸಿಟಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗ ವತಿಯಿಂದ ಇಂದು ನಗರದ ಸ್ಮಾರ್ಟ್ ಸಿಟಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ…

ಸವಿತ ಸಮಾಜದ ಪ್ರಮುಖರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ…

ಶಾಂತವೇರಿ ಗೋಪಾಲಗೌಡ ಬಡಾವಣೆ 17ನೇ ವಾರ್ಡಿನ ಸವಿತಾ ಸಮಾಜದ ಮುಖಂಡರಾದ ಎಚ್.ಆರ್. ಮಹೇಂದ್ರ, ಎಂ. ಶ್ರೀನಿವಾಸ್, ಎಂ.ರಮೇಶ್ ,ಗೋವಿಂದರಾಜ್, ಸುದೀಪ್ ಮತ್ತು ರಾಮಣ್ಣ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್. ಸುಂದರೇಶ್ ರವರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ…

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ…

ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಛಾದಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಿಸಲಾಯಿತು.(1831-1897) ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ, ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ,ಆಧುನಿಕ ಶಿಕ್ಷಣದ ತಾಯಿ ಆಗಿದ್ದರು. ಈ ಮಹಾತಾಯಿಯ ಹುಟ್ಟುಹಬ್ಬವನ್ನು, ಶಿವಮೊಗ್ಗ…

ನಾಳೆಗಳಲ್ಲಿ ತುಂಬಿರುವ ಹೂಳು ಮತ್ತು ಜಂಗಲ್ ಸ್ವಚ್ಛಗೊಳಿಸುವ ಕೆಲಸವು ವೇಗದಲ್ಲಿ ಸಾಗುತ್ತಿದೆ-ಶ್ರೀಮತಿ ಪವಿತ್ರ ರಾಮಯ್ಯ…

ಭದ್ರಾವತಿ ತಾಲ್ಲೂಕು ಹಾತಿಕಟ್ಟೆ ಗ್ರಾಮದಲ್ಲಿ ಹಾದು ಹೋಗಿರುವ ಬಸಾಪುರ ಡಿಸ್ಟ್ರಿಬ್ಯೂಟರ್ 27ರ ಬಲ ನಾಲೆಯಲ್ಲಿ ತುಂಬಿರುವ ಹೂಳು ಹಾಗೂ ಜಂಗಲ್ ಸ್ವಚ್ಚಗೊಳಿಸಲು ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಭದ್ರಾ ಅಚ್ಚುಕಟ್ಟು…

ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ರಕ್ತದಾನ ಶಿಬಿರ…

ಜೆಸಿಐ ಶಿವಮೊಗ್ಗ ಮಲ್ನಾಡ್ ಹೊಸ ವರ್ಷ ಆಚರಣೆಯ ಅಂಗವಾಗಿ 01/01/2022 ರಂದು ರೆಡ್ ಕ್ರಾಸ್ ರಕ್ತ ನಿಧಿ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಇದಲ್ಲದೆ ಜೆಸಿಐ ಶಿವಮೊಗ್ಗ ಮಲ್ನಾಡ್ನ ಅಂತಾರಾಷ್ಟ್ರೀಯ ತರಬೇತುದಾರರಾದ ಜೆಸಿ ವಿಲಿಯಂ…

ಬಿಜೆಪಿ ಯುವ ಮೋರ್ಚಾ ವತಿಯಿಂದ ಡಿ.ಕೆ. ಸುರೇಶ್ ಪ್ರತಿಕೃತಿ ದಹಿಸಿ ಪ್ರತಿಭಟನೆ…

ಇಂದು ದಿನಾಂಕ 03.01.2022 ರ ಸಂಜೆ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ದ ವತಿಯಿಂದ ಇಂದು ನಡೆದ ರಾಮನಗರದ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕಾಂಗ್ರೆಸ್ ನ ಗೂಂಡಾ ಸಂಸದ ಡಿ ಕೆ ಸುರೇಶ್ ಅವರ ಗೂಂಡಾ…

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌…

ಬೆಂಗಳೂರು ಜನವರಿ 04: ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ…

ಸಂಯುಕ್ತ ಜಾತ್ಯತೀತ ಜನತಾದಳ ಶಶಿಕುಮಾರ್ ರವರಿಂದ ಏಕಾಂಗಿ ಪ್ರತಿಭಟನೆ…

ಶಿವಮೊಗ್ಗ: ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿತ್ಯ ಬೆಳಗ್ಗೆ ಬಿಸಿ ಹಾಲಿನ ಜೊತೆಗೆ ಒಂದು ಬನ್ಸ್(ಬ್ರೆಡ್) ನೀಡುವಂತೆ ಒತ್ತಾಯಿಸಿ ಸಂಯುಕ್ತ ಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು…

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ…

ಶಿವಮೊಗ್ಗ: ಜಿಲ್ಲೆಯ ಕೇಂದ್ರ ಸ್ಥಾನವಾದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಶುದ್ಧ ನೀರಿನ ಘಟಕ ಹಲವಾರು ತಿಂಗಳಿಂದ ನಿಷ್ಕ್ರಿಯವಾಗಿದ್ದು, ಪ್ರತಿನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರು ಮತ್ತು ಹೋರಾಟಗಾರರಿಗೆ ಶುದ್ಧ ಕುಡಿಯುವ ನೀರು ಇಲ್ಲದಂತಾಗಿದೆ.ಲಕ್ಷಾಂತರ ರೂ ವೆಚ್ಚದಲ್ಲಿ ಮಹಾನಗರ ಪಾಲಿಕೆ ವತಿಯಿಂದ…