ನೆಹರು ಕ್ರೀಡಾಂಗಣದಲ್ಲಿ ಸಿವಿಲ್ ಪೊಲೀಸ್ ನೇಮಕಾತಿ ಹಿನ್ನೆಲೆ ದೈಹಿಕ ಪರೀಕ್ಷೆ …
ಶಿವಮೊಗ್ಗ: ನಗರದ ನೆಹರೂ ಕ್ರೀಡಾಂಗಣದಲ್ಲಿ ಸಿವಿಲ್ ಪೊಲೀಸ್ ನೇಮಕಾತಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ಅಭ್ಯರ್ಥಿಗಳು ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳಾ ಅಭ್ಯರ್ಥಿಗಳು ಕೂಡ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ತಯಾರಿ…
ಮಲೆನಾಡು ಮುದ್ರಕರ ಸಂಘದ ವತಿಯಿಂದ ಜ 2 ಮುದ್ರಕರ ಹಬ್ಬ ಕಾರ್ಯಕ್ರಮ…
ಶಿವಮೊಗ್ಗ: ಮಲೆನಾಡು ಮುದ್ರಕರ ಸಂಘ, ಶಿವಮೊಗ್ಗ ವತಿಯಿಂದ ಜ.2 ರಂದು ಸುವರ್ಣ ಸಂಸ್ಕೃತಿ ಭವನದಲ್ಲಿ ಮುದ್ರಕರ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಮಾಧವಾಚಾರ್ ತಿಳಿಸಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶೇಷವಾಗಿ ಮುದ್ರಕರ ಕುಟುಂಬದವರಿಗೆಂದು ಮೀಸಲಾದ ಮುದ್ರಕರ ಹಬ್ಬ ಆಚರಣೆಯು ಶಿವಮೊಗ್ಗದಲ್ಲಿ…
ಭದ್ರಾವತಿ ಪೊಲೀಸರಿಂದ 6,68,400 ಮೌಲ್ಯದ 55 ಮೊಬೈಲ್ ಗಳು ವಶ…
ಕ್ರೈಂ ನ್ಯೂಸ್… ದಿನಾಂಕ 30-12-2021 ರಂದು ಬೆಳಗ್ಗೆ ಡಿ.ವೈ.ಎಸ್.ಪಿ(ಪ್ರೊ) ಪ್ರಭಾರ ಭದ್ರಾವತಿ ಟೌನ್ ವೃತ್ತರವರು ಗಸ್ತಿನಲ್ಲಿದ್ದಾಗ ಹೊಸಮನೆ ಠಾಣಾ ವ್ಯಾಪ್ತಿಯ ಸಂತೆ ಮೈದಾನದಲ್ಲಿ ಯಾರೋ ಮೂರು ಜನ ಆರೋಪಿಗಳು ಕಳ್ಳತನದಿಂದ ತಂದಿರುವ ಮೊಬೈಲ್ ಫೋನ್ ಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಬಂದ ಮಾಹಿತಿಯ…
ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಗಧಾಪ್ರಹಾರ: ಬಿ.ಕೆ ಹರಿಪ್ರಸಾದ್ ಆಕ್ರೋಶ…
ಬೆಂಗಳೂರು ಡಿಸೆಂಬರ್ 31: ರಾಜ್ಯದಲ್ಲಿ ಕೋವಿಡ್ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಿಭಾಯಿಸಲು ಹಾಗೂ ಸರಕಾರ ತನ್ನ ಅದಾಯ ಹೆಚ್ಚಿಸಿಕೊಳ್ಳಲು ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಮತ್ತೊಂದು ಗಧಾಪ್ರಹಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆಕ್ರೋಶವ್ಯಕ್ತಪಡಿಸಿದ್ದಾರೆ. ಈ…
ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ವಿಜಯ್‌ಕುಮಾರ್‌ಗೆ ಸನ್ಮಾನ…
ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಯಲ್ಲಿ ವಿಜೇತರಾಗಿರುವ ಜಿ.ವಿಜಯ್‌ಕುಮಾರ್ ಅವರಿಗೆ ಸಹ್ಯಾದ್ರಿ ಸ್ನೇಹ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಹಾಗೂ ಅಖಿಲ ಕರ್ನಾಟಕ ಫೈನಾನ್ಸಿಯರ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ…
ಸಾಗರ ಪೊಲೀಸರಿಂದ ಅಪಘಾತ ಮಾಡಿ ಪರಾರಿಯಾದ ಆರೋಪಿಯ ಬಂಧನ…
ದಿನಾಂಕಃ- 03-12-2021 ರಂದು ಸಂಜೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಲೆಗಾರು ಗ್ರಾಮದ ಹತ್ತಿರ NH-69 ರಸ್ತೆಯಲ್ಲಿ ಮಹದೇವ 34 ವರ್ಷ, ಟ್ಯಾಂಕ್ ಮೊಹಲ್ಲಾ ಶಿವಮೊಗ್ಗ ಈತನು KA15X5564 ನೋಂದಣಿ ಸಂಖ್ಯೆಯ BAJA CT 100 ಬೈಕ್ ನಲ್ಲಿ ತನ್ನ…
ಬೊಮ್ಮನಕಟ್ಟೆ ಯಲ್ಲಿ ಯುವಕನ ಹತ್ಯೆ…
ದಿನಾಂಕ 29-12-2021 ರಂದು ರಾತ್ರಿ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಶ್ರಯ ಬಡಾವಣೆ ಬೊಮ್ಮನಕಟ್ಟೆಯ ವಾಸಿಯಾದ ಗುರುಪ್ರಸಾದ್, ಟಿ, 26 ವರ್ಷ ಈತನು ನನಗೆ ಆಟೋ ಕೊಡಿಸಿ ಇಲ್ಲದಿದ್ದರೆ ಆಸ್ತಿಯಲ್ಲಿ ಭಾಗ ಮಾಡಿಕೊಡಿ ಎಂದು ತನ್ನ ತಾಯಿಯ ಜೊತೆ ಜಗಳ ಮಾಡುತ್ತಿದ್ದು.…
ಹೊಸನಗರ ಕಚ್ಚಿಗೆಬೈಲು ನಲ್ಲಿ ಪುನೀತ್ ರಾಜಕುಮಾರ್ ಪುತ್ತಳಿ ಅನಾವರಣ…
ಹೊಸನಗರ : ಸಮೀಪದ ಕಚ್ಚಿಗೆಬೈಲು ಗ್ರಾಮದಲ್ಲಿ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಹಾಗೂ ಇದೇ ಸಂಧರ್ಭದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಚ್ಚಿಗೆಬೈಲು ಮುಖ್ಯ ರಸ್ತೆಯಿಂದ ಸಂಪಳ್ಳಿ…
ಬಳಕೆದಾರರ ಸಹಕಾರ ಸಂಘದ ವತಿಯಿಂದ ತರಬೇತಿ ಕಾರ್ಯಾಗಾರ…
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಇಂದು ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಉದ್ಘಾಟನೆ ಮಾಡಿ, ಸಭೆಯನ್ನು…
ಅಖಿಲ ಕರ್ನಾಟಕ ಫೈನಾನ್ಸಿಯರ್ ಸದಸ್ಯರಾಗಿ ಜಿ.ವಿಜಯ್‌ಕುಮಾರ್ ಆಯ್ಕೆ…
ಶಿವಮೊಗ್ಗ: ರಾಜ್ಯಮಟ್ಟದ ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಲೈಸನ್ಸ್ ಪಡೆದ ಹಣಕಾಸು ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಬೆಂಗಳೂರಿನಲ್ಲಿರುವ ಅಖಿಲ ಕರ್ನಾಟಕ ಫೈನಾನ್ಸಿರ‍್ಸ್ ಅಸೋಸಿಯೇಷನ್ ಕಾರ್ಯಕಾರಿಣಿಗೆ ನಾಮಕರಣ ಸದಸ್ಯರಾಗಿ ಒಂದು ವರ್ಷದ ಅವಧಿಗೆ ಶಿವಮೊಗ್ಗ ನಗರದ ಸವಾರ್‌ಲೇನ್ ರಸ್ತೆಯ ಸಾವಿತ್ರಮ್ಮ ಫೈನಾನ್ಸ್ನ ಮಾಲೀಕರಾದ…