ಕಸಕೊಡಿ, ಹಣಪಡಿ, ಕಾರ್ಯಕ್ರಮಕ್ಕೆ ಚನ್ನವೀರಪ್ಪ ಗಾಮನಗಟ್ಟಿ ಚಾಲನೆ…
29/12/21 ಶಿವಮೊಗ್ಗ ನಗರದ ಕರ್ನಾಟಕ ಸಂಘ, ಮೈನ್ ಮಿಡ್ಲ್ ಶಾಲಾವರಣದಲ್ಲಿ ಕಸ ಕೊಡಿ, ಹಣ ಪಡಿ, ಕಾರ್ಯಕ್ರಮಕ್ಕೆ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಯುತ ಚನ್ನವೀರಪ್ಪ ಗಾಮನಗಟ್ಟಿ ರವರು, 25 ಲೀಟರನ ಎಣ್ಣೆ…
ಹುಂಚದಲ್ಲಿ ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ…
ಹುಂಚ ನ್ಯೂಸ್… ಹುಂಚಾ: ಕ್ಷುಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಇತ್ತೀಚೆಗೆ ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹುಂಚಾ ಗ್ರಾಮದ ಶೆಟ್ಟಿಬೈಲ್ ನಲ್ಲಿ ನಡೆದಿದೆ. ಶೆಟ್ಟಿಬೈಲ್ ನಿವಾಸಿ ಲಿಂಗಾರ್ಜುನ ಗೌಡ (49) ಮತ್ತು ಮಲ್ಲಿಕಾರ್ಜುನ (45)…
ಅಸಂಘಟಿತ ಕಾರ್ಮಿಕರ ಸಂಘದ ಪದಾಧಿಕಾರಿಗಳು ರಾಜ್ಯ ಕಾರ್ಯಕಾರಣಿ ಸಭೆ ಮತ್ತು ಗುರುತಿನ ಚೀಟಿ ವಿತರಣೆ…
ಶಿವಮೊಗ್ಗ: ರಾಜ್ಯದ ಕಟ್ಟಕಡೆಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಮೂಲ ಸೌಕರ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಅಸಂಘಟಿತ ಕಾರ್ಮಿಕ ಸಂಘಟನೆ ಹಮ್ಮಿಕೊಂಡಿದೆ ಎಂದು ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಕುಪೇಂದ್ರ ಆಯನೂರು ಹೇಳಿದ್ದಾರೆ. ಅವರು ಇಂದು ವಿನೋಬನಗರದ ವಿಧಾತ್ರಿ ಭವನದಲ್ಲಿ…
ಮನುಷ್ಯನ ಸ್ವಾರ್ಥಕ್ಕೆ ವಿಜ್ಞಾನಿಗಳನ್ನು ಬಳಸಿಕೊಳ್ಳದೆ ವೈಜ್ಞಾನಿಕ ಮನೋಭಾವನೆ ವಿಸ್ತಾರವಾಗಬೇಕು-ಡಾ. ಎ. ಎಸ್. ಕಿರಣ್…
ಶಿವಮೊಗ್ಗ: ಮನುಷ್ಯನ ಸ್ವಾರ್ಥಕ್ಕೆ ವಿಜ್ಞಾನ ಬಳಕೆಯಾಗದೇ ವೈಜ್ಞಾನಿಕ ಮನೋಭಾವನೆ ವಿಸ್ತರಿಸುವಂತಾಗಬೇಕು ಎಂದು ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನದ ಸಮ್ಮೇಳನಾಧ್ಯಕ್ಷ, ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಡಾ.ಎ.ಎಸ್. ಕಿರಣ್ ಕುಮಾರ್ ಹೇಳಿದರು. ಅವರು ಇಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ…
ಎಂ.ಇ.ಎಸ್ ನಿಷೇಧಕ್ಕೆ ಆಗ್ರಹಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ: ಕನ್ನಡ ಧ್ವಜ ಸುಟ್ಟು ಕನ್ನಡಿಗರಿಗೆ ಅವಮಾನ ಮಾಡಿರುವ ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕದಲ್ಲಿ ಎಲ್ಲಾ ಭಾಷಿಕರು ಒಗ್ಗಟ್ಟಿನಿಂದ ಜೀವನ ನಡೆಸುತ್ತಿದ್ದು, ಮಹಾರಾಷ್ಟ್ರದ ಕೆಲವು ಕಿಡಿಗೇಡಿಗಳು…
ಹುಂಚ ಸಹಕಾರಿ ಸಂಘದ ಸರ್ವ ಸದಸ್ಯರ ಸಭೆ ನಡೆಸದೆ ಇರುವುದು ಕಾನೂನು ಉಲ್ಲಂಘನೆ-ಸತೀಶ್ ಈರನ್ ಬೈಲ್…
ಹುಂಚ ನ್ಯೂಸ್… ಹುಂಚ ಗ್ರಾಮ ಸಹಕಾರಿ ಸಂಘದ 2020-21 ನೇ ಸಾಲೀನ ಸರ್ವ ಸದಸ್ಯರ ಸಭೆ ನೆಡೆಸದೆ ಇರುವುದು , ಆಡಿಟ್ ಆಗದೇ ಇರುವುದರ ಬಗ್ಗೆ ಗ್ರಾಮಸ್ಥರು ಹಾಗು ಷೇರು ದಾರರು ಇಂದು ಸಹಕಾರಿ ಸಂಘದ ಡಿಸಿಸಿ ಬ್ಯಾಂಕ್ ಎ ಆರ್…
ಕೋಲಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ವಿಶ್ವ ಮಾನವ ಕುವೆಂಪು ದಿನಾಚರಣೆ…
ಕೋಲಾರ ನ್ಯೂಸ್… ಕೋಲಾರ:: ಡಿಸೆಂಬರ್ ೨೯ ಕುವೆಂಪುರವರ ಸಮನ್ವಯ ಸಮಾನತೆ ಸಮಬಾಳು ಎಂದಿಗೂ ಶಾಶ್ವತವಾದ ಸುವರ್ಣ ಅಕ್ಷರಗಳು ಎಂದು ಕವಿ ಡಾ ಶರಣಪ್ಪ ಗಬ್ಬೂರು ತಿಳಿಸಿದರು. ಅವರು ನಗರದ ಜಯ ಕರ್ನಾಟಕ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಸಂದೇಶ ದಿನಾಚರಣೆ ಉಪನ್ಯಾಸ…
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ…
ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಎಸ್ ಸುಂದರೇಶ್ , ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಶಿವಮೊಗ್ಗ ಜಿಲ್ಲೆಯ…
ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ ಮತ್ತು ಆಶಾಕಿರಣ ಟ್ರಸ್ಟ್ ವತಿಯಿಂದ ಡಾ. ವಿನಯ್ ಕುಮಾರ್ ಗೆ ವಿಶ್ವ ಮಾನವ ಕನ್ನಡ ರತ್ನ ಪ್ರಶಸ್ತಿ…
ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು ಬೆಂಗಳೂರು ಮತ್ತು ಆಶಾಕಿರಣ ಟ್ರಸ್ಟ್ ರಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ನಮ್ಮ ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಡಾ ವಿನಯಕುಮಾರ ರವರಿಗೆ ವಿಶ್ವ ಮಾನವ ಕನ್ನಡ ರತ್ನ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.…
ಎಂ.ಇ.ಎಸ್ ನಿಷೇಧಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ…
ಶಿವಮೊಗ್ಗ: ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಾಯಣ ಗೌಡ ಬಣ) ಜಿಲ್ಲಾ ಘಟಕದ ವತಿಯಿಂದ ಇಂದು ಗೋಪಿವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಮಹಾವೀರ ವೃತ್ತದಲ್ಲಿ ಎಂಇಎಸ್ ಪ್ರತಿಕೃತಿ ದಹಿಸಿ ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಬಂದು ಪ್ರತಿಭಟನೆ…