ಇಂಜಿನಿಯರಿಂಗ್ ಶುಲ್ಕ ಏರಿಕೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ: ಪದವಿ ಕಾಲೇಜಿನಲ್ಲಿ ಪೂರ್ಣಪ್ರಮಾಣದ ತರಗತಿಗಳನ್ನು ಪ್ರಾರಂಭಿಸಬೇಕೆಂದು ಆಗ್ರಹಿಸಿ ಮತ್ತು ಇಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ…
ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ…
ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ದೃಢ ಸಂಕಲ್ಪ ಮಾಡುತ್ತೇವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಿ…
ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದದ ವತಿಯಿಂದ ಶ್ರೀ ರೋಜಾ ಷಣ್ಮುಗಂ ರವರಿಗೆ ಸನ್ಮಾನ…
ಇಂದು ಶಿವಮೊಗ್ಗದಲ್ಲಿ ಹರ್ಷ ಫರ್ನ್ ಸಭಾಂಗಣದಲ್ಲಿ ಸಭಾಂಗಣದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಭಕ್ತಿ ವೃಂದದ ವತಿಯಿಂದ ನಮ್ಮೆಲ್ಲರ ನೆಚ್ಚಿನ ಗುರುಗಳಾದ ಶ್ರೀ ಶ್ರೀ ರೋಜಾ ಷಣ್ಮುಗಂ ಸ್ವಾಮೀಜಿ ರವರಿಗೆ ಗುರುವಂದನೆ ಹಾಗೂ ಸನ್ಮಾನ ಕಾರ್ಯಕ್ರಮ ಅದ್ದೂರಿಯಿಂದ ಜರುಗಿತು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ…
ಬಿಜೆಪಿ ವತಿಯಿಂದ ಸುಶಾಸನ ದಿವಸ ಆಚರಣೆ…
ದಿನಾಂಕ 26-12-21ರಂದು, ಬೆಂಗಳೂರಿನ ಜಗನ್ನಾಥ ಭವನ, ರಾಜ್ಯ ಬಿಜೆಪಿ ಕಾರ್ಯಾಲಯ, ಮಲ್ಲೇಶ್ವರಂ ನಲ್ಲಿ ಸುಶಾಸನ ದಿವಸ ಆಚರಣಾ ಸಂದರ್ಭದಲ್ಲಿ,ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಮಾಜ ಸೇವೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ಮಹಿಳಾ ಜನಪ್ರತಿನಿಧಿಗಳಿಗೆ “ಅಟಲ್ ಪ್ರಶಸ್ತಿ” ವಿತರಣಾ ಕಾರ್ಯಕ್ರಮವನ್ನು ಬಿಜೆಪಿ ಮಹಿಳಾ ಮೋರ್ಛಾ…
ಶಿವಮೊಗ್ಗ ಸೈಕಲ್ ಕ್ಲಬ್‌ನ ಸಾಮಾಜಿಕ ಕಳಕಳಿ ಅವೀಸ್ಮರಣೀಯ…
ಶಿವಮೊಗ್ಗ: ಸೈಕಲ್ ತುಳಿಯುವುದರಿಂದ ಮನಸ್ಸು ಸದೃಢವಾಗುವುದರ ಜತೆಯಲ್ಲಿ ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ನಗರದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್ ಹಾಗೂ ಡೆಕತ್‌ಲಾನ್ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾದ ಸೈಕಲ್ ಜಾಥಾದಲ್ಲಿ…
ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗ ನೀಡುವಲ್ಲಿ ಅಧಿಕಾರಿಗಳ ವಿಫಲ-ವಕೀಲ ಕೆ.ಪಿ.ಶ್ರೀಪಾಲ್…
ಶಿವಮೊಗ್ಗ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗ ನೀಡುವಲ್ಲಿ ಅಧಿಕಾರಿಗಳು ಶೋಷಣೆ ಮಾಡುತ್ತಾರೆ ಎಂದು ವಕೀಲ ಕೆ.ಪಿ. ಶ್ರೀಪಾಲ್ ಆರೋಪಿಸಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದಕ್ಕೊಂದು ತಾಜಾ ಉದಾಹರಣೆ ಎಂದರೆ, ಶಿವಮೊಗ್ಗ ಮೆಡಿಕಲ್ ಕಾಲೇಜ್ ನಲ್ಲಿ 17 ಜನ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು…
ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಸಚಿವ ಕೆಎಸ್ ಈಶ್ವರಪ್ಪ ರವರಿಗೆ ಮನವಿ…
ಶಿವಮೊಗ್ಗ: ಉಪವಿಭಾಗ ಜಿಲ್ಲಾಮಟ್ಟದ ಅರಣ್ಯ ಸಮಿತಿಗಳ ಸಭೆಯನ್ನು ಕಾನೂನು ತಿದ್ದುಪಡಿ ಆಗುವವರೆಗೆ ಮುಂದೂಡಬೇಕೆಂದು ಆಗ್ರಹಿಸಿ ಮಲೆನಾಡು ರೈತರ ಹೋರಾಟ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ…
ಎಂ.ಇ.ಎಸ್ ಸಂಘಟನೆ ಬ್ಯಾನಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಭಾಷೆ ಜಲ ನೆಲ ಉಳಿಸಿ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ…
ಶಿವಮೊಗ್ಗ: ಎಂಇಎಸ್ ಸಂಘಟನೆಯನ್ನು ದೇಶದಲ್ಲಿ ನಿಷೇಧಿಸಬೇಕು. ಭಾವನಾತ್ಮಕವಾಗಿ ಒಂದಾಗಿರುವ ಜನರಲ್ಲಿ ಅಶಾಂತಿ, ವೈಷಮ್ಯ ಉಂಟುಮಾಡುತ್ತಿರುವ ಈ ರಾಜಕೀಯ ಪಕ್ಷದ ಮಾನ್ಯತೆ ರದ್ದುಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಭಾಷೆ, ಜಲ, ನೆಲ, ಉಳಿಸಿ ಹೋರಾಟ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ…
ಜೈನ್ ಮಠವನ್ನು ಸರ್ಕಾರ ನಿರ್ಲಕ್ಷಿಸಿದ ಹಿನ್ನೆಲೆ ಜ 12 ರಿಂದ 15 ವರಗೆ ಉಪವಾಸ ಸತ್ಯಾಗ್ರಹ-ವೃಷಭಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ…
ಶಿವಮೊಗ್ಗ: ಸೊರಬ ತಾಲೂಕು ಲಕ್ಕವಳ್ಳಿಯ ಮೋಕ್ಷ ಮಂದಿರ ಸಂಸ್ಥಾನ ಜೈನ ಮಠವನ್ನು ಸರ್ಕಾರ ಸಂಪೂರ್ಣ ನ ನಿರ್ಲಕ್ಷಿಸಿದೆ. ಇದರ ಪುನರುಜ್ಜೀವನಕ್ಕೆ ಆಗ್ರಹಿಸಿ ಜ. 12 ರಿಂದ 15 ರವರೆಗೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮಠದ ವೃಷಭಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ…
ಅತಿಥಿ ಉಪನ್ಯಾಸಕರಿಂದ ಮುಂದುವರಿದ ಧರಣಿ ಸತ್ಯಾಗ್ರಹ…
ಶಿವಮೊಗ್ಗ: ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಕೂಡ ಮುಂದುವರೆದಿದೆ. ಆಳುವ ಸರ್ಕಾರಗಳನ್ನು ನಮ್ಮ ಹೋರಾಟವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂದು ಹೋರಾಟನಿರತ ಉಪನ್ಯಾಸಕರು ಆರೋಪಿಸಿದ್ದಾರೆ. ನಗರದ ಕಮಲಾ ನೆಹರೂ ಕಾಲೇಜ್ ನಿಂದ ಜಾಥಾದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಹೋರಾಟ…