ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ…
ದಿನಾಂಕ 27 -12 – 2021 ನೇ ಸೋಮವಾರ ಮಧ್ಯಾಹ್ನ 3:30 ಕ್ಕೆ ಶಿವಮೊಗ್ಗ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆಯನ್ನು ಹಮ್ಮಿಕೊಂಡಿದ್ದು. ಈ…
ಗೃಹ ಸಚಿವರ ನಿವಾಸದಲ್ಲಿ ನಾಳೆ ಜನತಾ ದರ್ಶನ ಇಲ್ಲ…
ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಇಂದು ಮಂಗಳೂರು ಪ್ರವಾಸದಲ್ಲಿ ಇದ್ದು ,ಸಂಜೆ ಮಂಗಳೂರಿನಿಂದ ವಿಮಾನ ಮೂಲಕ ಇಲಾಖೆ ಕಾರ್ಯ ನಿಮಿತ್ತ ಬೆಂಗಳೂರು ತೆರಳುತ್ತಿರುವುದರಿಂದ ನಾಳೆ ಗುಡ್ಡೇಕೊಪ್ಪ ಮನೆಯಲ್ಲಿ ಭಾನುವಾರದ ಜನತಾದರ್ಶನ ಇರುವುದಿಲ್ಲ ,ಕ್ಷೇತ್ರ ಭಂದುಗಳು ಸಹಕರಿಸಬೇಕಾಗಿ ವಿನಂತಿಸಿದ್ದಾರೆ.
ಚಿತ್ರಕಲಾ ಪರಿಷತ್ ನಲ್ಲಿ ‘ಬೆಂಗಳೂರು ಆರ್ಟ್ಸ್ ಅಂಡ್ ಕ್ರಾಫ್ಟ್ ಮೇಳ’…
ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬೆಂಗಳೂರು ಆರ್ಟ್ ಅಂಡ್ ಕ್ರಾಫ್ಟ್ಸ್ ಮೇಳ ಆಯೋಜನೆ.•ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳ ಅಳವಡಿಕೆ•ಡಿಸೆಂಬರ್ 24 ರಿಂದ ಜನವರಿ 2 ರವರೆಗೆ ಬೆಳಗ್ಗೆ 11 ರಿಂದ ಸಂಜೆ 7…
ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಹಕಾರ ಪ್ರಶಂಸನೀಯ-ಸದಾಶಿವ ಶೆಟ್ಟಿ ಕನ್ಯಾನ…
ಮಂಗಳೂರು: ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕಷ್ಟದಲ್ಲಿರುವ ಜನರನ್ನು ಗುರುತಿಸಿ ಸಹಾಯ ಮಾಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ ಎಂದು ಸದಾಶಿವ ಶೆಟ್ಟಿ ಹೇಳಿದರು. ಬಂಟ್ಸ್ ಹಾಸ್ಟೆಲಿನ ಅಮೃತ ಮಹೋತ್ಸವದಲ್ಲಿ ಜರುಗಿದ ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಸಿದ ಕಾರ್ಯಕ್ರಮದಲ್ಲಿ…
ಶ್ರೀ ರವಿಶಂಕರ್ ವಿದ್ಯಾ ಮಂದಿರ ಆಡಳಿತ ಮಂಡಳಿ ಅಧ್ಯಕ್ಷರಾಗಿ ಕೆ. ಇ. ಕಾಂತೇಶ್ ಆಯ್ಕೆ…
ಶಿವಮೊಗ್ಗ: ಶಿವಮೊಗ್ಗದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿರುವ ಶ್ರೀ ರವಿಶಂಕರ್ ವಿದ್ಯಾಮಂದಿರದ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಿಪಂ ಮಾಜಿ ಸದಸ್ಯ ಕೆ.ಇ. ಕಾಂತೇಶ್ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಪ್ರಭಾಕರ್ ಬಿ., ಸುಮಿತ್ರಾ ಚಿದಂಬರ್, ರಮೇಶ್ ಬಾಬು, ಟಿ.ಎಸ್. ಮಹದೇವಸ್ವಾಮಿ, ಹೆಚ್.ಬಿ. ರಮೇಶ್ ನೇಮಕಗೊಂಡಿದ್ದಾರೆ. ಅವರನ್ನು…
ಕೊಳಚೆ ಪ್ರದೇಶ ನಿವಾಸಿಗಳಿಗೆ ಸರ್ಕಾರ ಮನೆಗಳನ್ನು ಬೇಗನೆ ನಿರ್ಮಿಸಿಕೊಡಬೇಕು-ಧೀರರಾಜ ಹೊನ್ನವಿಲೆ…
ಶಿವಮೊಗ್ಗ: ಕೊಳಚೆ ಪ್ರದೇಶದ ನಿವಾಸಿಗಳಿಗೆ ಆದಷ್ಟು ಬೇಗ ಸರ್ಕಾರ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಮಹಾನಗರ ಪಾಲಿಕೆ ಆರೋಗ್ಯ, ಶಿಕ್ಷಣ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ಕಟ್ಟಿಕೊಡಲು…
ಗೌಡ ಸರಸ್ವತ ಸಮಾಜದ ಹಿರಿಯ ಮುಖಂಡ ಕೆ.ವಿ.ಜಯಪ್ರಕಾಶ್ ಶೆಣೈ ನಿಧನ…
ಶಿವಮೊಗ್ಗ: ಗೌಡ ಸಾರಸ್ವತ ಸಮಾಜದ ಹಿರಿಯ ಮುಖಂಡ, ವಿಜಯ ಮೋಟರ್ಸ್ ಮಾಲೀಕ ಹಾಗೂ ಬಸ್ ಮಾಲೀಕರ ಸಂಘದ ಪದಾಧಿಕಾರಿಯಾಗಿದ್ದ ಕೆ.ವಿ. ಜಯಪ್ರಕಾಶ್ ಶೆಣೈ(75) ಅನಾರೋಗ್ಯದಿಂದ ನಿನ್ನೆ ಸಂಜೆ ನಿಧನರಾಗಿದ್ದಾರೆ.ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಗೌಡ ಸಾರಸ್ವತ…
ಸಂತ ಥಾಮಸ್ ಚರ್ಚಿನಲ್ಲಿ ಏಸುಕ್ರಿಸ್ತನ ಗೋದಲಿ ನಿರ್ಮಾಣ…
ಶಿವಮೊಗ್ಗ: ಕ್ರಿಸ್ ಮಸ್ ಅಂಗವಾಗಿ ನಗರದ ಶಿವಪ್ಪನಾಯಕ ವೃತ್ತದ ಬಳಿ ಇರುವ ಸಂತ ಥಾಮಸ್ ಚರ್ಚ್ ನಲ್ಲಿ ಏಸುಕ್ರಿಸ್ತನ ಜನ್ಮ ವೃತ್ತಾಂತ ಬಿಂಬಿಸುವ ಗೋದಲಿ ನಿರ್ಮಾಣ ಮಾಡಿದ್ದು, ಆಕರ್ಷಣೆಯ ಕೇಂದ್ರವಾಗಿದೆ. ನಾಳೆ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಯೇಸುಕ್ರಿಸ್ತನ ಗೋದಲಿ ನಿರ್ಮಾಣ…
ಡಿಸೆಂಬರ್ 31 ರಂದು ಪ್ರಿಯದರ್ಶನಿ ಸಮುದಾಯ ಭವನ ಲೋಕಾರ್ಪಣೆ…
ಶಿವಮೊಗ್ಗ: ಪ್ರಿಯದರ್ಶಿನಿ ಸಮುದಾಯ ಭವನದ ಲೋಕಾರ್ಪಣೆ ಸಮಾರಂಭ ಮತ್ತು ಸಂಘದ ರಜತ ಮಹೋತ್ಸವ ಆಚರಣೆ ಡಿ. 26 ಹಾಗೂ ಡಿ. 31 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎ.ಎಸ್. ಗುರುರಾಜ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಿಯದರ್ಶಿನಿ ಬಡಾವಣೆ…
ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಡಿ.ಎಸ್.ಅರುಣಗೆ ಸನ್ಮಾನ…
ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಡಿ.ಎಸ್ ಅರುಣ್ ಅವರಿಗೆ ಸನ್ಮಾನ ಮಾಡಲಾಯಿತು ಕುವೆಂಪು ಅವರ ಜಾಗೃತಿ ಸಮಾವೇಶ ಕಾರ್ಯಕ್ರಮಕ್ಕೆ ಕರೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ದಿನೇಶ್ಎಸ್.ಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್ ನಗರಾಧ್ಯಕ್ಷ ಮಂಜುನಾಥ ಕೆ…