ಶರಾವತಿ ಮಹಿಳಾ ಸಂಘದ 25ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ…

ಮಂಜುನಾಥ್ ಶೆಟ್ಟಿ… ಶರಾವತಿ ಮಹಿಳಾ ಮಂಡಳಿಯಿಂದ 25ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶರಾವತಿ ನಗರ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. 25ನೇ ವರ್ಷದಲ್ಲಿ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಪೂರ್ವ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.…

ತಂಬಾಕು ಮುಕ್ತ ಆರೋಗ್ಯಕರ ಸಮಾಜಕ್ಕಾಗಿ ನಾವೆಲ್ಲರೂ ಪಣತೊಡೋಣ ಎಸ್.ಮಧು ಬಂಗಾರಪ್ಪ…

ಮಂಜುನಾಥ್ ಶೆಟ್ಟಿ… “ವಿಶ್ವ ತಂಬಾಕು ಮುಕ್ತ ದಿನ – 2026” ರ ಅಂಗವಾಗಿ ಇಂದು ಬೆಂಗಳೂರಿನ “ಸಂತ ಮಾರ್ಥಸ್ ಆಸ್ಪತ್ರೆ”ಯ ಆವರಣದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಾಕಥಾನ್ ಕಾರ್ಯಕ್ರಮಕ್ಕೆ ಮಾಜಿ ಸಚಿವ ಎಸ್, ಮಧು ಬಂಗಾರಪ್ಪ ಚಾಲನೆ ನೀಡಿದರು. ಇಂದಿನ ಯುವ…

ಶಿವಮೊಗ್ಗದಲ್ಲಿ SIR ಪ್ರಕ್ರಿಯೆ ಪ್ರಾರಂಭ-ಮನೆಗೆ ಭೇಟಿ ನೀಡುತ್ತಾರೆ BLO-ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಕಟ್ಟಿ…

ಮಂಜುನಾಥ್ ಶೆಟ್ಟಿ… ಭಾರತ ಚುನಾವಣಾ ಆಯೋಗವು ದೇಶದ 16ರಾಜ್ಯಗಳು ಮತ್ತು 03 ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ-ಹಂತವಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಮಾಡಲು ಉದ್ದೇಶಿಸಿದ್ದು, ಮತದಾರರು ತಮ್ಮ ಹೆಸರನ್ನು ಹೊಸದಾಗಿ ಸೇರಿಸಲು, ತಿದ್ದುಪಡಿ…

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ವಿಫಲ ಗುತ್ತಿಗೆದಾರರಿಗೆ ನೋಟಿಸ್ ನೀಡಲು ಶಾಸಕ ಎಸ್.ಎನ್. ಚನ್ನಬಸಪ್ಪ ಆದೇಶ…

ಮಂಜುನಾಥ್ ಶೆಟ್ಟಿ… ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಪಾಲಿಕೆಯ ಅಧಿಕಾರಿಗಳ ಸಭೆ ನಡೆಸಿದರು.ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿರುವ ಬೀದಿ ದೀಪಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ಉದಾಸೀನತೆ ಮತ್ತು ಬೇಜವಾಬ್ದಾರಿತನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,”…

ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ಗಾರ್ಡನ್ ಏರಿಯಾದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಚರಣೆ…

ಮಂಜುನಾಥ್ ಶೆಟ್ಟಿ… ಟ್ರಾಫಿಕ್ ಸಿಪಿಐ ದೇವರಾಜ್ ನೇತೃತ್ವದಲ್ಲಿ ನಗರದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಿರುವ ಗಾರ್ಡನ್ ಏರಿಯಾದ ಗುಜರಿ ಕ್ರಾಸ್ ಹಾಗೂ ಅದರ ಸುತ್ತಮುತ್ತಲಿನ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಫುಟ್ ಪಾತ್ ತೆರವು ಕಾರ್ಯಚರಣೆ ಮಾಡಲಾಯಿತು. ಸಾರ್ವಜನಿಕ ವಾಹನಗಳ ಸುಗಮ ಸಂಚಾರ…

ಪಂಚ ಗ್ಯಾರಂಟಿ ತಾಲ್ಲೂಕು ಸದಸ್ಯರಾದ ಎಸ್. ಬಸವರಾಜ್ ಗೆ ಹುಟ್ಟುಹಬ್ಬದ ಸಂಭ್ರಮ…

ಮಂಜುನಾಥ್ ಶೆಟ್ಟಿ… ಕರ್ನಾಟಕ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಯ ಶಿವಮೊಗ್ಗ ತಾಲೂಕು ಸದಸ್ಯರು ಮತ್ತು ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ ಶ್ರೀಕಾಂತ್ ಅವರು ಆಪ್ತರಾದ ಎಸ್ ಬಸವರಾಜ್ ಅವರ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಲಾಯಿತು. ನಗರದ ಸೋಮಿನಕೊಪ್ಪ ಬಡವಣೆಯಲ್ಲಿರುವ…

ಕರವೇ ಸ್ವಾಭಿಮಾನಿ ಬಣದ ನೂತನ ಭದ್ರಾವತಿ ತಾಲೂಕು ಅಧ್ಯಕ್ಷರಾಗಿ ಪ್ರಭುಗೌಡ ನೇಮಕ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಭದ್ರಾವತಿ ತಾಲೂಕು ಗೌರವಾಧ್ಯಕ್ಷರಾಗಿ ಲಕ್ಷ್ಮಣ್ ರವರನ್ನು ಹಾಗೂ ತಾಲೂಕು ಅಧ್ಯಕ್ಷರು ರನ್ನಾಗಿ ಪ್ರಭು ಗೌಡ ರವರನ್ನು ರಾಜ್ಯಾಧ್ಯಕ್ಷರ ಅನುಮತಿ ಯೊಂದಿಗೆ ಜಿಲ್ಲಾ ಸಮಿತಿಯು ಆಯ್ಕೆ ಮಾಡಿ ಆದೇಶ ಪತ್ರವನ್ನು ವಿತರಿಸಲಾಯಿತು. ಈ…

ಆಕಾಶವಾಣಿಯಲ್ಲಿ ಜೂನ್ 2ರಂದು ‘ಬಾನುಲಿ ಬರಹ’ ವಿಶೇಷ ಕಾರ್ಯಾಗಾರ…

ಮಂಜುನಾಥ್ ಶೆಟ್ಟಿ… ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ ಆಕಾಶವಾಣಿಗೆ 90 ವರ್ಷ” ತುಂಬುತ್ತಿರುವ ಸಂಭ್ರಮದ ಅಂಗವಾಗಿ ಭದ್ರಾವತಿ ಕೇಂದ್ರದ ವತಿಯಿಂದ “‘ಬಾನುಲಿ ಬರಹ’ ವಿಶೇಷ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.ಈ ವಿಶೇಷ ಕಾರ್ಯಕ್ರಮವು ಜೂನ್ 2ರ ಮಂಗಳವಾರದಂದು ಬೆಳಿಗ್ಗೆ 10:30ಕ್ಕೆ…

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… 2026-27ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗಕ್ಕೆ ಸೇರಿದ ಪಿ.ಯು.ಸಿ., ಸಮಾನಾಂತರ ಡಿಪ್ಲೊಮಾ, ಐ.ಟಿ.ಐ. ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ…

ವಿದ್ಯಾರ್ಥಿಗಳಿಗೆ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಆರಂಭ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ.29 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ…