ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಮಂಜೂರು ಮಾಡಿರುವ ಯೋಜನೆಗಳನ್ನು ಜಾರಿಗೆ ತನ್ನಿ-ರಮೇಶ್ ಇಕ್ಕೇರಿ…

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇ.ಎನ್. ರಮೇಶ್(ಇಕ್ಕೇರಿ) ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರ, ರಾಜ್ಯ, ಜಿಲ್ಲಾ ಕಾಂಗ್ರೆಸ್ ನಾಯಕರು ನನ್ನನ್ನು…

KSSIDC ವತಿಯಿಂದ ಕೈಗಾರಿಕಾ ಮಳಿಗೆ/ನಿವೇಶನದ ಹಂಚಿಕೆಗೆ ಅರ್ಜಿ ಆಹ್ವಾನ…

ಉದ್ಯಮಿಯಾಗು ಉದ್ಯೋಗ ನೀಡು : ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಶ್ರೀ ಎಸ್ ದತ್ತಾತ್ರಿ ಕರೆ… ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗಾರಿಕೆಗಳನ್ನು ಸ್ಥಾಪಿಸಲು ರಾಜ್ಯದ ವಿವಿಧ ವ್ಯಾಪ್ತಿಯಲ್ಲಿ ಬರುವ ಸುಮಾರು…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕ ವತಿಯಿಂದ ಬೆಳಗಾವಿ ನಡೆದಂತಹ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಪಂಜಿನ ಮೆರವಣಿಗೆ ಮಾಡಲಾಯಿತು.ಸಹಸ್ರ ಸಂಖ್ಯೆಯಲ್ಲಿ ಕನ್ನಡ ಅಭಿಮಾನಿಗಳು ಬಂದು ಕಾರ್ಯಕ್ರಮ ಯಶಸ್ವಿ ಮಾಡಿಕೊಟ್ಟಿದ್ದಕ್ಕೆ ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ…

ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಬೆಳಗಾವಿ ನೂತನ ಅಗ್ನಿಶಾಮಕ ಕಟ್ಟಡ ಉದ್ಘಾಟನೆ…

ಬೆಳಗಾವಿ ನ್ಯೂಸ್… ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ನಡೆಸಿ ಮಾತನಾಡಿದರು. ಸಭಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಅಗ್ನಿ ಅವಘಡ ಹಾಗೂ ಪ್ರಕೃತಿ ವಿಕೋಪಗಳ ಸಂಧರ್ಬದಲ್ಲಿ, ಸಂತ್ರಸ್ತರು…

ಜೆಸಿಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷರಾಗಿ ಎಸ್.ಪ್ರದೀಪ್ ಆಯ್ಕೆ…

ಜೆಸಿಐ ಶಿವಮೊಗ್ಗ ಮಲ್ನಾಡ್ ನ 2022 ಸಾಲಿನ 38 ನೇ ಪದಗ್ರಹಣ ಸಮಾರಂಭದಲ್ಲಿ ಚುನಾಯಿತರಾಗಿ ಪ್ರದೀಪ್ ಎಸ್( ಮಾಲಿಕರು, ಸಾಗರ್ ಹ್ಯಾಂಡಿಕ್ರ್ಯಾಫ್ಟ್ಸ, ಸಾವರ್ ಲೈನ್ ರಸ್ತೆ, ಶಿವಮೊಗ್ಗ) ರವರು ಆಧ್ಯಕ್ಷರಾಗಿ, ಸತ್ಯನಾರಾಯಣ (ಪ್ರಾಧ್ಯಾಪಕರು,ಜೆ ಎನ್ ಎನ್ ಇಂಜಿಯರಿಂಗ್ ಕಾಲೇಜು ಶಿವಮೊಗ್ಗ) ರವರು…

ಕನಕ ಸೇವಾ ಸಂಸ್ಥೆ ವತಿಯಿಂದ ತಹಸಿಲ್ದಾರ್ ಗೆ ಮನವಿ…

ಇಂದು ಎಂ.ಇ.ಎಸ್. ಸಂಘಟನೆಯನ್ನ ಕರ್ನಾಟಕದಲ್ಲಿ ನಿಷೇಧಿಸಬೇಕೆಂದು ಚನ್ನಗಿರಿಯಲ್ಲಿ ಇಂದು ಕನಕ ಸೇವಾ ಟ್ರಸ್ಟ್ ಎಲ್ಲಾ ಸದಸ್ಯರು , ಪುರಸಭೆ ಸದಸ್ಯರಗಳು, ರಾಯಣ್ಣ ಬ್ರಿಗೇಡ್ ಮತ್ತು ಅಭಿಮಾನಿ ಬಳಗದಿಂದ ಪ್ರತಿಭಟನೆ ನಡೆಸಿ ಚನ್ನಗಿರಿ ತಾಲ್ಲೂಕ್ ಮುಖ್ಯ ದಂಡಧಿಕಾರಿಗಳಿಗೆ ಮನವಿ ಸಲ್ಲಿಸಿಲಾಯಿತು. ಶಿಶ್ನದಲ್ಲಿ ಕನಕ…

ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿದನ್ನು ಖಂಡಿಸಿ ಶಶಿಕುಮಾರ್ ರವರಿಂದ ಏಕಾಂಗಿ ಹೋರಾಟ…

ಶಿವಮೊಗ್ಗ: ಕನ್ನಡ ಬಾವುಟ ಸುಟ್ಟು ಹಾಕಿದ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿರುವ ಎಂಇಎಸ್, ಶಿವಸೇನೆ ಪುಂಡರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಯಲ್ಲಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್…

ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು-ಕೋಡಿಹಳ್ಳಿ ಚಂದ್ರಶೇಖರ್…

ಶಿವಮೊಗ್ಗ: ಸರ್ಕಾರ ರೈತರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಬೇಕು. ಸರ್ಕಾರದಿಂದ ಸಿಗಬೇಕಾದ ಪರಿಹಾರಗಳು ರೈತರನ್ನು ತಲುಪುತ್ತಿಲ್ಲ. ಈ ಬಗ್ಗೆ ಸರ್ಕಾರದ ನಡೆ ನೋಡಿಕೊಂಡು ರೈತಸಂಘ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಅವರು ಇಂದು ರಾಜ್ಯ…

ಎನ್.ಡಿ. ಸುಂದರೇಶ್ ಒಬ್ಬ ಜಾನಪದ ವಿದ್ವಾಂಸರು-ಡಿ.ಮಂಜುನಾಥ್…

ಶಿವಮೊಗ್ಗ: ಎನ್.ಡಿ. ಸುಂದರೇಶ್ ಕಟ್ಟುವ ಕಾಲಘಟ್ಟದಲ್ಲಿದ್ದವರು ಎಂದು ಜಾನಪದ ವಿದ್ವಾಂಸ ಡಾ.ಹಿ.ಶಿ. ರಾಮಚಂದ್ರಗೌಡ ಹೇಳಿದರು.ಅವರು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಎನ್.ಡಿ. ಸುಂದರೇಶ್ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಸುಂದರೇಶ್ ಅವರ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಕವನ ವಾಚನ ಕಾರ್ಯಕ್ರಮ ಉದ್ಘಾಟಿಸಿ…

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಉದ್ಯೋಗ ಮೇಳ…

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿಂದು ಸಂಜೀವಿನಿ –ಕೆ.ಎಸ್.ಆರ್.ಎಲ್.ಪಿ.ಎಸ್. ನ ಡಿಡಿಯುಜಿಕೆವೈ ಯೋಜನೆಯಡಿ ಹಮ್ಮಿಕೊಳ್ಳಲಾದ ಉದ್ಯೋಗಮೇಳವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಉದ್ಘಾಟಿಸಿದರು. ಮೇಳದಲ್ಲಿ 15 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿದ್ದು, ನೂರಾರು ಅಭ್ಯರ್ಥಿಗಳು…