ಅತಿಥಿ ಉಪನ್ಯಾಸಕರ ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…
ಶಿವಮೊಗ್ಗ: ತಾತ್ಕಾಲಿಕ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಇಂದು ಮನವಿ ಸಲ್ಲಿಸಿತು.ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ…
ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿರುವ ಹಾಗೂ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಹಾಗೂ ಬೆಳಗಾವಿಯಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿಸುತ್ತಿರುವ ಎಂಇಎಸ್ ಪುಂಡರ ಮೇಲೆ…
ಗುಂಡಪ್ಪ ಶೆಡ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆ…
ಶಿವಮೊಗ್ಗದ ಪ್ರತಿಷ್ಠಿತ ಗುಂಡಪ್ಪ ಶೆಡ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗೌರವಾಧ್ಯಕ್ಷರಾಗಿ ಶ್ರೀ ಎನ್.ಡಿ.ಸತೀಶ್ .ಅಧ್ಯಕ್ಷರಾಗಿ ಶ್ರೀ ಎಸ್.ತಂಗಪ್ಪನ್.ಉಪಾಧ್ಯಕ್ಷರಾಗಿ ಜಿ.ರಾಮಚಂದ್ರ ಪಿಳ್ಳೈ. ಕಾರ್ಯದರ್ಶಿಗಳಾಗಿ ಆರ್.ರಮೇಶ್ ಕುಮಾರ್ಸಹ ಕಾರ್ಯದರ್ಶಿಯಾಗಿ ಕೆ. ಶಿವಕುಮಾರ ಮೆನನ್ ಖಜಾಂಚಿಯಾಗಿ ಶ್ರೀ ಮಂಜಪ್ಪ .ಸಹ ಖಜಾಂಚಿಯಾಗಿ ಶ್ರೀ ರಾಜಗೋಪಾಲನ್.ವಿ…
ಸ್ನೇಕ್ ವಿಕ್ಕಿ ರವರಿಂದ ನಾಗರಹಾವು ರಕ್ಷಣೆ…
ಶಿವಮೊಗ್ಗ ನಗರದ ಮದಾರಿ ಪಾಳ್ಯದ ಅಬ್ದುಲ್ ಕಲೀಲ್ ಮನೆಯ ಅಡುಗೆ ಕೋಣೆಯೊಳಗೆ ನಾಗರಹಾವು ಕಾಣಿಸಿಕೊಂಡಿತ್ತು. ಅದನ್ನು ನೋಡಿ ಮನೆಯವರು ಮತ್ತು ಸ್ಥಳೀಯರು ಸ್ನೇಕ್ ವಿಕ್ಕಿ ಅವರಿಗೆ ಕರೆ ಮಾಡಿದರು ತಕ್ಷಣ ಸ್ಥಳಕ್ಕೆ ಬಂದ ಸ್ನೇಕ್ ವಿಕ್ಕಿ ರವರು ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾದರು…
ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ…
ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಯುವ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿರವರ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಮತ್ತು ಬೆಂಗಳೂರು ಜಿಲ್ಲೆ ಅಧ್ಯಕ್ಷರಾದ ಜೆ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಶಿವಸೇನೆ ಮತ್ತು ಎಂ.ಇ.ಎಸ್.ಪುಂಡರು ಕ್ರಾಂತಿವೀರ ಸಂಗೊಳ್ಳಿ…
ವಾಯು ವಿಹಾರಕ್ಕೆ ಸಾರ್ವಜನಿಕ ನಾಗರಿಕರಿಗೆ ಚಂದವಾಯಿತು ಚಂದನ ವನ…
19/12/21 ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಚಂದನ ಆರೋಗ್ಯ ಪಾರ್ಕ್ ನಲ್ಲಿ ಕೊರೋನಾ ಲಾಕ್ ಡೌನ್ ನಿಂದ ಪಾರ್ಕ್ ನ ಕಡೆಗೆ ಯಾವ ನಾಗರಿಕರು ಇತ್ತ ಸುಳಿಯಲ್ಲಿ ಲಾಕ್ ಡೌನ್ ತೆರವಿನ ನಂತರ ಒಬ್ಬರೇ ಪಾರ್ಕ್ ನಲ್ಲಿ ವಿಹಾರಕ್ಕೆ ತೆರಳುತ್ತಿರುವರು, ಆದರೆ…
ಜಯನಗರ ಪೊಲೀಸರಿಂದ ರೈಲ್ವೆ ಸ್ಟೇಷನ್ ವೆಹಿಕಲ್ ಪಾರ್ಕಿಂಗ್ ನಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಗಳ ಬಂಧನ…
ದಿನಾಂಕ 18-12-2021 ರಂದು ಮಧ್ಯಾಹ್ನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಸ್ಟೇಷನ್ ವೆಹಿಕಲ್ ಪಾರ್ಕಿಂಗ್ ನ ಹತ್ತಿರದ ಖಾಲಿ ಜಾಗದಲ್ಲಿ 04 ಜನ ವ್ಯಕ್ತಿಗಳು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…
ಸ್ವಚ್ಛ ಊರು – ಸ್ವಚ್ಛ ನೀರು ನಮ್ಮೆಲ್ಲರ ಕೈಯಲ್ಲಿ…
ಶುದ್ಧ ನೀರು ಉಪಯೋಗಿಸಬೇಕಾದ್ದು ನಮ್ಮೆಲ್ಲರ ಹಕ್ಕು ,ಅದನ್ನ ಕೇಳಿ ಪಡೆಯೋದು ನಮ್ಮೆಲ್ಲರ ಹಕ್ಕು. ಹರಿಯುವ ನೀರಿಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಡ ಅನ್ನುತ್ತಾರೆ.ಹಾಗೇಯೇ ಹರಿಯುವ ನೀರಿಗೆ ಕಸ ಹಾಕಲು ಅಥವಾ ಕಲುಷಿತಗೊಳಿಸಲು ಯಾರು ಅಪ್ಪಣೆ ಕೊಡೋದಿಲ್ಲ. ಸಾಮಾನ್ಯವಾಗಿ ಊರುಗಳು ಸೃಷ್ಟಿಯಾಗುವುದೇ…
ಐವರು ಲೆಕ್ಕಪರಿಶೋಧಕರಿಗೆ ಹೈಕೋರ್ಟ್‍ನ ಹಿರಿಯ ವಕೀಲರ ಗರಿಮೆ…
ಬೆಂಗಳೂರು, ಡಿಸೆಂಬರ್ 19: ಕರ್ನಾಟಕ ಹೈಕೋರ್ಟ್‍ಗೆ ಹಿರಿಯ ವಕೀಲರಾಗಿ ಐದು ಮಂದಿ ಭಾರತೀಯ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಲಾಗಿದ್ದು, ಇವರನ್ನು ಶನಿವಾರ ನಗರದಲ್ಲಿ ಅಭಿನಂದಿಸಲಾಯಿತು.ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐಸಿಎಐ)ಯಿಂದ ಎಸ್.ಎಸ್. ನಾಗನಂದ್ (2001), ಎ. ಶಂಕರ್ (2018) ಕೆ.ಎಸ್. ರವಿಶಂಕರ್,…
ಉದ್ಯೋಗ ಮೇಳ…
ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಡಿಸೆಂಬರ್ 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಸುಮಾರು 15 ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು…