ಭದ್ರಾವತಿ ಪೊಲೀಸರಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಗಳು ವಶ…
ದಿನಾಂಕಃ-16-12-2021 ರಂದು ಬೆಳಗ್ಗೆ ಇಬ್ಬರು ವ್ಯಕ್ತಿಗಳು ಕಳ್ಳತನ ಮಾಡಿದ ಮೊಬೈಲ್ ಫೋನ್ ಗಳನ್ನು ಭದ್ರಾವತಿಯಲ್ಲಿ ಮಾರಾಟ ಮಾಡಲು ಚನ್ನಗಿರಿ ಕಡೆಯಿಂದ ಭದ್ರಾವತಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಅಧಿಕಾರಿ…
ಕೋಲಾರ ಜಯ ಕರ್ನಾಟಕ ಸಂಘಟನೆ ವತಿಯಿಂದ ದಿ.ಅರ್. ಎಲ್. ಜಾಲಪ್ಪ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ…
ಕೋಲಾರ ನ್ಯೂಸ್… ಕೋಲಾರ,ಡಿ.೧೭: ಜಯ ಕರ್ನಾಟಕ ಕೋಲಾರ ಜಿಲ್ಲಾ ಘಟಕದ ವತಿಯಿಂದ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಆರ್ ಎಲ್.ಜಾಲಪ್ಪರವರ ನಿಧನಕ್ಕೆ ಒಂದು ನಿಮಿಷಗಳ ಕಾಲ ಮೌನಾಚರಿಸಿ, ಇವರ ಆತ್ಮಕ್ಕೆ ಶಾಂತಿ ಸಿಗಲಿ ಇವರ ಅಗಲಿಕೆಯ ನೋವನ್ನು ಭರಿಸುವಂಥ ಶಕ್ತಿಯನ್ನು…
ಪೂಜಾ ಚಾರಿಟೇಬಲ್ ಟ್ರಸ್ಟ್ (ರಿ) ಶಿವಮೊಗ್ಗ, ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ವಸತಿ ಸಹಿತ ತರಬೇತಿ ಕಾರ್ಯಾಗಾರ…
17/12/21 ಶಿವಮೊಗ್ಗ ನಗರದ ನವಲೆಯ ಸವಳಂಗ ರಸ್ತೆಯ ಕೃಷಿ ವಿಜ್ಞಾನ ಸಂಶೋಧನಾ ವಿಶ್ವವಿದ್ಯಾಲಯದಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಘಟಕಗಳ, ದಿ:13/12/2021 ರಿಂದ 17/12/2021ವರೆಗಿನ ಪೂಜಾ ಚಾರಿಟೇಬಲ್ ಟ್ರಸ್ಟ್ (ರಿ) ಶಿವಮೊಗ್ಗ ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಅಭಿವೃದ್ಧಿ ಸಂಸ್ಥೆ, ಸಹಯೋಗ…
ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಪ್ರತಿಕೃತಿ ದಹಿಸಿ ಪ್ರತಿಭಟನೆ…
ಬೆಳಗಾವಿಯಲ್ಲಿ ನಡೆಯುತ್ತಿರುವ ಕನ್ನಡ ವಿರೋಧಿ ಚಟುವಟಿಕೆಯ ಬೆಳಗಾವಿ ಯಲ್ಲಿರುವ ಕನ್ನಡಿಗರ ಬದುಕು ಕಷ್ಟಕರವಾಗಿದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಮಹಾರಾಷ್ಟ್ರಕ್ಕೆ ಅಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾಧ್ಯಕ್ಷ ಕಿರಣ್ ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಶಿವಮೊಗ್ಗದ ಅಶೋಕ…
ಸಂಗೊಳ್ಳಿ ರಾಯಣ್ಣ ಪ್ರತಿಮೆ ಕೆಡವಿದ್ದು ಖಂಡನೀಯ-ಎಸ್.ಕೆ. ರಘುವೀರ್ ಸಿಂಗ್…
ಬೆಳಗಾವಿಯಲ್ಲಿ ಕೆಚ್ಚೆದೆಯ ವೀರ ಕನ್ನಡಿಗ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರನ್ನು ಕೂಡಲೇ ಬಂಧಿಸಿ ಜೈಲಿಗಟ್ಟಬೇಕು ಶಿವಮೊಗ್ಗ ಜಿಲ್ಲೆ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ರಘುವೀರ್ ಸಿಂಗ್ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ದಿನೇದಿನೆ ಇವರ ಪುಂಡಾಟ ಹೆಚ್ಚುತ್ತಿದ್ದು ರಾಜಕೀಯ…
ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ…
ಶಿವಮೊಗ್ಗ: ಬೆಳಗಾಂನಲ್ಲಿ ಎಂಇಎಸ್ ಪುಂಡರು ದೇಶಪ್ರೇಮಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕುರುಬರ ಬಳಗ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಸಂಗೊಳ್ಳಿ ರಾಯಣ್ಣ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು.…
ಗ್ರೂಮಿಂಗ್ ಗುರುಕುಲ ವತಿಯಿಂದ ಫ್ಯಾಶನ್ ಶೋ ಹಂಟ್ ಆಡಿಶನ್…
ಶಿವಮೊಗ್ಗ: ಬೆಂಗಳೂರಿನ ಗ್ರೂಮಿಂಗ್ ಗುರುಕುಲ ವತಿಯಿಂದ ಇಂದು ರಾಯಲ್ ಆರ್ಕಿಡ್ ಸೆಂಟ್ರಲ್ ಹೋಟೆಲ್ ನಲ್ಲಿ ಪುರುಷರು ಮತ್ತು ಮಹಿಳೆಯರಿಗಾಗಿ ಫ್ಯಾಷನ್ ಶೋ ಹಂಟ್ ಆಡಿಷನ್ ನಡೆಯಿತು. ಈ ಮೆಗಾ ಆಡಿಷನ್ ನಲ್ಲಿ ಆಯ್ಕೆಯಾದವರು ಜನವರಿಯಲ್ಲಿ ಶಿವಮೊಗ್ಗದಲ್ಲಿ ನಡೆಯುವ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸಲು…
ಕೃಷಿಕ ಸಮಾಜದ ಕಟ್ಟಡದಲ್ಲಿ ತುಳಸಿ ಟ್ರೇಡರ್ಸ್ ಉದ್ಘಾಟನೆ…
ಶಿವಮೊಗ್ಗ: ಜಿಲ್ಲೆಯ ಕೃಷಿಕರಿಗೆ ಅನುಕೂಲವಾಗುವಂತಹ ಕೃಷಿ ಯಂತ್ರೋಪಕರಣಗಳನ್ನು ಒಟ್ಟಿಗೆ ರಿಯಾಯಿತಿ ದರದಲ್ಲಿ ನೀಡುವ ಉದ್ದೇಶದಿಂದ ನಗರದ ಓಟಿ ರಸ್ತೆಯಲ್ಲಿರುವ ಕೃಷಿ ಇಲಾಖೆ ಆವರಣದ ಕೃಷಿಕ ಸಮಾಜದ ಕಟ್ಟದಲ್ಲಿ ಆರಂಭಗೊಂಡ ತುಳಸಿ ಟ್ರೇಡರ್ಸ್ ಅನ್ನು ಶಾಸಕರಾದ ಆಯನೂರು ಮಂಜುನಾಥ್ ಹಾಗೂ ಎಸ್. ರುದ್ರೇಗೌಡ…
ಕೋಟೆ ರಸ್ತೆಯ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ರಥೋತ್ಸವ…
ಶಿವಮೊಗ್ಗ: ನಗರದ ಕೋಟೆ ರಸ್ತೆಯ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದ ರಥೋತ್ಸವ ಇಂದು ವಿಜೃಂಭಣೆಯಿಂದ ದೇವಾಲಯದಿಂದ ಆವರಣದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ದೇವಿಯ ರಥೋತ್ಸವದ ಮೆರವಣಿಗೆ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ…
ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪಾದಯಾತ್ರೆ…
ಶಿವಮೊಗ್ಗ: ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಬಿಹೆಚ್ ರಸ್ತೆಯಲ್ಲಿರುವ ಶಿವಪ್ಪನಾಯಕ ಪ್ರತಿಮೆಯಿಂದ ಮೆರವಣಿಗೆ ಆರಂಭಿಸಿ ಎಎ ಸರ್ಕಲ್, ಗೋಪಿ ಸರ್ಕಲ್ ಮೂಲಕ…