ರೈತ ಸಂಘದ ಸಂಸ್ಥಾಪಕ ಎನ್.ಡಿ. ಸುಂದರೇಶ್ ನೆನಪಿನಲ್ಲಿ ರಕ್ತದಾನ ಶಿಬಿರ-ಹೆಚ್.ಆರ್.ಬಸವರಾಜಪ್ಪ…

ಶಿವಮೊಗ್ಗ: ರೈತ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಅವರ ನೆನಪಿನ ಸಭೆ ಹಾಗೂ ರಕ್ತದಾನ ಶಿಬಿರವನ್ನು ರೋಟರಿ ರಕ್ತನಿಧಿಯಲ್ಲಿ ರೈತ ಸಂಘದಿಂದ ಡಿ. 21 ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು. ಅವರು…

ಸಮಾಜದ ಶಾಂತಿ ಕಾಪಾಡುವುದರಲ್ಲಿ ಪೊಲೀಸರ ಪಾತ್ರ ಮಹತ್ವವಾದದ್ದು-ಜಿಲ್ಲಾಧಿಕಾರಿ ಕೆ.ಭಿ. ಶಿವಕುಮಾರ್…

ಶಿವಮೊಗ್ಗ: ಸಮಾಜದ ಶಾಂತಿ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದ್ದು, ಪೊಲೀಸರು ತಮ್ಮ ಕರ್ತವ್ಯದ ಒತ್ತಡದ ನಡುವೆ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಗಮನ ಕೊಡಬೇಕೆಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಮೈದಾನದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್…

ಎಪಿಎಂಸಿ ನೂತನ ಅಧ್ಯಕ್ಷರಾಗಿ ಟಿ.ಬಿ. ಜಗದೀಶ್ ಆಯ್ಕೆ…

ಇಂದು ಶಿವಮೊಗ್ಗ APMC ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್. ಟಿ.ಬಿ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ.ಡಿ.ಮೇಘರಾಜ್ ಅವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜು ಸೂಡಾ ಅಧ್ಯಕ್ಷ ರಾದ ಎಸ್.ಎಸ್.ಜ್ಯೋತಿಪ್ರಕಾಶ್,ಮಹಾ ನಗರ ಪಾಲಿಕೆ…

ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಉಮಾದೇವಿ ತಿಪ್ಪೇಶ್ ಆಯ್ಕೆ…

ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಚುನಾವಣೆಯಲ್ಲಿ ಶ್ರೀಮತಿ ಉಮಾದೇವಿ ತಿಪ್ಪೇಶ್ ರವರು ಅವಿರೋದವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷರಾದ ಮಲಕ್ ಬಿ ವೀರಪ್ಪನ್ ರವರು ತಮ್ಮ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯನ್ನು…

ಸವಳಂಗ ಬಳಿ ಭೀಕರ ರಸ್ತೆ ಅಪಘಾತ…

ಸವಳಂಗ ಶಿಕಾರಿಪುರ ಮಧ್ಯ ಚಿನ್ನಿಕಟ್ಟೆ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು ಸ್ಥಳದಲ್ಲಿ 4 ಜನ ಮೃತರಾಗಿದ್ದು. ಓರ್ವರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ…

ಅಣ್ಣಿಗೇರಿಯ ಪುರಸಭೆಯ 16 ವಾರ್ಡಿಗೆ ಮಾರುತಿ ಎಲ್ಲಪ್ಪ ಮರಡಿ ರವರಿಂದ ನಾಮಪತ್ರ ಸಲ್ಲಿಕೆ…

ಅಣ್ಣಿಗೇರಿಯ ಪುರಸಭೆಯ 16ನೇ ವಾರ್ಡಿನ (ಪರಿಶಿಷ್ಟ ಪಂಗಡದ ಮೀಸಲಾತಿಯ ST) ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀಯುತ ಮಾರುತಿ ಯಲ್ಲಪ್ಪ ಮರಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ೧೬ ವಾರ್ಡಿನ ಹಿರಿಯರಾದ ದ್ಯಾಮಣ್ಣ ಅಜ್ಜನವರಮುದುಕಪ್ಪ ಕಪತ್ತನವರ್ಧರ್ಮಣ್ಣ ಕೋಳಿವಾಡ್ಬಸವರಾಜ ಯಳವತ್ತಿತವನೇಶ್ ನಾವಳ್ಳಿಚನ್ನಪ್ಪ…

ಶಿವ ಗಂಗಾ ಯೋಗ ಕೇಂದ್ರ ವತಿಯಿಂದ ಬಾ.ಮ. ಶ್ರೀಕಂಠ ರವರಿಗೆ ಸನ್ಮಾನ…

ಶಿವಮೊಗ್ಗ: ನಗರದ ಕಲ್ಲಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ 2021ನೇ ಸಾಲಿನ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯೋಗ ಗುರುಗಳಾದ ಬಾ.ಮ.ಶ್ರೀಕಂಠ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ಹಿರಿಯ…

ಶಿವಮೊಗ್ಗ ಗ್ರಾಮಾಂತರ ಪೊಲೀಸರಿಂದ 435ಗ್ರಾಂ ಗಾಂಜಾ ಮತ್ತು 2 ದ್ವಿಚಕ್ರ ವಾಹನ ವಶ…

ದಿನಾಂಕಃ-16-12-2021 ರಂದು ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪುನಗರದ ಡಿವಿಎಸ್ ಬಡಾವಣೆಯ ಹತ್ತಿರ ಯಾರೋ 03 ಜನ ವ್ಯಕ್ತಿಗಳು ಬೈಕ್ ಗಳನ್ನು ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…

ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ಡಿ.ಎಸ್ ಅರುಣ್ ಗೆ ಸನ್ಮಾನ…

ಶಿವಮೊಗ್ಗ ನಗರದ ಕನ್ನಡಿಗರ ಆಟೋ ಚಾಲಕರ ಸಂಘದ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್ ಅವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಆಟೋ ಮಾಲೀಕರು ಹಾಗೂ ಚಾಲಕರು ಉಪಸ್ಥಿತರಿದ್ದರು. ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರಿಗೆ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ-ಡಿ.ಮಂಜುನಾಥ್…

ಶಿವಮೊಗ್ಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಿಗೆ ಕೃತಜ್ಞತೆ ಸಮರ್ಪಣೆ ಮತ್ತು ಸಮಾಲೋಚನೆ ಸಭೆ ಡಿ. ೧೫ ರಂದು ಸಂಜೆ ಕರ್ನಾಟಕ ಸಂಘ ಭವನದಲ್ಲಿ ಏರ್ಪಡಿಸಲಾಗಿತ್ತು. ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ ಮಂಜುನಾಥ ಎಲ್ಲಾ ಸದಸ್ಯರ ಪರವಾಗಿ ಹಿರಿಯ ಸದಸ್ಯಾದ ಪಿ.…