ಶಿವಮೊಗ್ಗ ಜವಳಿ ವರ್ತಕರ ಸಂಘದ ವತಿಯಿಂದ ಡಿ.16 ರಂದು ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಅಗತ್ಯ ವಸ್ತು ಬಟ್ಟೆಗಳ ಮೇಲೆ ಶೇ. 5 ರಿಂದ 12 ಕ್ಕೆ ಜಿ.ಎಸ್.ಟಿ. ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗದ ಜವಳಿ ವರ್ತಕರ ಸಂಘದ ವತಿಯಿಂದ ಡಿ. 16 ರ ನಾಳೆ ಬೆಳಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನಾ…

ಗ್ರಾಮ ಪಂಚಾಯತಿಯಲ್ಲಿ ಇರುವ ಸಮಸ್ಯೆಗಳ ಬಗೆಹರಿಸಲು ಸಿದ್ದ-ಡಿ.ಎಸ್.ಅರುಣ್…

ಶಿವಮೊಗ್ಗ: ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಕ್ರಮ ಕೈಗೊಳ್ಳುವುದಾಗಿ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್. ಅರುಣ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಈಗಾಗಲೇ ಆಲಿಸಿದ್ದೇನೆ. ಅವುಗಳ ಪರಿಹಾರದ ನಿಟ್ಟಿನಲ್ಲಿ…

ನಮ್ಮ ಟಿವಿ ವತಿಯಿಂದ ನೂತನ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ರವರಿಗೆ ಸನ್ಮಾನ…

ಶಿವಮೊಗ್ಗ: ಕಾರ್ಯಕರ್ತರ ಪರಿಶ್ರಮ, ಪಕ್ಷದ ಹಿರಿಯರ ಆಶೀರ್ವಾದದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ವಿಜೇತ ಅಭ್ಯರ್ಥಿ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ನಮ್ಮ ಟಿವಿ ಶಿವಮೊಗ್ಗದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂದು ಸಾಧಿಸಿರುವ…

ಯೋಗವನ್ನು ಪ್ರಪಂಚವೇ ಒಪ್ಪುತ್ತದೆ-ಬ.ಮ.ಶ್ರೀಕಂಠ…

ಶಿವಮೊಗ್ಗ: ಯೋಗವನ್ನು ಪ್ರಪಂಚವೇ ಒಪ್ಪುತ್ತಿದ್ದು, ಇಂದಿನ ಕಾಲಘಟ್ಟದಲ್ಲಿ ಯೋಗ ಆರೋಗ್ಯದ ಮೇಲೆ ಒಳ್ಳೆ ಪರಿಣಾಮಕಾರಿಯಾಗಿದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭ.ಮ.ಶ್ರೀಕಂಠ ಹೇಳಿದರು. ಶಿವಮೊಗ್ಗ ನಗರದ ಕಲ್ಲಳ್ಳಿಯಲ್ಲಿರುವ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಆಯೋಜಿಸಿರುವ ಮಧುಮೇಹ, ಅರ್ಥರೈಟಿಸ್ ಹಾಗೂ ಸೊಂಟನೋವು ಕುರಿತ 15…

ಶಿವಮೊಗ್ಗ ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಭರ್ಜರಿ ಶ್ರೀಗಂಧದ ತುಂಡುಗಳು ವಶ…

ಮಾನ್ಯ ಶ್ರೀ ಲಕ್ಷ್ಮೀಪ್ರಸಾದ್, ಐ ಪಿ ಎಸ್ ಪೊಲೀಸ್ ಅಧೀಕ್ಷ ಕರು ಶಿವಮೊಗ್ಗ, ಮಾನ್ಯ ಶ್ರೀ ಶೇಖರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ, ಖಚಿತ ಮಾಹಿತಿ ಮೇರೆಗೆ ಶ್ರೀ ಗಜಾನನ ಸುತಾರ ಪ್ರೊಬೆಶನರಿ ಡಿವೈಎಸ್ ಪಿ ರವರು ತುಂಗಾನಗರ ಪೋಲಿಸ್ ಠಾಣೆಯ…

ಧಾರವಾಡದ ಅಲ್ಲಾಪುರ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ.ಸುಶೀಲಾ ರವರಿಂದ ಉದ್ಯೋಗ ಖಾತ್ರಿ ಯೋಜನೆ ವೀಕ್ಷಣೆ…

ಧಾರವಾಡ ನ್ಯೂಸ್… ಕುಂದಗೋಳ ತಾಲೂಕಿನ ಗುಡೇನಕಟ್ಟಿ ಪಂಚಾಯತ್ ವ್ಯಾಪ್ತಿಯ ಅಲ್ಲಾಪೂರ, ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಭೇಟಿ ನೀಡಿ 15ನೇ ಹಣಕಾಸು ಮತ್ತು ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಗ್ರಾಮದ ಜಾನುವಾರು ಕುಡಿಯುವ…

ಫ್ರೆಂಡ್ಸ್ ಸೆಂಟರ್ ವತಿಯಿಂದ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ…

ಆರೋಗ್ಯ ದ ಬಗ್ಗೆ ಕಾಳಜಿ ತುಂಬಾ ಅತ್ಯಗತ್ಯ. ಅದರಲ್ಲೂ ಐವತ್ತು ವರ್ಷ ವಯಸ್ಸು ದಾಟಿದ ನಂತರ ಪ್ರತಿಯೊಬ್ಬರೂ ಸಕಾಲದಲ್ಲಿ ನಿಯಮಿತ ವಾಗಿ ಆರೋಗ್ಯ ತಪಾಸಣೆ ಗೆ ಒಳಗಾಗಿ ಎಂದು ಫ್ರೆಂಡ್ಸ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಆರ್ ಎಸ್ ಗೋಪಾಲಕೃಷ್ಣ ರಾವ್ ನುಡಿದರು.…

ಸ್ಕಾಲರ್ ಶಿಪ್ ಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಕಾಲೇಜ್ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಶಾಖೆ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕೋವಿಡ್…

ಗ್ಯಾಸ್ ಬೆಲೆ ಇಳಿಕೆಗೆ ಆಗ್ರಹಿಸಿ ಶಿವಮೊಗ್ಗ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ಗ್ಯಾಸ್ ಬೆಲೆ ಇಳಿಕೆ ಮಾಡಬೇಕು, ಪೊಲೀಸರ ವಿಪರೀತ ದಂಡ ಪ್ರಕ್ರಿಯೆ ನಿಲ್ಲಿಸಬೇಕೆಂದು ಆಗ್ರಹಿಸಿ ಶಿವಮೊಗ್ಗ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಇಂದು ಪ್ರತಿಭಟನೆ ನಡೆಸಲಾಯಿತು. ನಗರದಲ್ಲಿ ಪೊಲೀಸರು ಆಟೋಗಳಿಗೆ ವಿಪರೀತ ದಂಡ ಹಾಕುತ್ತಿದ್ದು, ಇದನ್ನು ಕಡಿಮೆ ಮಾಡಬೇಕು…