ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ನೀಡಿದ ಮತದಾರಿಗೆ ಧನ್ಯವಾದಗಳು-ಆರ್. ಪ್ರಸನ್ನಕುಮಾರ್…
ಶಿವಮೊಗ್ಗ: ಕಳೆದ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಮತ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.ಕ್ಷೇತ್ರದ…
ಮೊದಲ ಪ್ರಯತ್ನದಲ್ಲಿ ಗೆಲುವಿನ ಬಾವುಟ ಹಾರಿಸಿದ ಡಿ.ಎಸ್. ಅರುಣ್…
ಶಿವಮೊಗ್ಗ: ಮೊದಲಿನಿಂದಲೂ ಗೆಲ್ಲುವ ವಿಶ್ವಾಸವಿತ್ತು. ನಮ್ಮ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ರಾಘವೇಂದ್ರ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರ ಶ್ರಮದಿಂದ ಗೆಲುವು ಸಿಕ್ಕಿದೆ ಎಂದು ಡಿ.ಎಸ್. ಅರುಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಲಸಗಳು, ಸಂಘಟಿತ ಪ್ರಯತ್ನ, ಮತದಾರರ ಪರಿಶ್ರಮ ಗೆಲುವಿನ…
ಜೀವದ ಹಂಗುತೊರೆದು ಸರ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಮುನೇಶ್ ಪ್ಪ…
ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು…
ಶಿಕಾರಿಪುರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಡಿ. ಮಂಜುನಾಥ್ ಗೆ ಸನ್ಮಾನ…
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೂತನ ಅಧ್ಯಕ್ಷರಿಗೆ ಅಭಿನಂದನೆ, ಸದಸ್ಯರಿಗೆ ಕೃತಜ್ಞತೆ ಸಮರ್ಪಣೆ ಮತ್ತು ಸಮಾಲೋಚನೆ ಸಭೆ ಡಿ. ೧೨ ಭಾನುವಾರ ಬೆಳಿಗ್ಗೆ ೧೦-೩೦ ಕ್ಕೆ ಶಿಕಾರಿಪುರದ ಗುರುಭವನದಲ್ಲಿ ನಡೆಯಿತು. ಡಿ.ಮಂಜುನಾಥ ಅವರು ಹಿರಿಯ ಸದಸ್ಯರಾದ ಚುರ್ಚುಗುಂಡಿ ಬಸವನಗೌಡರು, ಕಾನೂರು…
ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ-ಗೀತಾ ಪಂಡಿತ…
ಶಿವಮೊಗ್ಗ: ಪರಿಸರ ಸಂರಕ್ಷಣೆಯು ನಮ್ಮ ನಿಮ್ಮೆಲ್ಲರ ಹೊಣೆಯಾಗಿದ್ದು, ಎಲ್ಲರೂ ಪರಿಸರ ಸಂರಕ್ಷಣೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಪರಿಸರ ಪ್ರೇಮಿ ಗೀತಾ ಪಂಡಿತ್ ಅಭಿಪ್ರಾಯಪಟ್ಟರು. ಶಿವಮೊಗ್ಗ ನಗರದಲ್ಲಿ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ವತಿಯಿಂದ ಸ್ವಚ್ಛ ಭಾರತದಡಿಯಲ್ಲಿ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ…
ಹೊಳೆಹೊನ್ನೂರಿನಲ್ಲಿ ಕಿಡಿಗೇಡಿಗಳಿಂದ ಅಡಿಕೆ ಮರ ಕಡಿತ…
ಶಿವಮೊಗ್ಗದ ಜಿಲ್ಲೆಯ ಹೊಳೆಹೊನ್ನೂರು ಹತ್ತಿರ ಅರದೋಟ್ಲು ಗ್ರಾಮದಲ್ಲಿ ನರಸಿಂಹಪ್ಪ ಎಂಬುವರಿಗೆ ಸೇರಿದ ತೋಟದಲ್ಲಿ ಅಡಿಕೆ ಮರಗಳನ್ನು ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ಕಡಿದು ಹಾಕಿದ್ದಾರೆ. ಸುಮಾರು ಐದು ಎಕರೆ ಜಾಗದಲ್ಲಿ ಅಡಿಕೆ ಮರಗಳಿದ್ದು ಸರಿ ಸುಮಾರು ಮರಕ್ಕೆ ಹಾನಿ ಹಾನಿಯಾಗಿದೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಶ್ರೀ ಹರ ಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ…
ಇಂದು ಬೆಳಗ್ಗೆ ಶಿವಮೊಗ್ಗ ನಗರ ಬಿಜೆಪಿ ಸಮಿತಿ ವತಿಯಿಂದ ನಗರದ ಶ್ರೀ ಹರಕೇಶ್ವರ ದೇವಸ್ಥಾನದಲ್ಲಿ ವಾರಾಣಸಿಯಲ್ಲಿ ನಡೆದ ಕಾಶಿ ಶ್ರೀ ವಿಶ್ವನಾಥ ಧಾಮ ಲೋಕಾರ್ಪಣೆಯ ದಿವ್ಯ ಕಾಶಿ -ಭವ್ಯ ಕಾಶಿಯ ನೇರ ಪ್ರಸಾರದ ಕಾರ್ಯಕ್ರಮವು ನಗರ ಬಿಜೆಪಿ ಅಧ್ಯಕ್ಷ ರಾದ ಎನ್.ಕೆ.ಜಗದೀಶ್…
ಕರ್ನಾಟಕ ಮಾನವ ಸಂರಕ್ಷಣೆ ವೇದಿಕೆ ಮತ್ತು ಪ್ರಜಾ ಸೇವಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮನವಿ…
ಶಿವಮೊಗ್ಗದ ಅಗಸವಳ್ಳಿ ಗ್ರಾಮ ವ್ಯಾಪ್ತಿ ಮುಳುಗಡೆ ಸಂತ್ರಸ್ತರಿಗೆ ಮೀಸಲಿಟ್ಟಿರುವ ಜಮೀನು ಅಧಿಕೃತವಾಗಿ ಕಾಲಿ ನಿವೇಶನವು ಸಾರ್ವಜನಿಕರಿಗೆ ಮಾರಾಟ ಮಾಡಿಕೊಂಡು ಸರ್ಕಾರಕ್ಕೆ ವಂಚನೆ ಮಾಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಅಗಸವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರ್ವೆ ನಂಬರ್ 167 ರ ಪೈಕಿ…
ತೀರ್ಥಹಳ್ಳಿ ಬೀದಿ ಬದಿ ವ್ಯಾಪಾರಸ್ಥರಿಂದ ಜಿಲ್ಲಾಧ್ಯಕ್ಷ ಚನ್ನವೀರಪ್ಪ ರವರಿಗೆ ಸನ್ಮಾನ…
12/12/21 ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು, ಕುಶಾಲನಗರ ರಸ್ತೆಯ ಅಶೋಕ ಹೋಟೆಲ್ ನಲ್ಲಿ ಬೀದಿ ಬದಿ ವ್ಯಾಪಾರಸ್ಥರ ತೀರ್ಥಹಳ್ಳಿ ತಾಲ್ಲೂಕು ಅಧ್ಯಕ್ಷರು ಹಾಗೂ ಟಿವಿಸಿ ಸದಸ್ಯರಾದ ಶ್ರೀ ರಾಘವೇಂದ್ರ ಶೆಟ್ಟಿ ರವರು, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ…
ರೋಟರಿ ಶಿವಮೊರ್ಗ ಪೂರ್ವ ಹಾಗೂ ವಿವಿಧ ಸಂಸ್ಥೆಗಳಿಂದ ನೇತ್ರ ತಪಾಸಣಾ ಶಿಬಿರ…
ಶಿವಮೊಗ್ಗ: ಸಾರ್ವಜನಿಕರಲ್ಲಿ ಕಣ್ಣಿನ ಜಾಗೃತಿ ಮೂಡಿಸುತ್ತಿರುವುದು ಅತ್ಯಂತ ಅಭಿನಂದನೀಯ ಕೆಲಸ. ಎಲ್ಲರೂ ಕಣ್ಣಿನ ಆರೋಗ್ಯದ ಬಗ್ಗೆ ತಿಳವಳಿಕೆ ಹೊಂದಬೇಕು ಎಂದು ಮಾಜಿ ಮೇಯರ್ ಸುವರ್ಣಾ ಶಂಕರ್ ಹೇಳಿದರು. ಶಿವಮೊಗ್ಗ ನಗರದ ಶರಾವತಿ ಬಡಾವಣೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ, ಜೆಸಿಐ ಸಹ್ಯಾದ್ರಿ, ಶ್ರೀ…