ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಬಹುಮತ ನೀಡಿ ಗೆಲ್ಲಿಸಿ-ಕೆ.ಎಸ್.ರವಿಕುಮಾರ್…
ಶಿವಮೊಗ್ಗ: ರಾಜ್ಯ ಒಕ್ಕಲಿಗರ ಸಂಘದ ಆಡಳಿತ ಮಂಡಳಿಗೆ ಡಿ. 12 ರಂದು ನಡೆಯಲಿರುವ ಚುನಾವಣೆಗೆ ಶಿವಮೊಗ್ಗ-ಉತ್ತರಕನ್ನಡ ಜಿಲ್ಲೆಯ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ತಮಗೆ ಮತ ನೀಡಿ ಗೆಲ್ಲಿಸುವಂತೆ ಅಭ್ಯರ್ಥಿ ಕೆ.ಎಸ್. ರವಿಕುಮಾರ್ ಮನವಿ ಮಾಡಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕೀಲಿ…
ಜಿಲ್ಲಾ ಕೈಗಾರಿಕಾ ವಾಣಿಜ್ಯ ಸಂಘ ಮತ್ತು ಜವಳಿ ವರ್ತಕರ ಸಂಘ ವತಿಯಿಂದ ಅಂಚೆ ಕಾರ್ಡ್ ಚಳುವಳಿ-ವಾಸುದೇವ್…
ಶಿವಮೊಗ್ಗ: ಮಾನ ಮುಚ್ಚುವ ಬಟ್ಟೆಗೂ ತೆರಿಗೆ ಹೆಚ್ಚಳ ಮಾಡುವುದು ಯಾವ ನ್ಯಾಯ? ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಿ.ಆರ್. ವಾಸುದೇವ್ ಪ್ರಶ್ನಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜವಳಿ ಮೇಲೆ ಜಿ.ಎಸ್.ಟಿ. ಹೆಚ್ಚಿಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕೈಗಾರಿಕಾ ಮತ್ತು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಖಜಾನೆಯಲ್ಲಿ ಹಣ ಇಲ್ಲ ನಿರೀಕ್ಷೆಗಳ ನೂರಾರು-ಡಿ.ಮಂಜುನಾಥ್…
ಶಿವಮೊಗ್ಗ: ಸಾಹಿತ್ಯ ಪರಿಷತ್ ನಲ್ಲಿ ಈಗ ಹಣವಿಲ್ಲ. ಆದರೆ, ನಿರೀಕ್ಷೆಗಳು ನೂರಾರು ಇವೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿದ್ದಕ್ಕೆ ಮತದಾರರಿಗೆ ಅಭಿನಂದನೆಗಳು. ತಾವು ಗೆದ್ದ…
ವಿಧಾನ ಪರಿಷತ್ ಮತದಾನಕ್ಕೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್…
ರಾಜ್ಯ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕಾಗಿ ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯಲಿರುವ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಮತದಾರರ ವಿವರ: ಜಿಲ್ಲೆಯಲ್ಲಿ ಒಟ್ಟು 4164 ಅರ್ಹ ಮತದಾರರು ಇದ್ದಾರೆ. ಇವರಲ್ಲಿ 1983 ಪುರುಷ…
ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕು ನಾನು ಶಾಸನಸಭೆಯ ಸದಸ್ಯನಾಗಿದ್ದರೆ ನೇಣು ಹಾಕಿಕೊಳ್ಳುತ್ತಿದ್ದೆ :: ಮಾಜಿ ಸಚಿವ ಕಾಗೋಡು ತಿಮ್ಮಪ್ಪ…
ಹೊಸನಗರ ಕಸಬಾ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಮಾರುತಿಪುರದಲ್ಲಿ ಪಂಚಾಯಿತಿ ಸದಸ್ಯರ ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಮಾತನಾಡುತ್ತಾ ರಾಜ್ಯದ ಬಿಜೆಪಿ ಸರ್ಕಾರ ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಕನಸಿಗೆ ಎಳ್ಳು ನೀರು ಬಿಟ್ಟು ಸದಸ್ಯರ…
ರಕ್ಷಣಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರವತ್ ನಿಧನಕ್ಕೆ ಎಸ್.ದತ್ತಾತ್ರಿ ಸಂತಾಪ…
ತಮಿಳುನಾಡಿನ ಕೊನೂರ್ ಬಳಿ ಘಟಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಮೃತರಾಗಿರುವುದು ಅತ್ಯಂತ ಆಘಾತಕಾರಿ ಹಾಗೂ ಬಹಳ ದುರದೃಷ್ಟಕರ…. ದೇಶದ ಮೂರು ಸಶಸ್ತ್ರ ಪಡೆಗಳ ಮೊತ್ತಮೊದಲ ಮುಖ್ಯಸ್ಥ (ಸಿಡಿಎಸ್) ಜ| ಬಿಪಿನ್…
ವೃದ್ಧಾಶ್ರಮದಲ್ಲಿ ಅನ್ನದಾನ ಮಾಡುವ ಮೂಲಕ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಹುಟ್ಟುಹಬ್ಬ ಆಚರಣೆ…
ಡಾ.ಬೇಳೂರು ರಾಘವೇಂದ್ರ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ AIR ವೃದ್ಧಾಶ್ರಮದಲ್ಲಿ ಊಟ ನೀಡುವ ಮೂಲಕ ಜನ್ಮ ದಿನಾಚರಣೆ ಆಚರಿಸಲಾಯಿತು. ಆ ಕಾರ್ಯಕ್ರಮದ ನಂತರ ಮೆಜೆಸ್ಟಿಕ್ ಸಿಟಿ ಮಾರ್ಕೆಟ್ ಹಾಗೂ ರಾಜಾ ಮಾರ್ಕೆಟ್ ಗಳಲ್ಲಿ ರಸ್ತೆ ಬದಿ ಮಲಗಿದ್ದ ಹಿಂದುಳಿದವರಿಗೆ ಬೆಡ್ ಶೀಟ್…
ಶಿವಮೊಗ್ಗ ಗ್ರಾಮಾಂತರ ಪೊಲೀಸರು 750 ಗ್ರಾ ಗಾಂಜಾ ಮತ್ತು ದ್ವಿಚಕ್ರ ವಾಹನ ವಶ…
ದಿನಾಂಕ 07-12-2021 ರಂದು ಸಂಜೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಗಂಗೂರು ಗ್ರಾಮದ ಹತ್ತಿರ ಇರುವ ಶಕ್ತಿಧಾಮ ಬಡಾವಣೆಯಲ್ಲಿ ವ್ಯಕ್ತಿಯೊಬ್ಬನು ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್ಎಸ್ ಶಿವಮೊಗ್ಗ ಗ್ರಾಮಾಂತರ ಪೊಲೀಸ್…
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ನಮನ…
ಹೆಲಿಕಾಪ್ಟರ್ ದುರಂತ ಅಪಘಾತದಲ್ಲಿ ಹುತಾತ್ಮರಾದ CDS ಬಿಪಿನ್ ರಾವತ್ ದಂಪತಿ ಸೇರಿದಂತೆ 13 ಮಂದಿ ಹಿರಿಯ ಸೇನಾಧಿಕಾರಿಗಳಿಗೆ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ ಭಾವಪೂರ್ಣ ನಮನ. ತಮಿಳುನಾಡಿನ ಕೂನೂರಿನ ಬಳಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ…
ರಾಜ್ಯ ನಾಗರಿಕ ಸಮಿತಿ ವತಿಯಿಂದ ಜನರಲ್ ಬಿಪಿನ್ ರವತ್ ಶ್ರದ್ಧಾಂಜಲಿ…
ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಹಾಗೂ ಯುವ ಬ್ರಿಗೇಡ್ ವತಿಯಿಂದ ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಸೇನಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಹಾಗೂ ಅವರ ಕುಟುಂಬಸ್ಥರು ಹಾಗೂ ಸೇನಾಧಿಕಾರಿಗಳಿಗೆ ಶಿವಮೊಗ್ಗ ನಗರದ ಸೈನಿಕ ಪಾರ್ಕ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.…