ಕರ್ನಾಟಕ ರಾಜ್ಯದಲ್ಲಿ ಶಿವಮೊಗ್ಗ ಜಿಲ್ಲೆ ಪ್ರಥಮ ಸ್ಥಾನದ ಸಂಭ್ರಮಾಚರಣೆ…

08/12/21 ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ವೃತ್ತ. ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಸಿ.ಈ. ರಂಗನಾಥಸ್ವಾಮಿ ರವರು, ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸ್ವಚ್ಛತಾ ಸಪ್ತಾಹ ಆಂದೋಲನ ಕಾರ್ಯಕ್ರಮ, ಮಹಾ ಪುರುಷರ…

ರಾಜ್ಯ ರೈತ ಸಂಘದ ವತಿಯಿಂದ ಡಿಸೆಂಬರ್ 13 ರಂದು ಬೆಳಗಾವಿ ವಿಧಾನಸೌಧಕ್ಕೆ ಮುತ್ತಿಗೆ-ಎಚ್.ಆರ್. ಬಸವರಾಜಪ್ಪ…

ಶಿವಮೊಗ್ಗ: ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಡಿ.13 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧ ಮುತ್ತಿಗೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

ವಿಧಾನಪರಿಷತ್ ಚುನಾವಣೆಯಲ್ಲಿ ಪ್ರಸನ್ನಕುಮಾರ್ ಬಹುಮತದಿಂದ ಗೆಲ್ಲಲಿದ್ದಾರೆ-ಎಚ್.ಸಿ.ಯೋಗೇಶ್…

ಶಿವಮೊಗ್ಗ: ಬಿಜೆಪಿಯಲ್ಲಿನ ಅಸಮಾಧಾನದ ಹೊಗೆ, ಆಡಳಿತ ಪಕ್ಷದ ವಿರೋಧಿ ಅಲೆ, ನಾಯಕರ ನಡುವಿನ ಆತ್ಮವಿಶ್ವಾಸದ ಕೊರತೆ ಇವೆಲ್ಲವೂ ಕಾಂಗ್ರೆಸ್ ಗೆ ವರದಾನವಾಗಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಸುಮಾರು 500 ಕ್ಕೂ ಹೆಚ್ಚು ಮತಗಳ ಅಂತದಲ್ಲಿ ಗೆಲ್ಲುತ್ತಾರೆ ಎಂದು ವೀರಶೈವ ಲಿಂಗಾಯಿತ…

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಪೊಲೀಸರ ಬಗ್ಗೆ ಹಗುರ ಹೇಳಿಕೆ ಖಂಡನೀಯ-ಕೆ ಸಿ ವಿನಯ್ ರಾಜಾವತ್ತ…

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರ ನಂತರ ಮುಖ್ಯಮಂತ್ರಿಗಳು ಸಹ ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಬೀದರ್ ನ ಕಾರ್ಯಕ್ರಮವೊಂದರಲ್ಲಿ ಪೊಲೀಸರನ್ನು ಗೆಟ್ ಔಟ್ ಎಂದು ನಿಂದಿಸಿದ್ದಾರೆ. ಇವರ ವಿರುದ್ಧ ನ್ಯಾಯಾಲಯದಲ್ಲಿ ಸರ್ಕಾರದ ಅನುಮತಿಯೊಂದಿಗೆ ಪಿಸಿಆರ್ ದಾಖಲಿಸಲಾಗುವುದು ವಿದ್ಯಾರ್ಥಿ ಸಂಘಟನೆ ರಾಜ್ಯಾಧ್ಯಕ್ಷ…

ಡಿಸೆಂಬರ್ 9 ರಂದು ಮೈಲಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ…

ಮೈಲಾರೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವಶಿವಮೊಗ್ಗ : ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಟಿ ಅಂಗವಾಗಿ ದೇವರ ಸನ್ನಿಧಿಯಲ್ಲಿ ಭಂಡಾರ ಪೂಜಾ, ಭಂಡಾರ ವಿತರಣೆ, ಕಾರ್ತಿಕ ದೀಪೋತ್ಸವ, ಪ್ರಾಕಾರೋತ್ಸವ ಮುಂತಾದ ಪೂಜಾ ಕಾರ್ಯಕ್ರಮಗಳನ್ನಿ ಹಮ್ಮಿಕೊಳ್ಳಲಾಗಿದೆ. ಡಿ.೯ರ ಗುರುವಾರದಂದು…

ಶ್ರೀಲಂಕಾ ದೇಶದಲ್ಲಿ ನಡೆಯಲಿರುವ ಸಾಂಸ್ಕೃತಿಕ ಉತ್ಸವಕ್ಕೆ
ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಯ್ಕೆ…

ಗದಗ ನ್ಯೂಸ್… ಶ್ರೀಲಂಕಾ ದೇಶದ ಕೊಲಂಬೊ ನಗರದಲ್ಲಿ ಇಂಟರ್ನ್ಯಾಷನಲ್ ಕಲ್ಚರಲ್ ಪೆಸ್ಟ್ ಕೌನ್ಸಿಲ್ ಮತ್ತು ಗ್ಲೋಬಲ್‌ ಪೀಸ್ ಫೌಂಡಿಶನ್ ಸಮಿತಿ ವತಿಯಿಂದ 14-12-2021ರಂದು ಮೊವಿನಪಿಕ್ ಕಾನ್ಫರೆನ್ಸ್ ಹಾಲ್ ನಲ್ಲಿ ನಡೆಯಲಿರುವ 27 ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಖ್ಯಾತ ಜನಪದ ಕಲಾವಿದ…

ಜನರ ಮುಂದೆ ಹೋದರೆ ಪುರಸ್ಕಾರ ಹಣದ ಹಿಂದೆ ಬಿದ್ದರೆ ತಿರಸ್ಕಾರ
ಸಿ.ಎಸ್ ಷಡಕ್ಷರಿ…

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಗಳೂರು ಇಲ್ಲಿಗೆ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಪ್ರಭಾಕರ್ ಇವರನ್ನು ಅಭಿನಂದಿಸುತ್ತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಾಕ್ಷರಿಯವರು ಉಪಸ್ಥಿತರಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ-ವಿರೋಧಗಳು,ಸಂಘರ್ಷಗಳು ಸರ್ವೇಸಾಮಾನ್ಯ.ಈ ಸಂಘರ್ಷ ಆರೋಗ್ಯಕರವಾಗಿರಬೇಕು ಮತ್ತು…

ಸ್ಥಳೀಯ ಸಂಸ್ಥೆಯ ಯುವ ಪ್ರತಿನಿಧಿಗಳ ಮೊದಲ ಆದ್ಯತೆ ಆರ್ ಪ್ರಸನ್ನ ಕುಮಾರ್ ರವರಿಗೆ – ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್…

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಆರ್ ಪ್ರಸನ್ನ ಕುಮಾರ್ ಅವರು ಎರಡನೇ ಬಾರಿಗೆ ಅತಿ ಹೆಚ್ಚು ಮತಗಳಿಂದ ಆಯ್ಕೆ ಆಗುವುದು ಖಚಿತಆರ್ ಪ್ರಸನ್ನಕುಮಾರ್ ಅವರು ವಿಧಾನಪರಿಷತ್ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದು ಇವರ ಅಧಿಕಾರ ಅವಧಿಯಲ್ಲಿ…

ಎಲೆಕ್ಟ್ರಾನಿಕ್ಸ್ ಮಾಧ್ಯಮಗಳು ನಡುವೆ ಕೈಬರಹ ಪತ್ರಿಕೆ ಮಹತ್ವವಾದದ್ದು-ಧರ್ಮಧಿಕಾರಿ ವೀರೇಂದ್ರ ಹೆಗಡೆ…

ಇಂದಿನ ಎಲೆಕ್ಟ್ರಾನಿಕ್ ಮಾಧ್ಯಮಗಳ ನಡುವೆಯೂ ಕೈಬರಹದ ಪತ್ರಿಕೆಯನ್ನು ಮಾಡುವದು ಬಹಳ ಕಷ್ಟಕರವಾದದ್ದು ಆದ್ದರಿಂದ ನಿಮ್ಮ ಪತ್ರಿಕೆಯನ್ನು ನೈಜ್ಯ ಸಾಮಾಜಿಕ ನ್ಯಾಯಪರ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಅಂತ ಪತ್ರಿಕೆ ಆಗಲಿ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಸದಾ ನಿಮ್ಮ ಮೇಲೆ…

ಅಲ್ಲಾಪೂರ ಗ್ರಾಮದಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತ ಕ್ರಮವಾಗಿ ತುರ್ತು ಸಭೆ…

ಧಾರವಾಡ ನ್ಯೂಸ್… ಕುಂದಗೋಳ ತಾಲೂಕಿನ ಅಲ್ಲಾಪೂರ ಗ್ರಾಮದಲ್ಲಿ ಕರೋನಾ ಟಾಸ್ಕ್ ಫೋರ್ಸ್ ಕಮಿಟಿಯ ವತಿಯಿಂದ ತುರ್ತು ಸಭೆ ಮಾಡಲಾಯಿತು ಈ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ ರಡ್ಡೇರ ಮಾತನಾಡಿ ಅತಿ ವೇಗವಾಗಿ ಒಮಿಕ್ರಾನ್ ರೂಪಾಂತರಿ ವೈರಸ್ ನಿಂದ ಕೋವಿಡ್…