ಚಿತ್ರಕಲಾ ಪರಿಷತ್ತಿನಲ್ಲಿ 6ದಿನಗಳ ಕಾಲ ಚಿತ್ರಕಲಾ ಪ್ರದರ್ಶನ…
ಬೆಂಗಳೂರು : ಫೋಟೋ ಕ್ಯಾಪ್ಯನ್: ಇಂದಿನಿಂದ 6 ದಿನಗಳ ಕಾಲ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ದೇಶದ ವಿವಿಧ ಭಾಗಗಳ ಕಲಾವಿದರ ವಿವಿಧ ವರ್ಣಚಿತ್ರಗಳು ಪ್ರದರ್ಶನಗೊಳ್ಳಲಿವೆ. ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕೆ ಎಸ್ ಅಪ್ಪಾಜಯ್ಯ ಸೋಲ್‌ಫುಲ್ ಸ್ಟ್ರೋಕ್ಸ್ ನ್ನು ಉದ್ಘಾಟಿಸಿದರು.…
ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಚಿರಂತನ ಟ್ರಸ್ಟ್‍ನಿಂದ ವಿಕಲಾಂಗ/ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ…
ಬೆಂಗಳೂರು, ವಿಶ್ವ ಅಂಗವಿಕಲ ದಿನಾಚರಣೆಯ ಅಂಗವಾಗಿ ಚಿರಂತನ ಟ್ರಸ್ಟ್ ವತಿಯಿಂದ ವಿಶೇಷ ಅಗತ್ಯಗಳಿರುವ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವ ಒಎನ್‍ಜಿಸಿ ಜೊತೆ ಜಂಟಿಯಾಗಿ ಸೇರಿ ಚಿರಂತನ ಟ್ರಸ್ಟ್ (ನೋಂ.)…
ಶಾಂತಿನಗರ ನಿವಾಸಿಗಳಿಂದ ರಸ್ತೆ ತಡೆ…
ಶಾಂತಿನಗರಕ್ಕೆ ರಸ್ತೆ ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯಗಳ ನೀಡಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಶಾಂತಿನಗರ(ರಾಗಿಗುಡ್ಡ) ನಿವಾಸಿಗಳು ದಿಢೀರ್ ರಸ್ತೆ ನಡೆಸಿ ಪ್ರತಿಭಟಿಸಿದರು.ಶಾಂತಿನಗರ ಶಿವಮೊಗ್ಗದ ಅಭಿವೃದ್ಧಿಯಲ್ಲಿರುವ ಒಂದು ಬಡಾವಣೆ. ಆದರೆ, ಇಲ್ಲಿ ಅನೇಕ ವರ್ಷಗಳಿಂದ ಒಂದು ಒಳ್ಳೆಯ ರಸ್ತೆ ಇಲ್ಲವಾಗಿದೆ. ಮೂಲ…
ಬಂಡಾರ ಹಳ್ಳಿಯಲ್ಲಿ ಎಂ ಎಸ್ ಐ ಎಲ್ ನೂತನ ಮಳಿಗೆ ಉದ್ಘಾಟನೆ…
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಬಂಡಾರಹಳ್ಳಿ ಗ್ರಾಮದಲ್ಲಿ ಎಂಎಸ್ಐಎಲ್ ಮಳಿಗೆಯನ್ನು ಉದ್ಘಾಟನೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಂಎಸ್ಐಎಲ್ ನಿರ್ದೇಶಕರಾದ ವೆಂಕಟೇಶ್ ನಾಯ್ಡು, ಮಾಲ್ತೇಶ್, ದೇವರಾಜ್ ಅರಸು ನಿಗಮ ನಿರ್ದೇಶಕರು ಜಂಗಲ್ ಲಾಡ್ಜಸ್ ನಿರ್ದೇಶಕರಾದ ರಾಜೇಶ್ ಕಾಮತ್, ಸಿಮ್ಸ್ ನಿರ್ದೇಶಕ ದಿವಾಕರ್ ಶೆಟ್ಟಿ,…
ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ನಡೆಸಲು ತೀರ್ಮಾನಿಸಿದ ಬಂದನ್ನು ಹಿಂಪಡೆಯಲಾಗಿದೆ…
7/12/21 ಕರ್ನಾಟಕ ಸಂಘ, ಮೈನ್ ಮಿಡ್ಲ್ ಶಾಲಾವರಣ, ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶ್ರೀಯುತ ಚನ್ನವೀರಪ್ಪ ಗಾಮನಗಟ್ಟಿ ರವರ ಅಧ್ಯಕ್ಷತೆಯ ದಿನಾಂಕ 03/12/21ರಂದು ಸಭೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ವಿವಿಧ ಬೇಡಿಕೆಯೊಂದಿಗೆ ಜಿಲ್ಲಾದ್ಯಂತ ಬೀದಿ ಬದಿಯ ವ್ಯಾಪಾರಿಗಳು…
ಕಾಂಗ್ರೆಸ್ ಮುಖಂಡ ಮಧುಬಂಗಾರಪ್ಪ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆ…
ಚರೋಡಿ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷರು ಹಾಗೂ ಚರೋಡಿ ಬಿಜೆಪಿಯ ಬೂತ್ ಸಮಿತಿ ಅಧ್ಯಕ್ಷರಾದ ಎನ್ ಹರೀಶ್ ರವರು ಇಂದು ಸನ್ಮಾನ್ಯ ಮಧು ಬಂಗಾರಪ್ಪನವರು ಬಿಜೆಪಿ ಪಕ್ಷವನ್ನು ತೊರೆದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾರರು ಪೂರ್ಣಬಹುಮತ…
ದೇವರು, ಋಷಿಗಳು, ಸಾಧುಸಂತರಿಂದ ದಲಿತರ ಉದ್ಧಾರವಾಗುವುದಿಲ್ಲ-
ವಿಶ್ರಾಂತ ಪ್ರಾಂಶುಪಾಲ ಪ್ರೊ.ರಾಚಪ್ಪ…
ಇಂದು ಶಿವಮೊಗ್ಗ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಜಿಲ್ಲಾ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯ ಸ್ಮರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ದಲಿತರು ಮೂಢನಂಬಿಕೆಗೆ ಬಲಿಯಾಗದೆ ಅಂಬೇಡ್ಕರ್ ಅವರು ಸಂವಿಧಾನದಿಂದ ಒದಗಿಸಿಕೊಟ್ಟ ಸವಲತ್ತುಗಳು ಪಡೆದು…
ವಿದ್ಯಾರ್ಥಿ ಒಕ್ಕೂಟದಿಂದ KSRTC ಬಸ್ ತಡೆದು ಪ್ರತಿಭಟನೆ…
ಶಿವಮೊಗ್ಗ-ಸಾಗರ ಮಾರ್ಗವಾಗಿ ಚಲಿಸುವ KSRTC (KA-17 F-1782) ಬಸ್ ಆನಂದಪುರ ಸಮೀಪದಲ್ಲಿ ವಿದ್ಯಾರ್ಥಿನಿ ಬಸ್ ಹತ್ತುವ ಮೊದಲೇ ಚಲಿಸಿದ ಕಾರಣ ವಿದ್ಯಾರ್ಥಿನಿಗೆ ಗಾಯಗೊಂಡ ಘಟನೆ ಇಂದು ನಡೆದಿದೆ. ಆದರೆ ಬಸ್ ಚಾಲಕ ಬಸ್ ನ್ನು ನಿಲ್ಲಿಸದೆ ಇರೋ ಕಾರಣ ವಿದ್ಯಾರ್ಥಿ ಒಕ್ಕೂಟದಿಂದ…
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ 65 ಪರಿನಿಬ್ಬಾಣ ಗೌರವ…
ಸಂವಿದಾನ ಶಿಲ್ಪಿ ಭಾರತ ರತ್ನ ಡಾ ಬಿ ಅರ್ ಅಂಬೇಡ್ಕರ ರವರ 65 ನೇ ಪರಿನಿಬ್ಬಾಣ ಗೌರವ ನಮನಗಳು ಕರ್ನಾಟಕ ದಲಿತ ವಿಮೋಚನಾ ಸಮಿತಿ ಅಣ್ಣಿಗೇರಿ ತಾಲೂಕು ಘಟಕ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ದಲಿತ ಮಹಾ ಒಕ್ಕೂಟ ಮತ್ತು…
ರೋಟರಿ ವಲಯ ಮಟ್ಟದ ಕ್ರಿಕೆಟ್ ಹಾಗೂ ಹೊರಾಂಗಣ ಕ್ರೀಡೆಗಳಿಗೆ ಚಾಲನೆ…
ಶಿವಮೊಗ್ಗ: ಕ್ರಿಕೆಟ್ ಸೇರಿದಂತೆ ವಿವಿಧ ಕ್ರೀಡಾಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಆತ್ಮಸ್ಥೆöÊರ್ಯ ವೃದ್ಧಿ ಜತೆಯಲ್ಲಿ ದೈಹಿಕ ಆರೋಗ್ಯವು ಉತ್ತಮವಾಗುತ್ತದೆ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಎಚ್.ಎಲ್.ರವಿ ಅಭಿಪ್ರಾಯಪಟ್ಟರು.ಶಿವಮೊಗ್ಗ ನಗರದದ ಜೆಎನ್‌ಎನ್ ಕ್ರೀಡಾಂಗಣದಲ್ಲಿ ರೋಟರಿ ವಲಯ 10,11ರ ಕ್ರಿಕೆಟ್, ವಾಲಿಬಾಲ್, ಟಗ್ ಆಫ್ ವಾರ್,…