ಬಾಲಗೌರವ ಮತ್ತು ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ಕೊಡಮಾಡುವ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.ಕ್ರೀಡಾ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ, ಬಹುಮುಖ ಪ್ರತಿಭೆ, ಸ್ವರಚಿತ ಕವನ ಸಂಕಲನ, ಕಥಾ…
ಎಸ್‍ಸಿ/ಎಸ್‍ಟಿ ಸಮುದಾಯಗಳ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚನೆ…
ದೌರ್ಜನ್ಯ ಪ್ರಕರಣಗಳಡಿ ನೊಂದ ಸಂತ್ರಸ್ತರಿಗೆ ಪರಿಹಾರಧನ ಮಂಜೂರಾತಿ ಸೇರಿದಂತೆ ಎಸ್‍ಸಿ/ಎಸ್‍ಟಿ ಸಮುದಾಯಗಳ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ತಮ್ಮ ಹಂತದಲ್ಲಿ ಆಗದಿದ್ದಲ್ಲಿ ನನ್ನ ಗಮನಕ್ಕೆ ತರಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು…
ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಪ್ರಶಿಕ್ಷಣ ವರ್ಗ 2022…
ತೀರ್ಥಹಳ್ಳಿಯ ವಿದ್ಯಾಧಿರಾಜ ಸಭಾಂಗಣದಲ್ಲಿ ಇಂದು ಬೆಳಗ್ಗೆ ಜಿಲ್ಲಾ ಪ್ರಶಿಕ್ಷಣ ವರ್ಗ 2022 ದ ಉದ್ಘಾಟನೆಯನ್ನು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಂ ಬಿ ಭಾನುಪ್ರಕಾಶ್ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಜಿಲ್ಲಾ…
ಮೂರನೇ ದಿನವೂ ಅದ್ದೂರಿಯಾಗಿ ನಡೆಯುತ್ತಿರುವ ಕೋಟೆ ಶ್ರೀ ಮಾರಿಕಾಂಬ ಜಾತ್ರೆ…
ಶಿವಮೊಗ್ಗ: ನಗರದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದ ಮೂರನೇ ದಿನವಾದ ಇಂದು ಸಹ ಹೆಚ್ಚಿನ ಸಂಖ್ಯೆಯ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ.ನಿನ್ನೆ ಗದ್ದುಗೆ ಪ್ರವೇಶ ಪಡೆದ ಮಾರಿಕಾಂಬ ದೇವಿಯನ್ನು ಇಡೀ ದಿನ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಪುನೀತರಾಗಿದ್ದರು.…
ಮಕ್ಕಳು ಶಾಲೆಗಳಲ್ಲಿ ಮನೆಗಳಲ್ಲಿ ಕೈತೋಟವನ್ನು ನಿರ್ಮಿಸಬೇಕು-ಸ್ಪರ್ಶ ಸುಪ್ರಿಯಾ…
ಶಿವಮೊಗ್ಗ: ಮಕ್ಕಳು ಶಾಲೆಗಳಲ್ಲಿ, ಮನೆಗಳಲ್ಲಿ ಕೈತೋಟವನ್ನು ನಿರ್ಮಿಸಬೇಕು ಎಂದು ಸ್ಪರ್ಶ ಸಂಸ್ಥೆ ಸಂಯೋಜಕಿ ಸಿಸ್ಟರ್ ಸುಪ್ರಿಯಾ ಹೇಳಿದರು.ಅವರು ಪಿಳ್ಳಂಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಪರ್ಶ ಯೋಜನೆ ಮತ್ತು ಮಕ್ಕಳ ಸಹಾಯವಾಣಿ ಸಹಯೋಗದಲ್ಲಿ ಭದ್ರಾವತಿಯ ಧರ್ಮಪ್ರಾಂತ್ಯದ ಅನುಗ್ರಹ ಸೋಷಿಯಲ್ ವೆಲ್ಫೇರ್ ಸೊಸೈಟಿ ಆಯೋಜಿಸಿದ್ದ ಕ್ಯಾನ್ಸರ್…
ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ವಿಚಾರಣೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆ…
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ ಎಂದು ತಿಳಿದು ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು.…
ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ-ಮಂಜುನಾಥ್ ಕದಂ…
ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಮೂಡಿಸಲು ಹಾಗೂ ಸೇವಾ ಮನೋಭಾವನೆ ಬೆಳೆಸಲು ಎನ್‌ಎಸ್‌ಎಸ್ ಸಹಕಾರಿ ಆಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸಕೊಪ್ಪ ಗ್ರಾಮದಲ್ಲಿ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು…
ರಾಷ್ಟ್ರೀಯ ಶಿಕ್ಷಣ ಸಮಿತಿ ಚುನಾವಣೆ ಫಲಿತಾಂಶ ಪ್ರಕಟ…
ಶಿವಮೊಗ್ಗ : ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ 2022-27 ನೇ ಸಾಲಿನ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯಲ್ಲಿ ಹದಿನೈದು ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಎಂ.ಎಸ್. ಅನಂತದತ್ತ, ಡಿ.ಎಸ್.ಅರುಣ್, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಸ್.ಎನ್.ನಾಗರಾಜ, ಸಿ.ಆರ್.ನಾಗರಾಜ, ಡಾ.ಪಿ.ನಾರಾಯಣ್, ಜಿ.ಎಸ್.ನಾರಾಯಣರಾವ್, ಎನ್.ಟಿ.ನಾರಾಯಣರಾವ್, ಎಸ್.ಮಾಧುರಾವ್, ಪಿ.ಮೈಲಾರಪ್ಪ,…
ಬಿಜೆಪಿ ಸಾಗರ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ರಕ್ತದಾನ ಕಾರ್ಯಕ್ರಮ…
ಬಿಜೆಪಿ ಸಾಗರ ಗ್ರಾಮಾಂತರ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ರೋಟರಿ ರೆಡ್ ಕ್ರಾಸ್ ರಕ್ತ ನಿಧಿ ಸಾರ್ವಜನಿಕ ಆಸ್ಪತ್ರೆ ಅವರಣದಲ್ಲಿ ಇಂದು ರಕ್ತದಾನ ಕಾರ್ಯಕ್ರಮ ಮತ್ತು ಸಾಧಕಿಯರಿಗೆ ಸನ್ಮಾನ ಹಾಗೂ ಭಾರತ ಮಾತೆಯನ್ನು ದಾಸ್ಯದಿಂದ ಮುಕ್ತಗೊಳಿಸಲು ತಮ್ಮ ಜೀವನವನ್ನೇ…
ಕೋಟೆ ಮಾರಿಕಾಂಬ ಜಾತ್ರೆ ಪ್ರಯುಕ್ತ ಹೆಚ್. ಸಿ. ಯೋಗೇಶ್ ರವರಿಂದ ಭಕ್ತಾದಿಗಳಿಗೆ ಮಜ್ಜಿಗೆ ವಿತರಣೆ…
ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರೆಯ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೇಶ್ ರವರು ಉಚಿತವಾಗಿ ಮಜ್ಜಿಗೆ ವ್ಯವಸ್ಥೆಯನ್ನು ಮಾಡಿಸಿದರು.…