ಶಿವಮೊಗ್ಗದ ಜನರ ಪ್ರೀತಿ ವಿಶ್ವಾಸಕ್ಕೆ ಸದಾ ಚಿರಋಣಿ-ಎಂ. ಶ್ರೀಕಾಂತ್…

ಶಿವಮೊಗ್ಗ: ಜನರ ಪ್ರೀತಿ ವಿಶ್ವಾಸ, ಅಭಿಮಾನಕ್ಕೆ ನಾನು ಎಂದೆಂದೂ ಚಿರಋಣಿ ಎಂದು ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್ ಹೇಳಿದರು. ಅವರು ಇಂದು ಬೆಳಿಗ್ಗೆ ಆಟೋ ಕಾಂಪ್ಲೆಕ್ಸ್ ಚೈತ್ರಶ್ವೇತ ಬಿಲ್ಡಿಂಗ್ ನಲ್ಲಿ ಸ್ನೇಹಮಹಿ ಸಂಘ ಮತ್ತು ಆಟೋ ಕಾಂಪ್ಲೆಕ್ಸ್ ಅಸೋಸಿಯೇಷನ್ ಮತ್ತು ಶ್ರೀಕಾಂತ್…

ಶಿವಮೊಗ್ಗ ಪೀಸ್ ಆರ್ಗನೈಸೇಶನ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಶಾಂತಿ ಭಂಗಗೊಳಿಸುವ ದ್ವೇಷದ ಜ್ವಾಲೆ ಹೊತ್ತಿಸುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಪ್ರದರ್ಶನಗೊಳ್ಳದಂತೆ ತಡೆಯಬೇಕು ಎಂದು ಶಿವಮೊಗ್ಗ ಪೀಸ್ ಆರ್ಗನೈಸೇಷನ್ ಇಂದು ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ದಿ ಕಾಶ್ಮೀರ್ ಫೈಲ್’ ಚಲನಚಿತ್ರ ವೀಕ್ಷಿಸಿದ ನಂತರ ಜನಸಾಮಾನ್ಯ…

ಎಪ್ರಿಲ್ ೧ ರಿಂದ ವಿದ್ಯಾರ್ಥಿಗಳಿಗೆ ವಿಶೇಷ ಬೇಸಿಗೆ ಶಿಬಿರ…

ಶಿವಮೊಗ್ಗ: ಉತ್ತಿಷ್ಠ ಭಾರತ ಮಲೆನಾಡು ಮತ್ತು ಸಿಹಿಮೊಗ್ಗೆ ಕ್ರಿಕೆಟ್ ಅಕಾಡೆಮಿ ಇವರ ಸಂಯುಕ್ತಾಶ್ರಯದಲ್ಲಿ ಗೋಪಾಳದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಚಂದನ ಪಾರ್ಕ್ ಹತ್ತಿರ ಏಪ್ರಿಲ್ ೧ರಿಂದ ೩೦ರವರೆಗೆ ಬೆಳಿಗ್ಗೆ ೬ರಿಂದ ಸಂಜೆ ೬.೩೦ರವರೆಗೆ ಮತ್ತು ಫ್ಲೆಡ್ ಲೈಟ್‌ನಲ್ಲಿ ಸಂಜೆ ೬ರಿಂದ ೮.೩೦ರವರೆಗೆ…

ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ಲಕ್ಷಾಂತರ ಜನ ರೈತರ ಬದುಕಿಗೆ ಬೆನ್ನೆಲುಬು ಆಗಿರುವ ಅಡಿಕೆ ಬಳಕೆಯಿಂದ ಆರೋಗ್ಯಕ್ಕೆ ಹಾನಿಕರವಿಲ್ಲ, ಬದಲಿಗೆ ಅನೇಕ ಬಗೆಯಲ್ಲಿ ಲಾಭಕರ ವಿದೆ ಎಂಬ ಬಗ್ಗೆ, ಸಂಶೋಧನೆಗಳು ನಡೆಯುತ್ತಿವೆ, ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ…

ಕರ್ತವ್ಯದಲ್ಲಿ ವೃತ್ತಿ ನೈಪುಣ್ಯತೆಯನ್ನು ಅಳವಡಿಸಿಕೊಳ್ಳಿ- ಪ್ರಭಾಕರ್…

ಶಿವಮೊಗ್ಗದ ಮುಪ್ಪಾನೆ ವನ್ಯಜೀವಿ ಆಭಯಾರಣ್ಯದ ಅತಿಥಿಗೃಹದಲ್ಲಿ, ಕರ್ನಾಟಕ ರಾಜ್ಯ ಪತ್ರಾಂಕಿತ ಫಾರ್ಮಸಿ ಅಧಿಕಾರಿ ಮಿತ್ರವೃಂದದಿಂದ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘಕ್ಕೆ ಚುನಾಯಿತರಾದ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಶ್ರೀ ಪ್ರಭಾಕರ್ ಅವರು…

“ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗb ಬದಲಾವಣೆ ಮತ್ತು ನಿಲುಗಡೆ ವಿವರ…

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ದಿ: 22/03/2022 ರಿಂದ ದಿ: 26/03/2022 ರವರೆಗೆ ಜರುಗಲಿದ್ದು, ಈ ಸಂದರ್ಭದಲ್ಲಿ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ…

ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ: ವಿಶ್ವೇಶ್ರರ ಹೆಗಡೆ ಕಾಗೇರಿ…

ಬೆಂಗಳೂರು ಮಾರ್ಚ್‌ 21: ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷರಾದ…

ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾರ್ಯಾಗಾರ
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ತಡೆಗೆ ಎಲ್ಲರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡದಂತೆ ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಗರ್ಭಧಾರಣ ಪೂರ್ವ ಮತ್ತು ಪ್ರಸವಪೂರ್ವ ಪತ್ತೆತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಆರೋಗ್ಯ…