ಆರ್. ಶೇಜೇಶ್ವರ ಅವರಿಗೆ ಡಾಕ್ಟರೇಟ್…

ಆರ್.ಶೇಜೇಶ್ವರ.,ಸಹಾಯಕ ನಿರ್ದೇಶಕರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ.,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಉಪನಿರ್ದೇಶಕರು(ಪ್ರಭಾರ) ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ.,ಧಾರವಾಡ. ಇವರು ಚಿತ್ರದುರ್ಗ ಜಿಲ್ಲೆ,ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಶ್ರೀ ರುದ್ರಪ್ಪ., ಶ್ರೀಮತಿ ಓಂಕಾರಮ್ಮ ಇವರ ಮಗನಾಗಿದ್ದು., ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ…

ಕರ್ನಾಟಕ ಸಂಘದ 91 ನೇ ವಾರ್ಷಿಕೋತ್ಸವದ ಪ್ರಯುಕ್ತ ಛಾಯಾಚಿತ್ರ ಪ್ರದರ್ಶನ…

ಕರ್ನಾಟಕ ಸಂಘದ 91ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಛಾಯಾಗ್ರಾಹಕರಾದ ಆಯನೂರು ಗಿರಿ ಮತ್ತು ಅಡ್ವೋಕೇಟ್ ಶಿವಕುಮಾರ್ ಅವರು ತೆಗೆದು ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಈ ಪ್ರದರ್ಶನದ ಉದ್ಘಾಟನೆಯನ್ನು ಸಾಹಿತಿ ಡಾ. ಜಯಪ್ರಕಾಶ ಮಾವಿನಕುಳಿ ಅವರು ಉದ್ಘಾಟಿಸಿ, ಛಾಯಾಗ್ರಾಹಕರು ತಾಳ್ಮೆಯಿಂದ ತೆಗೆದ…

ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯು ಭಗವಂತನಿಗೆ ಸಮರ್ಪಿಸುವ ಪೂಜೆ-ಮರುಳಸಿದ್ಧ ಸ್ವಾಮೀಜಿ…

ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯು ಭಗವಂತನಿಗೆ ಸಮರ್ಪಿಸುವ ಪೂಜೆಯಾಗಿದೆ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಅಭಿಪ್ರಾಯಪಟ್ಟರು. ಶಿವಮೊಗ್ಗ ರಾಜೇಂದ್ರ ನಗರದಲ್ಲಿರುವ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಚಿಂತನ ಕಾರ್ತಿಕ 2021ರ ಕಾರ್ಯಕ್ರಮದಲ್ಲಿ ಮಾತನಾಡಿ, ಸೇವೆಯಲ್ಲಿ ಅಹಂಕಾರ…

ಸಂಸತ್‌, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಸಂವಿಧಾನದ ತಿದ್ದುಪಡಿ ಬೇಕು-ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ…

ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಮಾತನಾಡಿ, `ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳ ಪ್ರತಿನಿಧಿಸುವಂತಹ ಅವಕಾಶ ನೀಡಲು ಸಂವಿಧಾನದಲ್ಲಿ ತಿದ್ದುಪಡಿ ತರಬೇಕು’ ಎಂದರು. ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ…

ಶಿವಮೊಗ್ಗ ಮೆಟ್ರೋ ಆಸ್ಪತ್ರೆ ಯಲ್ಲಿ ವಿಶ್ವ ಮಧುಮೇಹ ದಿನಾಚರಣೆ…

ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆಲಿ ಒಂದಾದ ಮೆಟ್ರೋ ಆಸ್ಪತ್ರೆಯಲ್ಲಿ ಇಂದು ವಿಶ್ವ ಮಧುಮೇಹ ದಿನಾಚರಣೆ ನಡೆಯಿತು. ಈ ವರ್ಷದ ವಿಶೇಷ ಮಧುಮೇಹ ದಿನಾಚರಣೆ ಮಧುಮೇಹ ಕಾಯಿಲೆಗೆ ಇನ್ಸುಲಿನ್ ಕಂಡುಹಿಡಿದು ನೂರು ವರ್ಷ 100 ವರ್ಷ ಪೂರ್ಣಗೊಂಡಿದೆ.ಆದ್ದರಿಂದ ಇಂದು ಮೆಟ್ರೋ ಆಸ್ಪತ್ರೆಯಲ್ಲಿ ಡಾ. ಪೃಥ್ವಿ…

ಶಿವಮೊಗ್ಗದ ಚೋರ್ ಬಜಾರ್ ಬಂದ್…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆಯಾಗಿದ್ದು ಬಜಾರ್ ಬಂದ್ ಮಾಡಲಾಗಿದೆ.ವ್ಯಾಪಾರಸ್ಥರ ನಡುವೆ ಗಲಾಟೆ ಆಗಿದ್ದು ಗಲಾಟೆಗೆ ಕಾರಣ ಬರಬೇಕಾಗಿದೆ. ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದೆಂದು ಚೋರ್ ಬಜಾರ್ ಬಂದು ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.…

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 15 ಅಭ್ಯರ್ಥಿಗಳು ಗೆಲ್ಲಲಿದ್ದಾರೆ-ಬಿ.ಎಸ್.ಯಡಿಯೂರಪ್ಪ…

ಶಿವಮೊಗ್ಗ ನ್ಯೂಸ್… ಪರಿಷತ್ ಚುನಾವಣೆಯ 25 ಕ್ಷೇತ್ರಗಳಲ್ಲಿ 20 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದು, 15 ಅಭ್ಯರ್ಥಿಗಳು ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ಅಭ್ಯರ್ಥಿ ಡಿ.ಎಸ್. ಅರುಣ್…

ವಿಧಾನ ಪರಿಷತ್ ಚುನಾವಣೆಯಲ್ಲಿ ಆರ್ ಪ್ರಸನ್ನ ಕುಮಾರ್ ಗೆಲವು ಖಚಿತ-ಹೆಚ್.ಎಸ್.ಸುಂದರೇಶ…

ಶಿವಮೊಗ್ಗ ನ್ಯೂಸ್… ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯಗಳೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ…

ಪೌಷ್ಟಿಕಾಂಶ ಯುಕ್ತ ಆಹಾರ ಉತ್ಪಾದನೆ ತುಂಬಾ ಅಗತ್ಯವಾದದ್ದು-ಡಾ.ಸಿ.ಅರ್. ಅಗರ್ವಾಲ್…

ಶಿವಮೊಗ್ಗ ನ್ಯೂಸ್… ಪೋಷ್ಟಿಕಾಂಶ ಯುಕ್ತ ಆಹಾರ ಉತ್ಪಾದನೆ ಇಂದು ತುಂಬಾ ಅಗತ್ಯವಾಗಿದ್ದು, ಇದನ್ನು ಕೃಷಿ ಪದವೀಧರರು ಸವಾಲಾಗಿ ಸ್ವೀಕರಿಸಿ ಹೆಚ್ಚಿನ ಪೌಷ್ಟಿಕಾಂಶ ಇರುವ ಆಹಾರ ಬೆಳೆಗಳನ್ನು ಬೆಳೆಯುವ ಕಡೆ ಗಮನ ನೀಡುವಂತೆ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಉಪಮಹಾ ನಿರ್ದೇಶಕ…

ಶ್ರೀ ಪ್ರಸನ್ನನಾಥ ಸ್ವಾಮೀಜಿ ರವರ ಆಶೀರ್ವಾದ ಪಡೆದ ಡಿ. ಮಂಜುನಾಥ್…

ಶಿವಮೊಗ್ಗ ನ್ಯೂಸ್… ಇಂದು ಬೆಳಿಗ್ಗೆ ಶಿವಮೊಗ್ಗ ದ ಶ್ರೀ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದ ಕಸಾಪ ನೂತನ ಅಧ್ಯಕ್ಷರಾದ ಡಿ. ಮಂಜುನಾಥ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ…