ಇಂದಿನ ಮಕ್ಕಳೇ ನಾಳೆಯ ಉತ್ತಮ ಪ್ರಜೆಗಳು-ಮಂಜುನಾಥ್ ರಾವ್ ಕದಂ…
ಶಿವಮೊಗ್ಗ ನ್ಯೂಸ್… ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗೆ ಅವಕಾಶಗಳನ್ನು ಕಲ್ಪಿಸಿಕೊಡಿ ಇಂದಿನ ಮಕ್ಕಳೇ ನಾಳೆಯ ಉತ್ತಮ ಪ್ರಜೆಗಳು ಮಂಜುನಾಥ್ ರಾವ್ ಕದಂ ಹೇಳಿದರು. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗೆ ಅವಕಾಶಗಳನ್ನು ಕಲ್ಪಿಸಿಕೊಡಬೇಕು, ಇಂದಿನ ಮಕ್ಕಳೇ ನಾಳೆಯ ಉತ್ತಮ ಪ್ರಜೆಗಳು ಮಕ್ಕಳ ಹಕ್ಕು ಮತ್ತು ಶಿಕ್ಷಣದ…
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರೈತ ಮೋರ್ಚಾ ಸಭೆ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ರೈತ ಮೋರ್ಚಾ ವತಿಯಿಂದ ಶಿವಮೊಗ್ಗ ಮತ್ತು ಚಿಕ್ಕಮಗಳೂರು ರೈತ ಮೋರ್ಚಾ ಪದಾಧಿಕಾರಿಗಳ ಸಭೆಯನ್ನು ರಾಜ್ಯ ರೈತ ಮೋರ್ಚಾ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯರು ಆದ ಈರಣ್ಣ ಕಡಾಡಿ ಅವರು ಉದ್ಘಾಟಿಸಿ ಮಾತಾಡಿದರು.…
ಎಲೈಟ್ ಸ್ಟಾರ್ ಇವೆಂಟ್ಸ್ ವತಿಯಿಂದ ಫ್ಯಾಶನ್ ಶೋ ಗ್ರಾಂಡ್ ಫಿನಾಲ…
ಶಿವಮೊಗ್ಗ ನ್ಯೂಸ್… ಬೆಂಗಳೂರಿನಲ್ಲಿ ಸಾಕಷ್ಟು ಫ್ಯಾಷನ್ ಈವೆಂಟ್ಸ್‌ಗಳಿಂದ ಪ್ರಸಿದ್ದಿ ಪಡೆದಿರುವ ಎಲೈಟ್ ಸ್ಟಾರ್ ಈವೆಂಟ್ಸ್ ವತಿಯಿಂದ ಮೊಟ್ಟ ಮೊದಲ ಬಾರಿಗೆ ಡಿ.೧೬ರಂದು ಶಿವಮೊಗ್ಗದಲ್ಲಿ ಅದ್ದೂರಿ ಫ್ಯಾಷನ್ ಶೋನ ಗ್ರಾಂಡ್ ಫಿನಾಲೆ ಹಮ್ಮಿಕೊಳ್ಳಲಾಗಿದೆ. ಮಾಡಲಿಂಗ್ ಕ್ಷೇತ್ರದಲ್ಲಿ ಉದಯೋನ್ಮುಖ ಮಾಡೆಲ್‌ಗಳಿಗೆ ವೇದಿಕೆ ಒದಗಿಸುತ್ತಿರುವ ಎಲೈಟ್…
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸ್ಥಾನದ ಚುನಾವಣೆ;ಜಾತಿ ಮತ್ತು ರಾಜಕಾರಣ ಮೀರಿ ಬಹುಮತದಿಂದ ಗೆಲ್ಲಲಿದ್ದೇನೆ – ಶಿ.ಜು.ಪಾಶ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧಿಸಿದ್ದು, ಈಗಾಗಲೇ ಬಹುತೇಕ ಮತದಾರರನ್ನು ಮುಖತಃ ಭೇಟಿಮಾಡಿ ಮತಯಾಚಿಸಿದ್ದೇನೆ. ಈ ಚುನಾವಣೆಯಲ್ಲಿ ಜಾತಿ ಮತ್ತು ರಾಜಕಾರಣ ಮೀರಿ ಬಹುಮತದಿಂದ ಗೆಲ್ಲಲಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕನ್ನಡ…
ಮೆಕ್ಕೆಜೋಳಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ-ಹೆಚ್.ಆರ್.ಬಸವರಾಜಪ್ಪ…
ಶಿವಮೊಗ್ಗ ನ್ಯೂಸ್… ರಾಜ್ಯ ಸರ್ಕಾರ ಭತ್ತ ಮತ್ತು ಮೆಕ್ಕೆಜೋಳಕ್ಕೆ ವೈಜ್ಞಾನಿಕ ಬೆಲೆ ನಿಗಧಿ ಪಡಿಸಿ ಖರೀದಿ ಕೇಂದ್ರ ಆರಂಭಿಸಬೇಕು ಹಾಗೂ ಮಳೆ ಹಾನಿ ಪರಿಹಾರ ಈ ಕೂಡಲೇ ನೀಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ…
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸಿ-ಡಿ. ಮಂಜುನಾಥ್…
ಶಿವಮೊಗ್ಗ ನ್ಯೂಸ್… ನವೆಂಬರ್ 21ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನನ್ನನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಅಭ್ಯರ್ಥಿ ಡಿ. ಮಂಜುನಾಥ್ ಮನವಿ ಮಾಡಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಗೆ ಜಿಲ್ಲಾಧ್ಯಕ್ಷನಾಗಿ…
ಹಲ್ಲೆಗೀಡಾದ ಪೌರ ಕಾರ್ಮಿಕರ ಆರೋಗ್ಯ ವಿಚಾರಿಸಿದ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ 25 ನೇ ವಾರ್ಡ್ ನಲ್ಲಿ ಪೌರ ಕಾರ್ಮಿಕನ ಮೇಲೆ ಸ್ಥಳೀಯ ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಪೌರ ಕಾರ್ಮಿಕ ದೇವರಾಜ್ ಗಂಭೀರ ಗಾಯಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಪಾಲಿಕೆ ವಿಪಕ್ಷ ನಾಯಕಿ…
ಪ್ರೊಫೆಸರ್ ಬಿ ಕೃಷ್ಣಪ್ಪ ಹೆಸರಿನಲ್ಲಿದ್ದ ರಾಜ್ಯದ ನಾಲ್ಕು ದಲಿತ ಸಂಘರ್ಷ ಸಮಿತಿಗಳು ಒಂದಾಗಿದೆ-ಗುರುಮೂರ್ತಿ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಪ್ರೊಫೆಸರ್ ಬಿ. ಕೃಷ್ಣಪ್ಪ ಹೆಸರಿನಲ್ಲಿದ್ದ ರಾಜ್ಯದ ನಾಲ್ಕು ದಲಿತ ಸಂಘರ್ಷ ಸಮಿತಿಗಳು ಈಗ ವಿಲೀನವಾಗಿದ್ದು, ಎಲ್ಲರೂ ಒಟ್ಟಾಗಿದ್ದು ಸಂಘಟನೆಯನ್ನು ರಾಜ್ಯಾದ್ಯಂತ ಮತ್ತಷ್ಟು ವಿಸ್ತಾರಗೊಳಿಸುತ್ತೇವೆ ಎಂದು ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ ಬಣ) ಮುಖಂಡರು ಇಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ…
ಸಂಯುಕ್ತ ಜನತಾದಳ ಶಶಿಕುಮಾರ್ ರವರಿಂದ ಏಕಾಂಗಿ ಪ್ರತಿಭಟನೆ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಮತದಾರರ ಪಟ್ಟಿ ಪರಿಷ್ಕರಣೆ ಆಗದೇ ಚುನಾವಣಾ ದಿನಾಂಕವನ್ನು ಘೋಷಿಸುವುದು ಸರಿಯಲ್ಲ ಎಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಚುನಾವಣಾ…
ಕುಪ್ಪಳಿಯಲ್ಲಿ ಜಾಗೃತಿ ಟ್ರಸ್ಟ್ ವತಿಯಿಂದ ಕುವೆಂಪು ಕನ್ನಡದ ಕಂಪು ಕಾರ್ಯಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಚಾಲನೆ…
ಕುಪ್ಪಳ್ಳಿ ನ್ಯೂಸ್… ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ ಜಾಗೃತಿ ಟ್ರಸ್ಟ್ ವತಿಯಿಂದ ಕುವೆಂಪು ಕನ್ನಡದ ಕಂಪು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಗೃಹ ಸಚಿವರು ಕುವೆಂಪು ಹೆಸರಿನಲ್ಲಿ ಜಾಗೃತಿ ಟ್ರಸ್ಟ್ ಮತ್ತು…