ತ್ರಿಪುರ ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಮೇಲೆ ದೌರ್ಜನ್ಯ ಖಂಡಿಸಿ ಸುನಿ ಜಮಾಯತ್ ಉಲ್ ಉಲೇಮಾ ವತಿಯಿಂದ ಪ್ರತಿಭಟನೆ…
ಶಿವಮೊಗ್ಗ ನ್ಯೂಸ್… ತ್ರಿಪುರಾ ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಸುನ್ನಿ ಜಮಾಯತ್ ವುಲ್ ಉಲೇಮಾ ಕಮಿಟಿ ವತಿಯಿಂದ ಇಂದು ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಯಿತು.ತ್ರಿಪುರಾದ ಅಗರ್ತಲಾ ಪ್ರದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿರುವುದು ಖಂಡನೀಯ. ಮನುಷ್ಯ ಕ್ರೂರನಾಗುತ್ತಿದ್ದಾನೆ…
ಅಮೃತ್ ನೋನಿ ಸಂಸ್ಥೆಗೆ ಪ್ರತಿಷ್ಠಿತ ಪ್ಲಾಂಟ್ ಜಿನೋಮ ಸೇವಿಯರ್ ಪ್ರಶಸ್ತಿ…
ಶಿವಮೊಗ್ಗ ನ್ಯೂಸ್… ಪ್ರತಿಷ್ಠಿತ ಪ್ಲಾಂಟ್ ಜೀನೋಮ್ ಸೇವಿಯರ್ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರವು ಅಮೃತ್ ನೋನಿ ಖ್ಯಾತಿಯ ವ್ಯಾಲ್ಯೂ ಪ್ರಾಡಕ್ಕೆ ಪ್ರವೇಟ್ ಲಿಮಿಟೆಡ್ಗೆ ನೀಡಿದೆ ಎಂದು ಲಿಮಿಟೆಡ್ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ಶ್ರೀನಿವಾಸ್ ಮೂರ್ತಿ ತಿಳಿಸಿದರು.ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಶಿಷ್ಟ…
ದತ್ತಪೀಠ ಮಾಲಾಧಾರಿಗಳ ಮೇಲೆ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಶಿವಮೊಗ್ಗ ನ್ಯೂಸ್… ನವಂಬರ್ ೧೪ ರಂದು ಸುಮಾರು ೫೦ ಜನ ಮಾಲಾಧಾರಿಗಳು ಒಂದು ಬಸ್ಸಿನಲ್ಲಿ ಕೋಲಾರದಿಂದ ದತ್ತಪೀಠಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಅನ್ಯಕೋಮಿನ ಪುಂಡರು ಬಸ್ಸಿನ ಮೇಲೆ ದಾಳಿ ನಡೆಸಿ ಕೆಲವೊಂದು ಮಾಲಾಧಾರಿಗಳ ಮೇಲೆ ಹಲ್ಲೆಯನ್ನು ನಡೆಸಿರುವುದನ್ನು ವಿಶ್ವಹಿಂದೂ ಪರಿಷತ್-ಬಜರಂಗದಳ ತೀವ್ರವಾಗಿ ಖಂಡಿಸಿದೆ.ಕೆಲವು…
ಜಿಲ್ಲಾ ಬಿಜೆಪಿ ವತಿಯಿಂದ ನವಂಬರ್ 18 ರಂದು ಜನ ಸ್ವರಾಜ್ ಸಮಾವೇಶ…
ಶಿವಮೊಗ್ಗ ನ್ಯೂಸ್… ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿವತಿಯಿಂದ ನ.18 ರಂದು ಮಧ್ಯಾಹ್ನ 3.30ಕ್ಕೆ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನಸ್ವರಾಜ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದ…
ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ವತಿಯಿಂದ ಸದಸ್ಯತ್ವ ಕಾರ್ಡ್ ವಿತರಣೆ…
ಶಿವಮೊಗ್ಗ ನ್ಯೂಸ್… ಕರ್ನಾಟಕ ಸ್ಟೇಟ್ ಟೈಲರ್ಸ ಅಸೋಸಿಯೇಷನ್ ವತಿಯಿಂದ ನಿನ್ನೆ ಛೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಟೈಲರ್ಸ ಸಂಘಟನಾ ಹಾಗೂ ಸದಸ್ಯತ್ವ ಕಾರ್ಡ್ ವಿತರಣೆ ಸಮಾರಂಭ ನೆಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದ ಕೆ.ಎಸ್.ಟಿ.ಎ. ನಿಕಟಪೂರ್ವ ರಾಜ್ಯಾಧ್ಯಕ್ಷ ಕೆ.ಎಸ್. ಆನಂದ್, ಟೈಲರ್ಸ್ಗಳು…
ಸೆಕ್ಯೂರ್ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ ನಗರದ ಸೆಕ್ಯೂರ್ ಆಸ್ಪತ್ರೆಯಲ್ಲಿ ನೆನ್ನೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳು ಸೇರಿದಂತೆ ಪೊಷಕರಿಗೆ ವಿವಿಧ ಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 1 ರಿಂದ 6 ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ 7 ರಿಂದ 12…
ಶಿವಮೊಗ್ಗದ ಶ್ರೀ ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ಸಂಪನ್ನ…
ಶಿವಮೊಗ್ಗ ನ್ಯೂಸ್… ಶಿವಮೊಗ್ಗ: ನಗರದ ಕನಕ ನಗರ ಬಡಾವಣೆಯಲ್ಲಿ ಶ್ರೀ ಬೀರಲಿಂಗೇಶ್ವರ ದೇವಾಲಯ ಸಮಿತಿ ವತಿಯಿಂದ ನಿರ್ಮಾಣಗೊಂಡಿರುವ ನೂತನ ಶ್ರೀ ಬೀರಲಿಂಗೇಶ್ವರ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಇಂದು ಅದ್ದೂರಿಯಿಂದ ನಡೆದು, ಧರ್ಮಸಭೆಯ ನಂತರ ಕಾರ್ಯಕ್ರಮ ಸಂಪನ್ನಗೊಂಡಿತು. ಬೆಳಿಗ್ಗೆ 6.30ರಿಂದ ಧಾರ್ಮಿಕ ಕಾರ್ಯಕ್ರಮಗಳು…
ಶಿವಮೊಗ್ಗ ಜಿಲ್ಲಾ ಪೊಲೀಸರಿಂದ ಅಂತರಜಿಲ್ಲಾ ಆರೋಪಿಗಳ ಬಂಧನ…
ದಿನಾಂಕಃ-13-02-2017ರಂದು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಗುನ್ನೆ ಸಂಖ್ಯೆ 45/2017 ಕಲಂ 457, 380 ಐಪಿಸಿ ಪ್ರಕರಣದ ಆರೋಪಿ ಇಮ್ರಾನ್ ಖಾನ್ @ ಇಮ್ರಾನ್, 36 ವರ್ಷ ವಾಸ ಟಿಪ್ಪುನಗರ ಶಿವಮೊಗ್ಗ ಇವನು ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿರುತ್ತಾನೆ.…
ಅನೈತಿಕ ಚಟುವಟಿಕೆಗೆ ಕಡಿವಾಣ ಹಾಕಲು ಪಾಳು ಬಿದ್ದ ಜಾಗದಲ್ಲಿ ವ್ಯಾಪಾರ ಮಾಡಲು ಅವಕಾಶ ಕೊಡಿ…
14/11/21 ಶಿವಮೊಗ್ಗ ನಗರದ ಗೋಪಾಳ ಗೌಡ ಬಡಾವಣೆಯ ಆಲ್ಕೋಳ ಸರ್ಕಲ್ ನಲ್ಲಿ ಹಲವು ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದು, ದಿನಾಂಕ 25/10/21 ರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ಎಂದು ಒಕ್ಕಲೇಬ್ಬಿಸುತ್ತಿರುವರು ಹಾಗೆ ನಗರದ ಎಲ್ಲೆಡೆ ನಾನ್ ವೆಂಡಿಂಗ್ ಝೂನ್ ಎಂದು…
ರೋಟರಿ ಸಂಸ್ಥೆ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ…
ತೀರ್ಥಹಳ್ಳಿ ನ್ಯೂಸ್… ಇಂದು ತೀರ್ಥಹಳ್ಳಿ ಯ ಶಾಂತವೇರಿ ಗೋಪಾಲ ಗೌಡ ರಂಗಮಂದಿರ ದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ರೋಟರಿ ಜಿಲ್ಲೆ 3182 ಸಿರಿ ಭಂಡಾರ ಜಿಲ್ಲಾ ರೋಟರಿ ದತ್ತಿನಿಧಿ ಮತ್ತು ಪೋಲಿಯೋ ಪ್ಲಸ್ ಸೆಮಿನಾರ್ ನಲ್ಲಿ ಕ್ಯಾಂಡಲ್…