ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿರಬೇಕು-ಪೊಲೀಸ್ ಉಪ ಅಧೀಕ್ಷಕ ಪ್ರಶಾಂತ ಮುನ್ನೋಳಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿರುವ ಎನ್ಎಸ್ಎಸ್ ಶಿಬಿರ ಉದ್ಘಾಟಿಸಿ ಮಾತನಾಡಿದ ಪೊಲೀಸ್ ಉಪಾ ಅಧೀಕ್ಷಕ ಪ್ರಶಾಂತ್ ಮುನ್ನೋಳಿ ರವರು ವಿದ್ಯಾರ್ಥಿಗಳು ದುಶ್ಚಟ ಮತ್ತು ಅಪರಾಧ ಕೃತ್ಯಗಳಿಂದ ದೂರವಿರಬೇಕು ಎಂದು ಕರೆಕೊಟ್ಟರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಜಾಸ್ತಿ…

ಇಂದಿನ ಮಕ್ಕಳೇ ನಾಳೆಯ ನಾಡಿನ ಭರವಸೆಗಳು…

ಮಕ್ಕಳ ದಿನಾಚರಣೆ… ನವೆಂಬರ್ 14 ಮಕ್ಕಳ ನೆಚ್ಚಿನ ದಿನ, ಏಕೆಂದರೆ ಪ್ರತಿವರ್ಷ ಈ ದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನಿಸಿದ ಈ ದಿನವನ್ನು ಮಕ್ಕಳ ಹಕ್ಕುಗಳು ಮತ್ತು ಶಿಕ್ಷಣದ ಬಗ್ಗೆ ಜಾಗೃತಿ…

ರಸ್ತೆ ಮಧ್ಯದಲ್ಲಿ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ…

ರಿಪ್ಪನಪೇಟೆ ನ್ಯೂಸ್… ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ…

ಸೌಹಾರ್ದ ಸಹಕಾರಿ ಅಧಿನಿಯಮ ತಿದ್ದುಪಡಿ ಸ್ವಾಗತರ್ಹ-ಬಿ.ಹೆಚ್.ಕೃಷ್ಣಾರೆಡ್ಡಿ…

ಶಿವಮೊಗ್ಗ ನ್ಯೂಸ್… ಪ್ರಸ್ತುತ ಸೌಹಾರ್ದ ಸಹಕಾರಿ ಅಧಿನಿಯಮಕ್ಕೆ ಅಗತ್ಯ ತಿದ್ದುಪಡಿಗಳು ವಿಧಾನಸಭೆ ಹಾಗೂ ವಿಧಾನಪರಿಷತ್‍ನಲ್ಲಿ ಮಂಡನೆಯಾಗಿ ಅಂಗೀಕಾರಗೊಂಡಿದ್ದು, ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಬಿ.…

106 ವರ್ಷ ಬಳಿಕ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಚುನಾವಣೆ-ಸರಸ್ವತಿ ಚಿಮ್ಮಲಗಿ…

ಶಿವವೊಗ್ಗ ನ್ಯೂಸ್… ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ 106 ವರ್ಷಗಳ ಬಳಿಕ ಇದೇ ಮೊದಲ ಬಾರಿ ಮಹಿಳಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮಗೆ ಹೆಚ್ಚಿನ ಮತ ನೀಡುವ ಮೂಲಕ ಆಯ್ಕೆ ಮಾಡುವಂತೆ ದಾನ ಚಿಂತಾಮಣಿ ಅತ್ತಿಮಬ್ಬೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ…

ಶಿವಮೊಗ್ಗ ನಾಗರಾಜ್ ಗೆ ಮತ್ತೊಂದು ಅಂತರರಾಷ್ಟ್ರೀಯ ಪ್ರಶಸ್ತಿ…

ಶಿವಮೊಗ್ಗ ನ್ಯೂಸ್… ಪುಣೆಯ ದ ಫೋಟೋಗ್ರಫಿಕ್ ಸೊಸೈಟಿ(ಪಿ.ಎಸ್.ಪಿ.) ಆಯೋಜಿಸಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಶಿವಮೊಗ್ಗ ಖ್ಯಾತ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಮತ್ತೊಂದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಪಿ.ಎಸ್.ಪಿ. ನಡೆಸಿದ ಈ ಸ್ಪರ್ಧೆಯಲ್ಲಿ ದೇಶದ ನೂರಾರು ಛಾಯಾ…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಡಿ.ಬಿ.ಶಂಕರಪ್ಪ ರವರನ್ನು ಮತ್ತೊಮ್ಮೆಆಯ್ಕೆ ಮಾಡಿ-ರುದ್ರಮುನಿ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಸ್ಪರ್ಧಿಸಿರುವ ನಿಕಟ ಪೂರ್ವ ಅಧ್ಯಕ್ಷ ಡಿ.ಬಿ ಶಂಕರಪ್ಪ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕು ಎಂದು ಅವರ ಗೆಳೆಯರ ಬಳಗ ಮನವಿ ಮಾಡಿದೆ. ಇಂದು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ರಂಜನಿ ದತ್ತಾತ್ರಿ, ರುದ್ರಮುನಿ…

ಕಾರ್ಗಲ್ ಆಸ್ಪತ್ರೆಗೆ ಭೇಟಿ ಕೊಟ್ಟ ಹರತಾಳು ಹಾಲಪ್ಪ…

ಕಾರ್ಗಲ್ ನ್ಯೂಸ್… ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿ ಅನೇಕರು ಕಾರ್ಗಲ್ ಪ್ರಾ. ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ವಿಷಯ ತಿಳಿದು. ಇಂದು (13-11-2021) ಶಾಸಕರಾದ ಹೆಚ್.ಹಾಲಪ್ಪ ನವರು, ಸದರಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ…

ಜೀವ ಉಳಿಸಿದ ಗೃಹ ಸಚಿವರು…

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಮಂಡಗದ್ದೆ ಹತ್ತಿರ ಬೈಕ್ ಡಿಕ್ಕಿಯಾಗಿ 2 ಯುವಕರು ಕೆಳಗೆ ಬಿದ್ದಿರುತ್ತಾರೆ. ಗೃಹಸಚಿವರು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವಾಗ ಆ ಯುವಕರನ್ನು ಕಂಡು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ತಮ್ಮ ಎಸ್ಕಾರ್ಟ್ ವಾಹನದಲ್ಲಿ ಕಳಿಸಿಕೊಡುತ್ತಾರೆ. ಆ 2 ಯುವಕರು ಈಗ…

ಕನಕ ಗುರುಪೀಠ ಶ್ರೀ ಈಶ್ವರಾನಂದಶ್ರೀಗಳಿಂದ ಶ್ರೀ ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ…

ಶಿವಮೊಗ್ಗ ನ್ಯೂಸ್… ಶಿವಮೊಗ್ಗದ ಶ್ರೀ ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶ್ರೀ ಈಶ್ವರಾನಂದಶ್ರೀಗಳ ಅದ್ದೂರಿ ಪುರಪ್ರವೇಶಶಿವಮೊಗ್ಗ: ಶ್ರೀ ಬೀರಲಿಂಗೇಶ್ವರ ದೇವಾಲಯ ಸೇವಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಕನಕ ಲೇಔಟ್‍ನಲ್ಲಿ ನಿರ್ಮಾಣಗೊಂಡಿರುವ ಶ್ರೀ ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಕ್ರವಾರ ಸಾಯಂಕಾಲ…