ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರುರಿಂದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಈಗಾಗಲೇ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಆಲ್ಕೋಳ ವೃತ್ತದಲ್ಲಿರುವ…
ನ್ಯಾನೋ ರಸ ಗೊಬ್ಬರಗಳ ರೈತರಿಗೆ ಆಶಾಕಿರಣ-ಮಂಜುಳಾ ಜಿ
ಇತ್ತೀಚಿನ ಯುಗದಲ್ಲಿ ನೂತನ ತಂತ್ರಜ್ಞಾನ ಎಲ್ಲಾ ಕ್ಷೇತ್ರಗಳಲ್ಲೂ ಹಬ್ಬಿದ್ದು, ಕೃಷಿ ಕ್ಷೇತ್ರಕ್ಕೂ ಕಾಲಿಟ್ಟಿರುವುದು ಸಂತಸದ ಸಂಗತಿ. ಇದರಿಂದ ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದು ಕೃಪಿ ಇಲಾಖೆ ಉಪನಿರ್ದೇಶಕಿ ಮಂಜುಳಾ.ಜಿ ಹೇಳಿದರು. ಕೃಷಿ ವಿಜ್ಞಾನ ಕೇಂದ್ರ, ಇಫ್ಕೋ ಸಂಸ್ಥೆ ಹಾಗೂ ಕೋರಮಂಡಲ ಸಂಸ್ಥೆ…
ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ…
ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ದೆಹಲಿಯಲ್ಲಿ ಶ್ರೀ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು…
ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ…
ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ದೆಹಲಿಯಲ್ಲಿ ಶ್ರೀ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು…
ಸೈನಿಕ ಆರಾಮ ಗೃಹದಲ್ಲಿ ವಾಸ್ತುವಿಕೆ ಕೊಠಡಿಗಳು ಬಾಡಿಗೆ ಲಭ್ಯ…
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಮಾಜಿ ಹಾಗೂ ಹಾಲಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ನಗರದ ‘ಸೈನಿಕ ಆರಾಮ ಗೃಹ’ದಲ್ಲಿ ವಾಸ್ತವ್ಯಕ್ಕಾಗಿ ಕೊಠಡಿಗಳನ್ನು ಬಾಡಿಗೆ ಆಧಾರದ ಮೇಲೆ ನೀಡಲಾಗುತ್ತದೆ. ಕೊಠಡಿಗಳು 24/7 ಲಭ್ಯ ಇದ್ದು, ದೂ.ಸಂ: 9141166157 ಕ್ಕೆ…
ಬೆಳೆ ವಿಮೆ ಪಾವತಿ ಅವಧಿ ವಿಸ್ತರಣೆ…
2025-26 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಬೆಳೆಗಳನ್ನು ಬೆಳೆದಿರುವ ರೈತರುಗಳು ಬೆಳೆವಿಮೆಯ ಪ್ರಯೋಜನವನ್ನು ಪಡೆಯಲು ಪ್ರತಿ…
ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ…
ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಕಾ…
ಕುವೆಂಪು ವಿವಿ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಆ 18ರವರೆಗೆ ವಿಸ್ತರಣೆ…
2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಆಗಸ್ಟ್ 08ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ…
ಜಿಲ್ಲೆಯ ಪ್ರವಾಸಿ ತಾಣಗಳತ್ತ ಜನರು ದೃಷ್ಟಿ ಸೆಳೆಯಲು ಕ್ರಮ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಜೋಗದ ಜಲಪಾತ ಸೇರಿದಂತೆ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಹಾಗೂ ಈವರೆಗೆ ಗುರುತಿಸಲು ಸಾಧ್ಯವಾಗದೇ ಅಜ್ಞಾತವಾಗಿರುವ ಎಲ್ಲಾ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸುವ ಸದುದ್ದೇಶದಿಂದ ಸ್ಥಳೀಯ ಸಂಸ್ಥೆಗಳು, ಆಸಕ್ತರನ್ನೊಳಗೊಂಡು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ಜನಸಾಮಾನ್ಯರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಕಾಯಕ ಎಲ್ಲ ಜೀವನಕ್ಕೆ ಅತ್ಯವಶ್ಯಕ ಎಂದು ನಂಬಿದವರು ನುಲಿಯ ಚಂದಯ್ಯ-ಶಾಸಕ ಚನ್ನಬಸಪ್ಪ…
ನುಲಿಯ ಚಂದಯ್ಯ ಕಾಯಕದ ಸಮೂಹಕ್ಕೆ ಹೆಚ್ಚು ಶಕ್ತಿಯನ್ನು ತುಂಬುವ ಮೂಲಕ ಕಾಯಕವು ಎಲ್ಲರ ಜೀವನಕ್ಕೆ ಅತ್ಯವಶ್ಯಕವಾಗಿದೆ ಎಂಬ ಸಂದೇಶವನ್ನು ಸಾರಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ…